ಬಂಟ್ವಾಳ

ಬಂಟ್ವಾಳ | ಯುವಕರಿಬ್ಬರ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ: ಓರ್ವ ಮೃತ್ಯು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದ್ದು ಬಂಟ್ವಾಳ ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳು ಮಂಗಳವಾರ ಸಂಜೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಬಗ್ಗೆ ಎಂದು ವರದಿಯಾಗಿದೆ. ಕೊಳತ್ತಮಜಲು ನಿವಾಸಿ...

ಬಂಟ್ವಾಳ | ಎಸ್‌ಎಸ್‌ಎಲ್‌ಸಿ ತಾಲೂಕು ಮಟ್ಟದ ಟಾಪರ್‌ಗಳಿಗೆ ಎಸ್‌ಐಓದಿಂದ ಸನ್ಮಾನ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಓ) ಪಾಣೆಮಂಗಳೂರು ಶಾಖೆಯು 2025 ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅವರ ಮನೆಗಳಿಗೆ ಭೇಟಿ ನೀಡಿ ಸನ್ಮಾನ...

ಮಂಗಳೂರು | ಮೀಫ್ ಎಕ್ಸಲೆನ್ಸ್ ಅವಾರ್ಡ್ 2025: ಅನುಗ್ರಹ ಕಾಲೇಜಿಗೆ ದ್ವಿತೀಯ ಅತ್ಯುತ್ತಮ ಕಾಲೇಜು ಪುರಸ್ಕಾರ

ಮಂಗಳೂರು ನಗರದ ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಅಡಿಟೋರಿಯಂನಲ್ಲಿ ದ.ಕ. ಉಡುಪಿ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ವತಿಯಿಂದ ನಡೆದ ‘ಮೀಫ್ ಎಕ್ಸಲೆನ್ಸ್ ಅವಾರ್ಡ್ 2024-25’ ರಲ್ಲಿ...

ಬಂಟ್ವಾಳ | ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳ ತಂಡ

ಯುವಕನೋರ್ವನಿಗೆ ಮುಸುಕುಧಾರಿಗಳ ತಂಡವೊಂದು ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ‌. ಗಾಯಗೊಂಡ...

ಮಂಗಳೂರು ಫಲ್ಗುಣಿ ನದಿ ತಟದಲ್ಲಿ ಅಕ್ರಮ ಮೂರ್ತಿ; ಮುಚ್ಚಿಹೋದ ರಸ್ತೆ, ಗ್ರಾಮಸ್ಥರ ವಿರೋಧ

ಮಂಗಳೂರು – ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಫಲ್ಗುಣಿ ನದಿ ತಟದಲ್ಲಿ ಸರಕಾರಿ ಜಮೀನನ್ನು ಒತ್ತುವರಿ ಮಾಡಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಮೂರ್ತಿ ನಿರ್ಮಿಸಿರುವುದಲ್ಲದೆ, ಇಲ್ಲಿನ ಬಂಡಸಾಲೆಯಿಂದ – ಕಾರಮೊಗರು ಮತ್ತು ವನಭೋಜನದಿಂದ...

ಬಂಟ್ವಾಳ | ದಾರಿ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ, ಅಸಭ್ಯವಾಗಿ ವರ್ತಿಸಿದ ಬಿಜೆಪಿ ಮುಖಂಡ!

ಜಮೀನೊಂದರ ದಾರಿಯ ವಿವಾದವೊಂದಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಇಡ್ಕಿದು...

ಬಂಟ್ವಾಳ | ಮುಸ್ಲಿಂ ವ್ಯಾಪಾರಿಗಳು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ...

ಬಂಟ್ವಾಳ | ಅನುಗ್ರಹ ಮಹಿಳಾ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ

ದ್ವಿತೀಯ ಪಿಯುಸಿ 2024-25ರ ವಾರ್ಷಿಕ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದು, ವಾಣಿಜ್ಯ ವಿಭಾಗದ ಕುಮಾರಿ ಅಪ್ರ ಬಿ ಬಿ 577...

ದಕ್ಷಿಣ ಕನ್ನಡ | ಗುಡುಗು ಸಹಿತ ಭಾರೀ ಮಳೆ; ನೆಲಕ್ಕರುಳಿದ ತೆಂಗಿನ ಮರ, ವಿದ್ಯುತ್‌ ತಂತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಗಾಳಿ, ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಇಂದು ಬೆಳಿಗ್ಗೆಯಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದೀಗ ಸುರಿದ ಭಾರೀ ಮಳೆಯಿಂದ ಸ್ಥಳೀಯರು ತುಸು ನಿಟ್ಟುಸಿರು ಬಿಟ್ಟಿದ್ದಾರೆ. ಗಾಳಿ...

ವಿಟ್ಲ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಬಂಧನಕ್ಕೆ ಆಗ್ರಹ

ವಿಟ್ಲದ ಮಾಣಿಲ ಗ್ರಾಮದಲ್ಲಿ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣದ ಆರೋಪಿ ಮಹೇಶ್ ಭಟ್‌ನನ್ನು ಕೂಡಲೇ ಬಂಧಿಸಲು ಹಾಗೂ ಪ್ರಕರಣದ ಸಮಗ್ರ ತನಿಖೆ ನಡೆಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ...

ಬಂಟ್ವಾಳ | ಅಪ್ರಾಪ್ತ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮಹೇಶ್ ಭಟ್ ಬಂಧಿಸಲು ಒತ್ತಾಯ

ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಬಲ ರಾಜಕೀಯ ಹಿನ್ನೆಲೆಯ ಮಹೇಶ್ ಭಟ್ ಎಂಬಾತ ಲೈಂಗಿಕ ಕಿರುಕುಳ, ಜಾತಿ ನಿಂದನೆ ಎಸಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ...

ದಕ್ಷಿಣ ಕನ್ನಡ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ...

ಈ ಹೊತ್ತಿನ ಪ್ರಮುಖ ಸುದ್ದಿ