ಬೆಳ್ತಂಗಡಿ

ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ  ಶಾಪ...

ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ; ಸಿಎಂಗೆ ಸೌಜನ್ಯ ಕುಟುಂಬ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಬೇಕು. ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ, ತನಿಖೆಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ ಮಹೇಶ್...

ದಕ್ಷಿಣ ಕನ್ನಡ | ಭಾರೀ ಮಳೆ; ಸೆಮಿಸ್ಟರ್‌ ಪರೀಕ್ಷೆ ಮುಂದೂಡದ ಮಂಗಳೂರು ವಿವಿ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಬಾರೀ ಮಳೆ ಮುಂದುವರಿದಿದ್ದು,ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೂ ಪದವಿ ವಿದ್ಯಾರ್ಥಿಗಳು ಅಪಾಯ ಲೆಕ್ಕಿಸದೇ ಪ್ರವಾಹದ ನೀರನ್ನು ದಾಟಿಕೊಂಡು ಬಂದು ಪರೀಕ್ಷೆಗೆ...

ಸೌಜನ್ಯ ಪ್ರಕರಣ | ಏನು ಬೇಕಾದರೂ ಮಾಡಲು ಅಭಿಮಾನಿಗಳು ರೆಡಿ ಇದ್ದಾರೆ: ವೀರೇಂದ್ರ ಹೆಗ್ಗಡೆ

ಸೌಜನ್ಯ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೋದರನ ಮಗ ನಿಶ್ಚಲ್ ಜೈನ್ ಮತ್ತು ಆತನ ಸ್ನೇಹಿತರ ಮೇಲೆ ಸೌಜನ್ಯ ಕುಟುಂಬ...

ಧರ್ಮಸ್ಥಳ | 11 ವರ್ಷದ ಹಿಂದೆ ಸೌಜನ್ಯ, 36 ವರ್ಷದ ಹಿಂದೆ ಪದ್ಮಲತಾ – ಈ ಅತ್ಯಾಚಾರ, ಕೊಲೆಗಳಿಗೆ ಕಾರಣ ಯಾರು?

ಧರ್ಮಸ್ಥಳದಲ್ಲಿ 2012ರ ಅಕ್ಟೋಬರ್ 9ರಂದು ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಧರ್ಮಸ್ಥಳವನ್ನು ದಾಟಿ, ರಾಜ್ಯದಲ್ಲಿ ಹೋರಾಟಕ್ಕೆ ನಾಂದಿ ಹಾಡಿದೆ. ಆದರೆ, ಸೌಜನ್ಯ ಪ್ರಕರಣಕ್ಕೂ ಮುನ್ನ 2002ರಿಂದ 2012ರವರೆಗೆ ಸುಮಾರು 90ಕ್ಕೂ...

ದಕ್ಷಿಣ ಕನ್ನಡ |‌ ಶವವಿಟ್ಟು ಪ್ರತಿಭಟಿಸಿದ ಬಳಿಕ ಸ್ಮಶಾನಕ್ಕೆ ಭೂಮಿ ನೀಡಿದ ತಹಶೀಲ್ದಾರ್

ನೆರಿಯ ಗ್ರಾಮದಲ್ಲಿ ಸ್ಮಶಾನ ಭೂಮಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ತಹಶೀಲ್ದಾರ್ ಜಾಗ ಗುರುತಿಸಿದ್ದು, ಗ್ರಾಮ ಪಂಚಾಯಿತಿ ಬಳಿಯೇ ಅಂತ್ಯಕ್ರಿಯೆ ನಡೆಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ...

ಅಂದು ದುರುಳರ ಅಟ್ಟಹಾಸಕ್ಕೆ ಬಲಿಯಾಗಬೇಕಿದ್ದು ಸೌಜನ್ಯಳಲ್ಲ, ಮತ್ತೊಬ್ಬ ಯುವತಿ ವರ್ಷಾ: ತಿಮರೋಡಿ

2012ರ ಅಕ್ಟೋಬರ್‌ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂಬ ಕೂಗು ಕರಾವಳಿಯಾದ್ಯಂತ ಕೇಳಿಬರುತ್ತಿದೆ. ಸೌಜನ್ಯಗೆ...

