ಧರ್ಮಸ್ಥಳದಲ್ಲಿ ಅನಾಮಿಕನ ದೂರಿನ ಹಿನ್ನೆಲೆಯಲ್ಲಿ ನಡೆಯುತ್ತಿರುವ ಎಸ್‌ಐಟಿ ತನಿಖೆಯನ್ನು ಭೂ ಹಗರಣದ ಹಿನ್ನಲೆಯಲ್ಲೂ ವಿಸ್ತರಿಸುವ ಬಗ್ಗೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಧರ್ಮಸ್ಥಳದ ಸ್ಥಳೀಯ ನಾಯಕರು ಎಡಪಂಥೀಯರ ನಿಯೋಗವನ್ನು ಆಗ್ರಹಿಸಿದರು. ಸಿಪಿಐಎಂ ರಾಜ್ಯ ಕಾರ್ಯದರ್ಶಿಯಾಗಿರುವ,...
ಹಲವು ಮೃತದೇಹಗಳನ್ನು ಹೂತು ಹಾಕಿರುವ ದೂರಿನ ಸಂಬಂಧ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, 8ನೇ ದಿನದಂದು ಕೂಡ ಉತ್ಖನನ ಕಾರ್ಯ ಕೂಡ ನಡೆಸಿದೆ. ಈ ನಡುವೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎರಡು...
ಧರ್ಮಸ್ಥಳ ಆಸುಪಾಸಿನಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತಂಡದಿಂದ 8ನೇ ದಿನದ ಉತ್ಖನನ ಕಾರ್ಯ ಮುಂದುವರೆದಿದೆ. ಈ ನಡುವೆ ಹೇಳಿಕೆ ನೀಡಿರುವ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ...
ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ಹಲವು ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು 11ನೇ ಪಾಯಿಂಟ್ ಸಮೀಪದಲ್ಲಿ ಸುಮಾರು 8-9 ತಿಂಗಳ ಹಳೆಯ ಸಂಪೂರ್ಣ ಅಸ್ಥಿಪಂಜರ...
ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಇತ್ತೀಚೆಗೆ ಪಾಯಿಂಟ್ ನಂಬರ್ ಆರರಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಈ ಸಂಬಂಧ ಧರ್ಮಸ್ಥಳ...
ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ನಡೆಯುತ್ತಿರುವ ನಡುವೆಯೇ ಧರ್ಮಸ್ಥಳದಲ್ಲಿ ಅಪ್ರಾಪ್ತೆ ಮೃತದೇಹವನ್ನು ಪೊಲೀಸರು ಕಾನೂನುಬಾಹಿರವಾಗಿ ಹೂತಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ. ಸಾಮಾಜಿಕ...
ಧರ್ಮಸ್ಥಳದಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ಸ್ಥಳಗಳಲ್ಲಿ GROUND PENETRATING RADAR(ರೇಡಾರ್) ಬಳಸುವಂತೆ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್...
ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿರುವ ನಡುವೆ ದೂರುದಾರನಿಗೆ ಬೆದರಿಕೆ ಬಂದಿದೆ. ಈ ಸಂಬಂಧ ದೂರು...
ಬೆಳ್ತಂಗಡಿಯ ಲೋಬೋ ಟವರ್ಸ್ ನ ಮೊದಲನೇ ಮಹಡಿಯಲ್ಲಿ ಜಮಾತೆ ಇಸ್ಲಾಮಿ ಹಿಂದ್ ಸಮಾಜ ಸೇವಾ ಘಟಕವನ್ನು ಬಿ.ಸಿ.ಸಿ.ಐ ಅಧ್ಯಕ್ಷರಾದ ರೊನಾಲ್ಡ್ ಲೋಬೋರವರು ಸಸಿಗೆ ನೀರು ಹಾಕುವುದರ ಮೂಲಕ ಕಚೇರಿಯನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ...
ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ ನದಿ ಬಳಿಯ ಬಂಗ್ಲೆಗುಡ್ಡೆದಲ್ಲಿ ಶುಕ್ರವಾರವೂ ಅಸ್ಥಿಪಂಜರಕ್ಕಾಗಿ ತೀವ್ರ ಶೋಧ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು ನಡೆಸಿದರು.
ಸಾಕ್ಷಿ ದೂರುದಾರ ಕಾಡಿನಲ್ಲಿ...
ಧರ್ಮಸ್ಥಳದ ಸುತ್ತ ಹಲವಾರು ಮೃತದೇಹ ಹೂತು ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ದಿನವಾದ ಶುಕ್ರವಾರ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಕರೆದುಕೊಂಡು ಬಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಗುರುತು...
ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್‌ಐಟಿ, ಈಗ ಪಾಯಿಂಟ್ ನಂಬರ್ ಎಂಟರಲ್ಲಿ ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಆಗಸ್ಟ್ 1ರಂದು...