ಬೆಳ್ತಂಗಡಿ

ದಕ್ಷಿಣ ಕನ್ನಡ | ಸರ್ವ ಧರ್ಮೀಯರ ಸಂಭ್ರಮದ ಮಹಾಮಸ್ತಕಾಭಿಷೇಕ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಕ್ರಿಸ್ತಶಕ 1604ರಲ್ಲಿ ತಿಮ್ಮರಾಜ ಅಜಿಲರಿಂದ ಪ್ರತಿಷ್ಠಾಪಿಸಲ್ಪಟ್ಟ 35 ಅಡಿಗಳ ಎತ್ತರದ ಏಕಶಿಲಾ ಬಾಹುಬಲಿಯ ಮೂರ್ತಿಗೆ ಈ ಶತಮಾನದ ಮೂರನೇ ಮಹಾ ಮಸ್ತಕಾಭಿಷೇಕ ಶ್ರದ್ಧಾ ಭಕ್ತಿಯಿಂದ...

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ಕೋರ್ಟ್‌ ನಿರ್ದೋಷಿ ಎಂದಿದ್ದ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್

ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅರೋಪಿಯಾಗಿದ್ದ ಸಂತೋಷ್‌ ರಾವ್‌ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.2012ರ ಅಕ್ಟೋಬರ್‌9ರಂದು ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ,...

ಬೆಳ್ತಂಗಡಿ ಸುಡುಮದ್ದು ಸ್ಫೋಟ ಪ್ರಕರಣ: ಮಾಲೀಕನ ವಶಕ್ಕೆ ಪಡೆದ ಎಸ್‌ಪಿ ಹೇಳಿದ್ದೇನು?

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಗೋಳಿಯಂಗಡಿ ಎಂಬಲ್ಲಿ ರವಿವಾರ ಸಂಜೆ ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ನಡೆದು, ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ...

ದಕ್ಷಿಣ ಕನ್ನಡ | ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಸಾವು, ಹಲವರಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಉಂಟಾಗಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆಯೊಂದು ನಡೆದಿದೆ.ಸ್ವಾಮಿ(55) ಹಾಗೂ ಇನ್ನೊಬ್ಬ ಕಾರ್ಮಿಕ ದುರ್ಮರಣ ಹೊಂದಿರುವುದಾಗಿ ವರದಿಯಾಗಿದೆ....

ಧರ್ಮಸ್ಥಳದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ; ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಅನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಸ್ಥಾಪಿಸಲಾಗಿದ್ದರೂ ಕೂಡ, ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ...

ಪತ್ರ | ಧರ್ಮಸ್ಥಳ ಮಿನಿ ವಿಮಾನ ನಿಲ್ದಾಣ ಪ್ರಸ್ತಾಪ: ಇದು ಬಡವರ ಕಣ್ಣೀರ ಕತೆ

ಕರ್ನಾಟಕದ ಜನರು ಓದಲೇಬೇಕಾದ ಕಣ್ಣೀರ ಕತೆ ಇದು. ಸಮಾಜವಾದಿ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತದಲ್ಲೇ ಈ ದುರಂತ ನಡೆಯುತ್ತಿರುವುದು ಎಲ್ಲರಲ್ಲೂ ಹತಾಶೆ ಉಂಟು ಮಾಡಿದೆ. ಈಗಲಾದರೂ ಅವರು ಎಚ್ಚತ್ತುಕೊಂಡು ಈ...

ಬೆಳ್ತಂಗಡಿ | ವಿಚಾರಣೆಗೆ ಹೋದ ಪೊಲೀಸರನ್ನೇ ‘ನಕ್ಸಲ್’ ಎಂದ ವ್ಯಕ್ತಿ, ಅದನ್ನೇ ಸುದ್ದಿ ಮಾಡಿದ ಮಾಧ್ಯಮಗಳು!

ಜಮೀನು ವ್ಯಾಜ್ಯ ಪ್ರಕರಣವೊಂದರ ತನಿಖೆಗೆ ರಾತ್ರಿ ವೇಳೆ ಮನೆಗೆ ಆಗಮಿಸಿದ್ದ ಪೊಲೀಸರನ್ನೇ 'ನಕ್ಸಲ್' ಎಂದು ಆತಂಕಗೊಂಡು ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿ, ಆ ಬಳಿಕ ಎರಡೂ ಕಡೆಯ ಪೊಲೀಸರು ವ್ಯಕ್ತಿಯ ಮನೆಗೆ ಬಂದ...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಬಿಐ

ಧರ್ಮಸ್ಥಳದ ಸೌಜ್ಯನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ಪೊಲೀಸರು ಬಂಧಿಸಿದ್ದ ಸಂತೋಷ್‌ ರಾವ್‌ ಅವರನ್ನು ನಿರ್ದೋಷಿಯೆಂದು ಘೋಷಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ ಮೆಟ್ಟಿಲೇರಿದೆ. ವಿಶೇಷ...

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಹೈಕೋರ್ಟ್ ಆದೇಶ ವದಂತಿ; ‘ಮಾಹಿತಿ ಇಲ್ಲ’ ಎಂದ ದ.ಕ. ಎಸ್‌ಪಿ

ಉಜಿರೆಯ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಪ್ರಕರಣಈದಿನ.ಕಾಮ್‌ಗೆ ದಕ್ಷಿಣ ಕನ್ನಡ ಎಸ್‌ಪಿ ಪ್ರತಿಕ್ರಿಯೆದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ...

ಪ್ರಧಾನಿ ಮೋದಿ ಬಳಿಗೆ ಕರೆದೊಯ್ಯುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ ಇಟ್ಟ ಸೌಜನ್ಯ ತಾಯಿ

'11 ವರ್ಷದಿಂದ ನಮ್ಮ ಸಂಸದರು ಧ್ವನಿ ಎತ್ತಿರಲಿಲ್ಲ' ಎಂದು ಆರೋಪಿಸಿದ ಸೌಜನ್ಯ ತಾಯಿಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಕೆಳಗಿಳಿಸಿ: ಕುಸುಮಾವತಿ ಆಗ್ರಹಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯಾದ್ಯಂತ...

ಸೌಜನ್ಯ ಪ್ರಕರಣ | ಅಣ್ಣಪ್ಪ ಬೆಟ್ಟದಲ್ಲಿ ಸೌಜನ್ಯ ತಾಯಿ, ಆರೋಪ ಹೊತ್ತವರು ಮುಖಾಮುಖಿ

ಅಣ್ಣಪ್ಪ ಬೆಟ್ಟದ ಬಳಿ ಸೇರಿದ್ದ ಸಾವಿರಾರು ಮಂದಿ; ಬಿಗಿ ಪೊಲೀಸ್ ಬಂದೋಬಸ್ತ್ಆರೋಪ ಹೊತ್ತ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಭಾಗಿಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ...

ದಕ್ಷಿಣ ಕನ್ನಡ | ಸೌಜನ್ಯ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ, ನನ್ನನ್ನೂ ಕೊಲ್ಲಬಹುದು: ಮಾಜಿ ಶಾಸಕ ವಸಂತ ಬಂಗೇರ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟಗಳು ಭುಗಿಲೆದ್ದಿವೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ಮುಖಂಡ, ಮಾಜಿ...

ಜನಪ್ರಿಯ