ದಕ್ಷಿಣ ಕನ್ನಡ | ಮೂರು ವಾಹನಗಳಲ್ಲಿ ಅಕ್ರಮ ಗೋವು ಸಾಗಾಟ; ಬಿಜೆಪಿ ಕಾರ್ಯಕರ್ತರು ಸೇರಿ ನಾಲ್ವರ ಬಂಧನ

ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ...

ಸಂತೋಷ್‌ ನಿರಪರಾಧಿಯಾದರೆ, ಆರೋಪಿಗಳು ಯಾರು?; ಸೌಜನ್ಯ ಹತ್ಯೆ – ಧರ್ಮಸ್ಥಳದಲ್ಲಿನ ಅಧರ್ಮ: ಈದಿನ.ಕಾಮ್‌ ಸಾಕ್ಷಾತ್‌ ವರದಿ

ಸಂತೋಷ್ ನಿಜವಾದ ಅಪರಾಧಿಯಲ್ಲ. ನೈಜ ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕೆಂದು ಸೌಜನ್ಯ ಕುಟುಂಬ ಮತ್ತು ಹೋರಾಟಗಾರರು ಹೇಳುತ್ತಲೇ ಇದ್ದರು. ಆದರೂ, ತನಿಖಾಧಿಕಾರಿಗಳು ಅದನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ. ಈಗ, ಸಂತೋಷ್ ನಿರಪರಾಧಿ ಎಂದು ಘೋಷಿಸಲಾಗಿದೆ....

ಧರ್ಮಸ್ಥಳ | ಸೌಜನ್ಯ ಹೋರಾಟಕ್ಕೆ ಮೈಸೂರಿನ ಒಡನಾಡಿ ಸಂಸ್ಥೆ ಬೆಂಬಲ

ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನ ಇನ್ನೂ ನ್ಯಾಯದ ಕಟಕಟೆಗೆ ತರಲಾಗಿಲ್ಲ ಎಂದು ಒಡನಾಡಿಯ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಅವರು ಆರೋಪಿಸಿದ್ದಾರೆ. ಚಿತ್ರದುರ್ಗದ ಮುರುಘಾಶ್ರೀ...

ಸೌಜನ್ಯ ಪ್ರಕರಣ | ಧರ್ಮಸ್ಥಳದ ‘ದೊಡ್ಡವರ’ ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯ ನಾಶಪಡಿಸಿದ್ದಾರೆ : ಮಹೇಶ್ ಶೆಟ್ಟಿ ತಿಮರೋಡಿ

'ಧರ್ಮಸ್ಥಳದಲ್ಲಿ ದೇವರ ಹೆಸರಲ್ಲಿ ಧಾರ್ಮಿಕ ಭಯೋತ್ಪಾದನೆ' ಸಿದ್ದರಾಮಯ್ಯ ಸರ್ಕಾರದಿಂದ ನ್ಯಾಯದ ನಿರೀಕ್ಷೆ : ವಕೀಲೆ ಅಂಬಿಕಾ "ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ 'ದೊಡ್ಡವರ' ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯವನ್ನು ಪೊಲೀಸರು ನಾಶಪಡಿಸಿದ್ದಾರೆ" ಎಂದು ಸೌಜನ್ಯ ಪ್ರಕರಣದ ಹೋರಾಟದ...

ಧರ್ಮಸ್ಥಳ ಸೌಜನ್ಯ ಪ್ರಕರಣ : 11 ವರ್ಷಗಳ ಬಳಿಕ ಆರೋಪಿ ದೋಷಮುಕ್ತ

ತೀರ್ಪು ಪ್ರಕಟಿಸಿದ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್ ಆರೋಪಿ ಸಂತೋಷ್ ರಾವ್ ವಿರುದ್ಧ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳದ ನಿವಾಸಿ ಸೌಜನ್ಯ ಪ್ರಕರಣ (ಅತ್ಯಾಚಾರ,ಕೊಲೆ)...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X