ಬಂಟ್ವಾಳ

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದಲ್ಲಿ ಆಟೋಟ ಸ್ಪರ್ಧೆಗಳನ್ನು ಉಳ್ಳಾಲ ತಾಲೂಕಿನ ಉಚ್ಚಿಲಗುಡ್ಡೆಯ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ...

ಬಂಟ್ವಾಳ | ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯಾಧಿಕಾರಿಯನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ. ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಇಂದು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಎಸ್‌ವೈಎಸ್‌ ದ.ಕ. ಜಿಲ್ಲಾ ಉಪಾಧ್ಯಕ್ಷ ಮೌಲಾನಾ...

ಬಂಟ್ವಾಳ | ಕೈಕಂಬದಲ್ಲಿ ಎಸ್‌ಡಿಪಿಐ ವತಿಯಿಂದ ಸ್ವಾತಂತ್ರ್ಯೋತ್ಸವ ಸಮಾರಂಭ

ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಕೈಕಂಬದಲ್ಲಿರುವ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು. ಸಂಘಟನೆಯ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, "ಬ್ರಿಟಿಷರ ವಿರುದ್ಧ ಹೋರಾಡಿ...

ವಿಷ ಹಾಕಿ ಮಕ್ಕಳನ್ನು ಕೊಲ್ಲಲು ಪ್ರಯತ್ನಿಸಿದ್ದು ಭಯೋತ್ಪಾದಕ ಕೃತ್ಯ: ಹನೀಫ್ ಖಾನ್ ಕೊಡಾಜೆ

ಇತ್ತೀಚೆಗೆ ಬೆಳಗಾವಿಯ ಸವದತ್ತಿಯಲ್ಲಿ ಶಾಲೆಯ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿ ಶಾಲಾ ಮಕ್ಕಳನ್ನು ಕೊಲೆ ಮಾಡಲು ಯತ್ನಿಸಿದ ಶ್ರೀರಾಮಸೇನೆಯ ಸದಸ್ಯರ ಕೃತ್ಯವು ಅತ್ಯಂತ ಕಳವಳಕಾರಿಯಾಗಿದೆ. ರಾಜ್ಯ ಸರ್ಕಾರವು ಇದನ್ನು ಭಯೋತ್ಪಾದಕ ಕೃತ್ಯವೆಂದು...

ಬಂಟ್ವಾಳ | ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿ; ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಮೊಹರಂ‌ ಸಂದೇಶ

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಅನುಗ್ರಹ ಮಹಿಳಾ ಕಾಲೇಜಿನ ಮೌಲ್ಯ ಶಿಕ್ಷಣ ವಿಭಾಗದ ವತಿಯಿಂದ ಮೊಹರಂ ಸಂದೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಲತ ಬಿ.ಡಿ ಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮೌಲ್ಯ ಶಿಕ್ಷಣ...

ಬಂಟ್ವಾಳ | ಮದುವೆಗೆ ನಿರಾಕರಣೆ: ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಆತ್ಮಹತ್ಯೆಗೆ ಶರಣಾದ ಯುವಕ

ಕಳೆದ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಯುವಕನೋರ್ವ ಯುವತಿಗೆ ಚೂರಿಯಿಂದ ಇರಿದು ಆಕೆಯ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

ದಕ್ಷಿಣ ಕನ್ನಡ | ಜುಲೈ 9 ರ ಕಾರ್ಮಿಕರ ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಕಾಮ್ರೇಡ್ ಪಿ.ಪಿ ಅಪ್ಪಣ್ಣ ಕರೆ

ಜುಲೈ 9 ರಂದು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ಈ ಮುಷ್ಕರ ವನ್ನು...

ಬಂಟ್ವಾಳ | ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಕೆಎಸ್‌ಆರ್‌ಟಿಸಿ: ‘ಬೋಳಂಗಡಿ’ಯಲ್ಲಿ ಬಸ್‌ ನಿಲ್ಲಿಸಲು ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ 'ಬೋಳಂಗಡಿ' ಪ್ರದೇಶದಲ್ಲಿ ಇನ್ನು ಮುಂದೆ ಎಲ್ಲ ಸಾರಿಗೆ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು...

ದಕ್ಷಿಣ ಕನ್ನಡ | ನಿರಂತರ ಮಳೆಯ ನಡುವೆಯೇ ಕಂಪಿಸಿದ ಭೂಮಿ: ಸ್ಥಳಕ್ಕೆ ಅಧಿಕಾರಿಗಳ ದೌಡು

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕ-ಕೇರಳ ಗಡಿಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ನಡುವೆಯೇ ಮನೆಯಲ್ಲಿದ್ದವರಿಗೆ ಭೂಮಿ ಕಂಪಿಸಿದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ಬಂಟ್ವಾಳ | ಪಾಣೆಮಂಗಳೂರು ಹಳೆ ಸೇತುವೆ ಮೇಲೆ ಸಂಚಾರ ನಿಷೇಧ: ಆದೇಶ ಹೊರಡಿಸಿದ ತಹಶೀಲ್ದಾರ್

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ. ಸೇತುವೆಯ ಧಾರಣಾ ಸಾಮರ್ಥ್ಯ...

ಈ ಹೊತ್ತಿನ ಪ್ರಮುಖ ಸುದ್ದಿ