ಬಂಟ್ವಾಳ

ಬಂಟ್ವಾಳ | ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು: ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು, ಮಹಿಳೆಯೋರ್ವರು ಮೃತಪಟ್ಟ ಘಟನೆ ಅ. 14 ರ ಸೋಮವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ...

ಬಂಟ್ವಾಳ | ಚೆಕ್ ಅಮಾನ್ಯ ಪ್ರಕರಣ: ಆರೋಪಿಗೆ ₹2.50 ಲಕ್ಷ ದಂಡ, ಒಂದು ವರ್ಷ ಜೈಲು ಶಿಕ್ಷೆ

ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಅರೋಪಿ ಹಸನಬ್ಬ ಅವರಿಗೆ ಶಿಕ್ಷೆ ಪ್ರಕಟಿಸಿ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶರಾದ ಭಾಗ್ಯಮ್ಮ ಅವರಿದ್ದ...

ಬಂಟ್ವಾಳ | ಪ್ರಚೋದನಾಕಾರಿ ಹೇಳಿಕೆ ಖಂಡಿಸಿ ಸಂಘಪರಿವಾರ ಪ್ರತಿಭಟನೆ: ಬಿಗಿ ಬಂದೋಬಸ್ತ್‌

ಮೀಲಾದುನ್ನಬಿ ವಿಚಾರವಾಗಿ ಆರಂಭಗೊಂಡ ಸೋಷಿಯಲ್ ಮೀಡಿಯಾ ವಾಗ್ವಾದದಿಂದಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್‌ನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಬಂಟ್ವಾಳ ಪುರಸಭಾ ಮಾಜಿ...

ದ‌.ಕನ್ನಡ | ಗಣೇಶೋತ್ಸವ ಶೋಭಾಯಾತ್ರೆಯ ವೇಳೆ ತಿಂಡಿ-ತಿನಿಸು ನೀಡಬೇಡಿ: ಮಸೀದಿಗೆ ಭಜನಾ ಮಂದಿರದಿಂದ ಪತ್ರ!

ಹಿಂದೂಗಳ ಗಣೇಶ ಚೌತಿ ಹಬ್ಬ ಹಾಗೂ ಪ್ರವಾದಿ ಮುಹಮ್ಮದರ ಜನ್ಮದಿನದ ಅಂಗವಾಗಿ ಮುಸ್ಲಿಮರು ಆಚರಿಸುವ ಮೀಲಾದುನ್ನಬಿ ಸಾಧಾರಣವಾಗಿ ಎಲ್ಲ ವರ್ಷ ಆಸುಪಾಸಿನ ದಿನಗಳಲ್ಲಿ ನಡೆಯುತ್ತಾ ಬಂದಿದೆ. ಈ ಎರಡೂ ಸಂಭ್ರಮಾಚರಣೆಯ ವೇಳೆ ಶೋಭಾಯಾತ್ರೆ...

ಬಂಟ್ವಾಳ | ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ. ಪೆರ್ನೆ ಸಮೀಪದ...

ಬಂಟ್ವಾಳ | ಸುಜೀರು ಶಾಲೆಯ ಮುಖ್ಯೋಪಾಧ್ಯಾಯಿನಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಸುಜೀರು ಶಾಲೆಯಲ್ಲಿ ಕಳೆದ 16 ವರ್ಷಗಳಿಂದ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿದ ಶಶಿಮಂಗಳ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಶಾಲೆಯಲ್ಲಿ ಅದ್ಧೂರಿಯಾಗಿ ನಡೆಸಲಾಯಿತು. ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷ, ದ.ಕ ಜಿಲ್ಲಾ ಪಂಚಾಯತ್ ಸದಸ್ಯ...

ದಕ್ಷಿಣ ಕನ್ನಡ| ನೀಟ್, ಯುಜಿಸಿ ನೆಟ್ ಪರೀಕ್ಷೆ ಅಕ್ರಮ ವಿರೋಧಿಸಿ ಎಸ್‌ಐಓ ಪ್ರತಿಭಟನೆ

ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್‌ಐಓ ಪಾಣೆಮಂಗಳೂರು ಶಾಖೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ನ ಖಾಸಗಿ ಬಸ್...

ದಕ್ಷಿಣ ಕನ್ನಡ | ಬಿಜೆಪಿ ವಿಜಯೋತ್ಸವದ ವೇಳೆ ಇಬ್ಬರಿಗೆ ಚೂರಿ ಇರಿತ ಪ್ರಕರಣ; ಮತ್ತೆ 7 ಮಂದಿ ಬಂಧನ

ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ವೇಳೆ ಇಬ್ಬರಿಗೆ ಚೂರಿ ಇರಿದ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಈ ಹಿಂದೆ 6 ಮಂದಿಯನ್ನು...

ದಕ್ಷಿಣ ಕನ್ನಡ | ದಂಡ ಹಾಕಿದ್ದಕ್ಕೆ ಆಕ್ರೋಶ; ಪೊಲೀಸ್‌ ಜೀಪ್‌ಗೆ ಬೆಂಕಿ ಹಚ್ಚಲು ಮುಂದಾದ ಆಟೋ ಚಾಲಕ

ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್‌ಐ ಹಾಗೂ ಸರ್ಕಾರಿ ‌ವಾಹನಕ್ಕೆ ಮತ್ತು ಆಟೋ ರಿಕ್ಷಾಕ್ಕೆ ಪೆಟ್ರೋಲ್...

ದಕ್ಷಿಣ ಕನ್ನಡ | ಜಿಲ್ಲೆಯ ಎರಡು ಪಂಚಾಯಿತಿಗಳು ‘ಕ್ಷಯ ಮುಕ್ತ’ವೆಂದು ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪಂಚಾಯಿತಿಗಳನ್ನು 'ಕ್ಷಯ ಮುಕ್ತ ಪಂಚಾಯಿತಿ' ಎಂದು ಘೋಷಿಸಲಾಗಿದೆ. ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಎಂಬ ಎರಡು ಖಾಸಗಿ ವೈದ್ಯಕೀಯ...

ಬಂಟ್ವಾಳ | ಉದ್ಯೋಗ ಸಿಗದ ಚಿಂತೆ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹಿಂದೂ ಯುವಕನನ್ನು ರಕ್ಷಿಸಿದ ಮುಸ್ಲಿಂ ಯುವಕರು

ಪದವೀಧರನಾಗಿಯೂ ನಿರುದ್ಯೋಗಿಯಾಗಿದ್ದ ಹಿಂದೂ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ, ಸ್ಥಳೀಯ ಮುಸ್ಲಿಂ ಯುವಕರು ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ನಡೆದಿದೆ. ನಿರುದ್ಯೋಗಿಯಾಗಿದ್ದ ಚಿಂತೆಯಲ್ಲಿ ಪುತ್ತೂರಿನ ಯುವಕನೋರ್ವ...

ದಕ್ಷಿಣ ಕನ್ನಡ | ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

ಸಂವಿಧಾನದ 75ನೇ ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X