ಪೋಷಕರು ತಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬಾರದು ಎಂದು ಪುಣೆಯ ಡಿ. ವೈ. ಪಾಟೀಲ್ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಬೀರಾನ್ ಮೊಯ್ದಿನ್ ಸಲಹೆ ನೀಡಿದರು.
ಅವರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದಲ್ಲಿರುವ...
ಪಾಸ್ಪೋರ್ಟ್ ವೆರಿಫಿಕೇಶನ್ ವೇಳೆ ಸುಳ್ಳು ದಾಖಲೆಗಳನ್ನು ನೀಡಿ ಫೋರ್ಜರಿ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸರೇ ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಫೋರ್ಜರಿ ಮಾಡಿದ ಆರೋಪದಡಿ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹೆಸರಿಗೆ ಮಾತ್ರ ಸಮುದಾಯ ಆಸ್ಪತ್ರೆ ಇದೆ. ಇಲ್ಲಿಗೆ ಬರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ. ಆದರೆ ವೈದ್ಯಾಧಿಕಾರಿ ಸೇರಿದಂತೆ ಹಲವು ಹುದ್ದೆಗಳು ಖಾಲಿ ಇದ್ದರೆ, ಇನ್ನೊಂದೆಡೆ...
ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತಪಟ್ಟ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು...
ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಒಕ್ಕೂಟ ಮೀಫ್ (MEIF) ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಂಟ್ವಾಳದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದು ಮಿಂಚಿದೆ.
ಈಗಾಗಲೇ...
ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕಡೇಶಿವಾಲಯ ಗ್ರಾಮದ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರದ ಕ್ಯಾಂಪಸ್ನಲ್ಲಿ ಕಡೇಶಿವಾಲಯ ಹಾಗೂ ಕೆದಿಲ ಕ್ಲಸ್ಟರ್ಗಳಡಿ ಬರುವ 30ಕ್ಕೂ ಹೆಚ್ಚು ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ ಇತ್ತೀಚೆಗೆ...
ಮೊಬೈಲ್ ಬಳಕೆಯನ್ನು ಕಡಿಮೆ ಮಾಡುವುದರ ಜತೆಗೆ ಅಗತ್ಯವಿರುವ ವಿಷಯಕ್ಕೆ ಒತ್ತು ನೀಡಬೇಕು. ಅಲ್ಲದೆ ಭಾಷಾ ಕೌಶಲ್ಯ ಮತ್ತು ಸಂವಹನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಅತಿಥಿಯಾಗಿ ಆಗಮಿಸಿದ ಸಂಧ್ಯಾ ಶೆಟ್ಟಿ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.
ದಕ್ಷಿಣ ಕನ್ನಡ...
ಬಂಟ್ವಾಳ ತಾಲೂಕಿನ ಕೋಟೆಕಣಿ ಸರ್ಕಾರಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸಿದ್ದೀಕ್ ಕೋಟೆಕಣಿ ಅವರ ಮನವಿಗೆ ಸ್ಪಂದಿಸಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ಆಫ್ ಇಂಡಿಯಾ, ಪಾಣೆಮಂಗಳೂರು ಘಟಕದಿಂದ ಶಾಲೆಗೆ 20 ಜೊತೆ ಬೆಂಚು ಡೆಸ್ಕುಗಳನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ಎಸ್ಐಒ ಕರ್ನಾಟಕ ಎರಡು ಕಂಪ್ಯೂಟರ್ಗಳನ್ನು ಕೊಡುಗೆ ನೀಡಿದೆ.
ಶಿಕ್ಷಕರ ದಿನಾಚರಣೆಯ ಹಿನ್ನೆಲೆ ʼಪ್ರವಾದಿ ಮುಹಮ್ಮದ್(ಸ) ಮಾದರಿ ಶಿಕ್ಷಕʼ ಅಭಿಯಾನದ ಭಾಗವಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸರಪಾಡಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ದಾನಿಗಳ ನೆರವಿನಿಂದ ಎರಡು ಕಂಪ್ಯೂಟರ್ ಕೊಡುವ ಮೂಲಕ ವಿದ್ಯಾರ್ಥಿ ಸಂಘಟನೆಯಾದ ಎಸ್ಐಓನ ಪದಾಧಿಕಾರಿಗಳು ಮಾದರಿಯಾಗಿದ್ದಾರೆ.
ಶಿಕ್ಷಕರ ದಿನಾಚರಣೆಯ ಹಿನ್ನೆಲೆಯಲ್ಲಿ ಎಸ್ಐಓ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ವಿದ್ಯಾರ್ಥಿನಿಯರಿಗಾಗಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಅನುಗ್ರಹ ಮಹಿಳಾ ಕಾಲೇಜಿನಲ್ಲಿ 70ನೇ ವರ್ಷದ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪ್ರಥಮ...
ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಬುಡೋಳಿ-ಗಡಿಯಾರದಲ್ಲಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ದಿನವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಶಾಲಾ ಸಂಚಾಲಕ ಅಬ್ದುಲ್ ಖಾದರ್ ಕುಕ್ಕಾಜೆಯವರು ಸಸಿಗೆ ನೀರೆರೆಯುವುದರೊಂದಿಗೆ...