ಬಂಟ್ವಾಳ

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ

ದ್ವಿತೀಯ ಪಿಯುಸಿ 2024-25ರ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದು, ವಾಣಿಜ್ಯ ವಿಭಾಗದ ಕುಮಾರಿ ಅಪ್ರ ಬಿ ಬಿ 577...

ದಕ್ಷಿಣ ಕನ್ನಡ | ಗುಡುಗು ಸಹಿತ ಭಾರೀ ಮಳೆ; ನೆಲಕ್ಕರುಳಿದ ತೆಂಗಿನ ಮರ, ವಿದ್ಯುತ್‌ ತಂತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಇಂದು ಬೆಳಿಗ್ಗೆಯಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದೀಗ ಸುರಿದ ಭಾರೀ ಮಳೆಯಿಂದ ಸ್ಥಳೀಯರು ತುಸು ನಿಟ್ಟುಸಿರು ಬಿಟ್ಟಿದ್ದಾರೆ. ಗಾಳಿ...

ವಿಟ್ಲ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಬಂಧನಕ್ಕೆ ಆಗ್ರಹ

ವಿಟ್ಲದ ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣದ ಆರೋಪಿ ಮಹೇಶ್ ಭಟ್‌ನನ್ನು ಕೂಡಲೇ ಬಂಧಿಸಲು ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ...

ಬಂಟ್ವಾಳ | ಅಪ್ರಾಪ್ತ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮಹೇಶ್ ಭಟ್ ಬಂಧಿಸಲು ಒತ್ತಾಯ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಬಲ ರಾಜಕೀಯ ಹಿನ್ನೆಲೆಯ ಮಹೇಶ್ ಭಟ್ ಎಂಬಾತ ಲೈಂಗಿಕ ಕಿರುಕುಳ, ಜಾತಿ ನಿಂದನೆ ಎಸಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...

ಕಲ್ಲಡ್ಕ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಇಫ್ತಾರ್‌ – 2025

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಫ್ತಾರ್ - 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆಯಿಷಾ ವಿದ್ಯಾ ಸಂಸ್ಥೆಗಳ ಸ್ಥಾಪಕಧ್ಯಕ್ಷ ಅಮೀನ್ ಅಹ್ಸನ್ ಉಪವಾಸದ...

ಬಂಟ್ವಾಳ | ಅನುಗ್ರಹ ಮಹಿಳಾ‌ ಕಾಲೇಜಿನಲ್ಲಿ ವ್ಯವಹಾರ ಅಧ್ಯಯನ ಕಾರ್ಯಾಗಾರ

ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಪದವಿ ಕಾಲೇಜು, ಕಲ್ಲಡ್ಕದಲ್ಲಿ ಐಕ್ಯೂಎಸಿ ಮತ್ತು ಕಾಮರ್ಸ್ ಅಸೋಸಿಯೇಷನ್ ವತಿಯಿಂದ ಪದವಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರಿಗಾಗಿ 'ವ್ಯಾಪಾರ ವ್ಯವಹಾರದ ಮೂಲಕ ಮಹಿಳಾ ಸಬಲೀಕರಣ' ಎಂಬ ವಿಷಯದ ಕುರಿತು...

ಮಂಗಳೂರು | ವಿದ್ಯಾರ್ಥಿ ದಿಗಂತ್‌ನನ್ನು ಯಾರೂ ಅಪಹರಿಸಿರಲಿಲ್ಲ,ಅವನೇ ಮನೆಬಿಟ್ಟಿದ್ದ: ದ.ಕ. ಎಸ್‌ಪಿ ಯತೀಶ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, "ದಿಗಂತ್‌ನನ್ನು...

ಮಂಗಳೂರು | ತನ್ನ ಮನೆಯ ಮುಂದೆಯೇ ರೈಲಿನಲ್ಲಿ ಉಡುಪಿಗೆ ಪ್ರಯಾಣಿಸಿದ್ದ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್!

ಕರಾವಳಿ ಜಿಲ್ಲೆ‌ ಮಂಗಳೂರು ಭಾಗದಲ್ಲಿ ತಲ್ಲಣ ಸೃಷ್ಟಿಸಿದ್ದ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಆತ ಉಡುಪಿಯಲ್ಲಿ ಪತ್ತೆಯಾಗುವ ಮೂಲಕ ತಾರ್ಕಿಕ ಅಂತ್ಯ ಕಂಡಿದೆ. ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್...

ಬಂಟ್ವಾಳ | ಖಾಸಗಿ‌ ಬಸ್‌ಗಳದ್ದೇ ಕಾರುಬಾರು: ವಿಟ್ಲದಲ್ಲಿ ಮರೀಚಿಕೆಯಾಗಿಯೇ ಉಳಿದ ಸರ್ಕಾರಿ ಬಸ್‌ ಸೇವೆ!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ-ಸಾಲೆತ್ತೂರು-ಮುಡಿಪು ಮಾರ್ಗವಾಗಿ ಮಂಗಳೂರಿಗೆ ಒಂದೇ ಒಂದು ಸರ್ಕಾರಿ ಬಸ್ ಸಂಚರಿಸುತ್ತಿಲ್ಲ.‌ ಬಸ್ ಸೇವೆ ಲಭ್ಯ ಇರದಿರುವುದರಿಂದ ಸರ್ಕಾರದ 'ಶಕ್ತಿ ಯೋಜನೆʼ ಇಲ್ಲಿನ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ನಯಾಪೈಸೆಯ...

ಬಂಟ್ವಾಳ | ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸಾರ್ವಜನಿಕ ಬೋರ್‌ವೆಲ್‌ ಲೋಕಾರ್ಪಣೆ ಮಾಡಿದ್ದು, ಕುಡಿಯುವ ನೀರು ಒದಗಿಸುಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಕೊಳ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೆರ್ಕಳ ವಾರ್ಡ್‌‌ನ ನಾಗರಿಕರು ಕಳೆದ...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಂಜಾನ್ ಸ್ವಾಗತ ಕಾರ್ಯಕ್ರಮ‌

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಈ ಬಾರಿಯ ರಂಜಾನ್‌ ಹಬ್ಬದ ಸ್ವಾಗತ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ವಾಗ್ಮಿ, ಕುರಾನ್ ಪ್ರವಚನಕಾರ, ಜಮಾತೆ ಇಸ್ಲಾಮಿ ಮಂಗಳೂರು ಶಾಖೆಯ ಅಧ್ಯಕ್ಷ ಜನಾಬ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X