ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಕೊಳತ್ತಮಜಲು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ರಹೀಂ ಅವರ ತಂದೆ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಂಟ್ವಾಳ...
ಬಂಟ್ವಾಳ ತಾಲೂಕಿನ ಹೃದಯ ಭಾಗವಾಗಿ ಗುರುತಿಸಿಕೊಂಡಿರುವ ಬಿ.ಸಿ.ರೋಡಿನಿಂದ 'ಕೊಳ್ತಮಜಲು'ವಿಗೆ 10 ಕಿಲೋ ಮೀಟರ್ ದೂರದ ದಾರಿ. ಬಿ.ಸಿ.ರೋಡ್ ಕೈಕಂಬದಿಂದ ಕಲ್ಪನೆ ರಸ್ತೆಯಾಗಿ ಅಂಕು ಡೊಂಕಾದ, ಏರು ಇಳಿತದ ಹಾದಿಯಲ್ಲಿ ಸಾಗಬೇಕು. ಹಚ್ಚ ಹಸುರಿನಿಂದ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಂಗಳವಾರ ಸಂಜೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಬಗ್ಗೆ ಎಂದು ವರದಿಯಾಗಿದೆ.
ಕೊಳತ್ತಮಜಲು ನಿವಾಸಿ...
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಓ) ಪಾಣೆಮಂಗಳೂರು ಶಾಖೆಯು 2025 ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅವರ ಮನೆಗಳಿಗೆ ಭೇಟಿ ನೀಡಿ ಸನ್ಮಾನ...
ಮಂಗಳೂರು ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಅಡಿಟೋರಿಯಂನಲ್ಲಿ ದ.ಕ. ಉಡುಪಿ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ವತಿಯಿಂದ ನಡೆದ ‘ಮೀಫ್ ಎಕ್ಸಲೆನ್ಸ್ ಅವಾರ್ಡ್ 2024-25’ ರಲ್ಲಿ...
ಯುವಕನೋರ್ವನಿಗೆ ಮುಸುಕುಧಾರಿಗಳ ತಂಡವೊಂದು ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಗಾಯಗೊಂಡ...
ಮಂಗಳೂರು – ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಫಲ್ಗುಣಿ ನದಿ ತಟದಲ್ಲಿ ಸರಕಾರಿ ಜಮೀನನ್ನು ಒತ್ತುವರಿ ಮಾಡಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಮೂರ್ತಿ ನಿರ್ಮಿಸಿರುವುದಲ್ಲದೆ, ಇಲ್ಲಿನ ಬಂಡಸಾಲೆಯಿಂದ – ಕಾರಮೊಗರು ಮತ್ತು ವನಭೋಜನದಿಂದ...
ಜಮೀನೊಂದರ ದಾರಿಯ ವಿವಾದವೊಂದಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಇಡ್ಕಿದು...
ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ...