ಬೆಳ್ತಂಗಡಿ

ಬೆಳ್ತಂಗಡಿ | ಕೋಮು ದ್ವೇಷದ ಹೇಳಿಕೆ; ವಸಂತ್ ಗಿಳಿಯಾರ್ ವಿರುದ್ಧ ದೂರು ದಾಖಲು

ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟುವಂತಹ ವಿವಾದಾತ್ಮಕ ಹೇಳಿಕೆ ನೀಡಿ ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ಅವರು ನೀಡಿದ...

ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್‌ಐಟಿ ಶೋಧ

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ತಿಮರೋಡಿ ನಿವಾಸಕ್ಕೆ ವಿಶೇಷ ತನಿಖಾ ತಂಡ(ಎಸ್‌ಐಟಿ) ತಂಡ ತೆರಳಿದ್ದು...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧಿತರಾಗಿದ್ದ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ನ್ಯಾಯಾಲಯವು ಶನಿವಾರ ಸಂಜೆ ಷರತ್ತು ವಿಧಿಸಿ...

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದರು. ಆ ಬಳಿಕ ನ್ಯಾಯಾಲಯಕ್ಕೆ...

ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

"ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ. ಬಂಧನ ಆಗಿರುವುದಂತೂ ಖಚಿತ. ನಮ್ಮ ಸರ್ಕಾರವು ಸತ್ಯವನ್ನು ಹೊರತರುವುದಕ್ಕಾಗಿಯೇ...

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರನನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ. ಆಗಸ್ಟ್ 22ರಂದು ಮಂಗಳೂರು ಸಕ್ಷಮ ಪ್ರಾಧಿಕಾರವು ರಕ್ಷಣಾ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಸೇರಿದಂತೆ ಹಲವರ ವಿರುದ್ಧ ದಕ್ಷಿಣ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ ಅಪಹರಣ, ಅತ್ಯಾಚಾರ, ಕೊಲೆ ಮತ್ತು ಅಸಹಜ ಸಾವುಗಳ ಸಮಗ್ರ ತನಿಖೆ ಮಾಡಬೇಕು. ಭೂ ಕಬಳಿಕೆ, ಅಕ್ರಮ ಒಕ್ಕಲೆಬ್ಬಿಸುವಿಕೆ ಪ್ರಕರಣಗಳು ಮತ್ತು...

ಹರೀಶ್‌ ಪೂಂಜಾ ಪ್ರಕರಣ | ಹೈಕೋರ್ಟ್‌ ನೀಡಿದ ತಡೆ ತೆರವಿಗೆ ಪ್ರಯತ್ನಿಸುವುದೇ ಸರ್ಕಾರ?

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕಾರ ರಾಜಕೀಯ ಕಾರಣಕ್ಕೆ ಹಾಗೆಲ್ಲ ಮಾತನಾಡಿದ್ರೆ ಸುಮ್ಮನಿದ್ದು ಬಿಡಬೇಕು, ಕೇಸು ಮಾಡಬಾರದು. ಹಾಗಿದ್ರೆ ಬೇರೆ ಯಾವ ಕಾರಣಕ್ಕೆ ಟೀಕಿಸಿದ್ರೆ ಕ್ರಮ ಕೈಗೊಳ್ಳುತ್ತೀರಿ ಸ್ವಾಮಿ? ಅದನ್ನಾದರೂ ಮುಖ್ಯಮಂತ್ರಿಗಳು ಹೇಳಿಬಿಡಲಿ. ಬೆಳ್ತಂಗಡಿ ಶಾಸಕ ಹರೀಶ್‌...

ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ, " ಧರ್ಮಸ್ಥಳದಲ್ಲಿ...

ಧರ್ಮಸ್ಥಳ ಪ್ರಕರಣ | ಜೋಡಿ ಕೊಲೆಯ ರಹಸ್ಯ ಬಿಚ್ಚಿಟ್ಟ 2013ರ ಆ ಪತ್ರ!

ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದಿನನಿತ್ಯ ನಾನಾ ಬೆಳವಣಿಗೆಗಳು ಘಟಿಸುತ್ತಿವೆ. ಅದರಲ್ಲಿ ತನಿಖೆ ನಡೆಯುತ್ತಿರುವ ಹಂತದ ಬೆಳವಣಿಗೆಗಳು ಒಂದು ಕಡೆಯಾದರೆ, ತನಿಖೆಯ ಹಾದಿ ತಪ್ಪಿಸಲು ನಡೆಯುತ್ತಿರುವ ಹುನ್ನಾರಗಳೂ ಮತ್ತೊಂದು ಕಡೆ...

ಬೆಳ್ತಂಗಡಿ | ಕುತ್ಲೂರು ಮಲೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಮಲೆ (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು. ಕುತ್ಲೂರು ಕುರಿಯಾಡಿ ಅಂಗನವಾಡಿ ಸಮಿತಿ, ಮಲೆಕುಡಿಯ...

ಈ ಹೊತ್ತಿನ ಪ್ರಮುಖ ಸುದ್ದಿ