ಬೆಳ್ತಂಗಡಿ

ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ಹಿನ್ನೆಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿರುವ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆ, " ಧರ್ಮಸ್ಥಳದಲ್ಲಿ...

ಧರ್ಮಸ್ಥಳ ಪ್ರಕರಣ | ಜೋಡಿ ಕೊಲೆಯ ರಹಸ್ಯ ಬಿಚ್ಚಿಟ್ಟ 2013ರ ಆ ಪತ್ರ!

ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದಿನನಿತ್ಯ ನಾನಾ ಬೆಳವಣಿಗೆಗಳು ಘಟಿಸುತ್ತಿವೆ. ಅದರಲ್ಲಿ ತನಿಖೆ ನಡೆಯುತ್ತಿರುವ ಹಂತದ ಬೆಳವಣಿಗೆಗಳು ಒಂದು ಕಡೆಯಾದರೆ, ತನಿಖೆಯ ಹಾದಿ ತಪ್ಪಿಸಲು ನಡೆಯುತ್ತಿರುವ ಹುನ್ನಾರಗಳೂ ಮತ್ತೊಂದು ಕಡೆ...

ಬೆಳ್ತಂಗಡಿ | ಕುತ್ಲೂರು ಮಲೆ ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಮಲೆ (ಕುರಿಯಾಡಿ) ಅಂಗನವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶುಕ್ರವಾರ ಅದ್ದೂರಿಯಾಗಿ ಆಚರಿಸಲಾಯಿತು. ಕುತ್ಲೂರು ಕುರಿಯಾಡಿ ಅಂಗನವಾಡಿ ಸಮಿತಿ, ಮಲೆಕುಡಿಯ...

ಮಂಗಳೂರು | ಆ.24ರಂದು ‘ಉಜಿರೆ ಚಲೋ’ ಸೌಜನ್ಯಾ ಹೋರಾಟ ಸಮಿತಿಯಿಂದ ಪತ್ರಿಕಾಗೋಷ್ಠಿ

ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...

ಧರ್ಮಸ್ಥಳ ಪ್ರಕರಣ | 13ನೇ ಪಾಯಿಂಟ್ ಶೋಧ ಕಾರ್ಯ ಬುಧವಾರವೂ ಮುಂದುವರಿಕೆ

ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕವಾಗಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಮಂಗಳವಾರ ಜಿಪಿಆರ್ ಉಪಯೋಗಿಸಿ ಪರಿಶೀಲಿಸುವ ಕಾರ್ಯವನ್ನು ಎಸ್‌ಐಟಿ ಅಧಿಕಾರಿಗಳು...

ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಾಚರಣೆ

ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲ ಬಾರಿಗೆ ದೂರುದಾರ ಗುರುತಿಸಿದ್ದ 13 ಸ್ಥಳಗಳ ಪೈಕಿ 12ರಲ್ಲಿ ಶೋಧ ನಡೆದಿತ್ತು. ಆದರೆ...

ಧರ್ಮಸ್ಥಳ ಪ್ರಕರಣ | ಗ್ರಾಮ ಪಂಚಾಯತಿಯಿಂದ ಮಾಹಿತಿ ಸಂಗ್ರಹಿಸಿದ ಎನ್‌ಹೆಚ್‌ಆರ್‌ಸಿ ತಂಡ

ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡದ ತನಿಖೆ ನಡೆಯುತ್ತಿರುವಾಗಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಗ್ರಾಮಕ್ಕೆ ಆಗಮಿಸಿ ಮಾಹಿತಿಗಳನ್ನು...

ಧರ್ಮಸ್ಥಳ ಪ್ರಕರಣ | ಉತ್ಖನನ ಸ್ಥಳಕ್ಕೆ ಭೇಟಿ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ. ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ...

ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಉತ್ಖನನ: ಜಿಪಿಎಸ್‌ ಯಂತ್ರ ಬಳಸಲು ಮುಂದಾದ ಎಸ್‌ಐಟಿ

ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್‌ಐಟಿ ಮುಂದಾಗಿದೆ. ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ...

ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ದನ ಪೂಜಾರಿ ಹೇಳಿಕೆ

ಧರ್ಮಸ್ಥಳದಲ್ಲಿ ಅಕ್ರಮವಾಗಿ ಹೂತು ಹಾಕಲಾಗಿದೆ ಎನ್ನಲಾದ ಶವಗಳನ್ನು ಉತ್ಖನನ ನಡೆಸುವ ಪ್ರಕ್ರಿಯೆಯನ್ನು ವಿಶೇಷ ತನಿಖಾ ತಂಡ ಮುಂದುವರಿಸುತ್ತಲೇ ಇದೆ. ಈ ನಡುವೆ ಧರ್ಮಸ್ಥಳ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ...

ಧರ್ಮಸ್ಥಳ ಪ್ರಕರಣ | ಕೋಮು ಭಾವನೆ ಕೆರಳಿಸುವ ಪೋಸ್ಟ್: ವಸಂತ ಗಿಳಿಯಾರ್ ವಿರುದ್ಧ ಎಫ್‌ಐಆರ್

ಸೋಷಿಯಲ್‌ ಮೀಡಿಯಾಗಳಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪದ ಮೇಲೆ ವಸಂತ ಗಿಳಿಯಾರ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ‌‌. ಧರ್ಮ - ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್‌ನಲ್ಲಿ...

ಧರ್ಮಸ್ಥಳ | ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ: ಆರು ಮಂದಿಯ ಬಂಧನ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ಆಗಸ್ಟ್ 6ರಂದು ಸಂಜೆ ಯೂಟ್ಯೂಬರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ಬಳಿಕ 7:15 ರ ಸುಮಾರಿಗೆ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಬಳಗ...

ಈ ಹೊತ್ತಿನ ಪ್ರಮುಖ ಸುದ್ದಿ