ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತೆಕ್ಕಾರು ಭಟ್ರಬೈಲು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಉಪ್ಪಿನಂಗಡಿ...
ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯ ಶಕ್ತಿನಗರದಲ್ಲಿ ಇಂದು(ಏಪ್ರಿಲ್ 20) ನಡೆಯಲಿರುವ 'ಸರ್ಕಾರದ ನಡೆ ಕಾರ್ಯಕರ್ತರ ಕಡೆ' ಎಂಬ ಕಾಂಗ್ರೆಸ್‌ನ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಸಂಬಂಧಿಸಿದ್ದಂತೆ ಹಾಕಲಾಗಿದ್ದ ಹಲವು ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದಿದ್ದಾರೆ.
ಶನಿವಾರ ರಾತ್ರಿ...
ದುಷ್ಕರ್ಮಿಗಳ ಗುಂಪೊಂದು ಮುಸ್ಲಿಮ್ ಸಮುದಾಯದ ಧಾರ್ಮಿಕ ಉಡುಪುಗಳು ಮತ್ತು ಮಹಿಳೆಯರ ಉಡುಗೆಗಳನ್ನು ಧರಿಸಿ ಧಾರ್ಮಿಕ ಅಪಹಾಸ್ಯ ಮಾಡಿರುವ ಪ್ರಚೋದನಾಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜತೆಗಿದ್ದು, ಹಿರಿಯ ಅಧಿಕಾರಿಗಳು ಹೇಳಿದಂತೆ ಪ್ರಕರಣ ಭೇದಿಸುವ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಮೂರುಗೋಳಿಯ ಪ್ರವೀಣ್ ಎಂ ಅವರಿಗೆ ಈ ಬಾರಿ...
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿರುವ ಘಟನೆ ವರದಿಯಾಗಿದೆ.
ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ...
ಸೌಜನ್ಯ ಪ್ರಕರಣ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಹಲವಾರು ಸುದ್ದಿಗಳನ್ನು ದಾಖಲೆ ಸಮೇತವಾಗಿ ಕಳುಹಿಸಿದರೂ 'ಉದಯವಾಣಿ' ಪತ್ರಿಕೆ ಒಂದೂ ಸುದ್ದಿಯನ್ನೂ ಪ್ರಕಟಿಸಿಲ್ಲ ಎಂದು ನಾಗರಿಕ ಸೇವಾ ಟ್ರಸ್ಟ್ ಆರೋಪಿಸಿದೆ. 'ಉದಯವಾಣಿ' ಪತ್ರಿಕೆಯು ಓದುಗರಿಗೆ ದ್ರೋಹ...
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ ದಾಖಲೆ ಸಮೇತವಾಗಿ ಸುದ್ದಿ ಕಳುಹಿಸಿದರೂ ಕೂಡಾ ಪ್ರಕಟಿಸದೆ ಉದಯವಾಣಿ ಪತ್ರಿಕೆಯು ಓದುಗರಿಗೆ ದ್ರೋಹ ಬರೆಯುತ್ತಿದೆ. ಪತ್ರಿಕೆಯ ಹೆಸರ ಪಕ್ಕದಲ್ಲೇ 'ಹೆಗ್ಗಡೆವಾಣಿ' ಎಂದು ಬರೆಯಬಹುದು ಎಂದು ನಾಗರಿಕ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿ ಕಾಡಿನ ಮಧ್ಯೆ ನಾಲ್ಕು ತಿಂಗಳ ಹೆಣ್ಣುಮಗು ಪತ್ತೆಯಾಗಿರುವ ಘಟನೆ ಶನಿವಾರ ನಡೆದಿದ್ದು, ಶಿಶು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಕನ್ನಡ...
ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ, ಮೂಡಬಿದ್ರೆ, ಬಂಟ್ವಾಳ, ವೇಣೂರು, ಕಾರ್ಕಳ ಪ್ರದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಯುವಕರೇ ಕಟ್ಟಿಕೊಂಡ 'ವಿಧವೆಗೊಂದು ಆಸರೆ' ತಂಡದಿಂದ ಬಡ ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ ಮಾಡಲಾಯಿತು.
ಈ ಬಾರಿ ವಿಧವೆಗೊಂದು ಆಸರೆ...
ಕನ್ನಡದ ಯೂಟ್ಯೂಬರ್ 'ದೂತ- ಸಮೀರ್ ಎಂಡಿ'ಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ವಿಡಿಯೋ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ....
ಸರಳಿಕಟ್ಟೆಯ ಜುಮ್ಮಾ ಮಸೀದಿ ವ್ಯಾಪ್ತಿಯ 175 ಕುಟುಂಬಗಳಿಗೆ ಈ ಬಾರಿಯ ರಂಝಾನ್ ಕಿಟ್ ವಿತರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸರಳಿಕಟ್ಟೆ ಜುಮ್ಮಾ ಮಸೀದಿಯ ಖತೀಬ್ ಬಹು ಅಬ್ದುರ್‌ರಹೀಂ ಅಝ್ಹರಿ ಸಖಾಫಿಯವರು ದುವಾ...
ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನೀಡಿದ್ದ 7.59 ಎಕರೆ ಕೃಷಿ ಭೂಮಿಯ ಅನುದಾನವನ್ನು ರದ್ದುಗೊಳಿಸಿ...