ಧರ್ಮಸ್ಥಳದ ಸುತ್ತ ಹಲವಾರು ಮೃತದೇಹ ಹೂತು ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 4ನೇ ದಿನವಾದ ಶುಕ್ರವಾರ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಕರೆದುಕೊಂಡು ಬಂದು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಗುರುತು...
ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್ಐಟಿ, ಈಗ ಪಾಯಿಂಟ್ ನಂಬರ್ ಎಂಟರಲ್ಲಿ ಶೋಧ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಆಗಸ್ಟ್ 1ರಂದು...
ಧರ್ಮಸ್ಥಳದಲ್ಲಿ ಅನಧಿಕೃತ ಶವ ಹೂತ ಪ್ರಕರಣದಲ್ಲಿ 3ನೇ ದಿನದ ಕಳೇಬರ ಪತ್ತೆ ಕಾರ್ಯದಲ್ಲಿ, ದೂರುದಾರ ಹೇಳಿದ 6ನೇ ಪಾಯಿಂಟ್ನಲ್ಲಿ ಭೂಮಿ ಅಗೆದಾಗ ಅಸ್ಥಿಪಂಜರದ ಕುರುಹು ಸಿಕ್ಕಿರುವುದು ದೃಢವಾಗಿದೆ.
ಸ್ಪಾಟ್ 6ರಲ್ಲಿ ಸಿಕ್ಕ ಮೂಳೆಗಳನ್ನು ಎಸ್ಐಟಿ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳನ್ನು ಹೂತಿರುವುದಾಗಿ ದೂರುದಾರ ತೋರಿಸಿಕೊಟ್ಟಿರುವ ನೇತ್ರಾವತಿ ಸ್ನಾನಘಟ್ಟದ ಸಮೀಪ ಎಸ್ಐಟಿ ಕಳೆದ ಮೂರು ದಿನಗಳಿಂದ ಉತ್ಖನನ ನಡೆಸುತ್ತಿದೆ. ಮೂರನೇ ದಿನವಾದ ಗುರುವಾರ...
ಧರ್ಮಸ್ಥಳ ನೇತ್ರಾವತಿ ನದಿ ಪರಿಸರದಲ್ಲಿ ಹಲವರ ದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂಬ ದೂರು ಆಧರಿಸಿ ತನಿಖೆ ಶುರು ಮಾಡಿರುವ ಎಸ್ಐಟಿ, ಮೂರನೇ ದಿನದ ಉತ್ಖನನದ ಆರನೇ ಸ್ಥಳದಲ್ಲಿ ಅಗೆದಾಗ ಮಾನವ ದೇಹದ ಕೆಲ...
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ್ದಾಗಿ ದಾಖಲಾಗಿರುವ ಪ್ರಕರಣದ ಸಾಕ್ಷಿ ದೂರುದಾರ, ಧರ್ಮಸ್ಥಳದ ಆಸುಪಾಸಿನ ಪ್ರದೇಶಗಳಲ್ಲಿ ಸುಮಾರು 13 ಜಾಗಗಳನ್ನು ವಿಶೇಷ...
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ದೂರುದಾರ ಹೇಳಿರುವಂತೆ ಮೃತದೇಹಗಳನ್ನು ಹೂತಿಟ್ಟ ಜಾಗಗಳ ಮಹಜರು ಕಾರ್ಯಾಚರಣೆ ನಡೆಯುತ್ತಿದೆ. ದೂರುದಾರ ಸೋಮವಾರ 13 ಸ್ಥಳಗಳನ್ನು ತೋರಿಸಿದ್ದು,...
ಧರ್ಮಸ್ಥಳದಲ್ಲಿ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳನ್ನು ನಡೆಸಿ ಹಲವು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರನ್ನು ಬಂಧಿಸಬೇಕು ಎಂದು ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಆರಂಭಿಸಿದೆ. ಇಂದು(ಜುಲೈ 28) ಸಾಕ್ಷಿ ದೂರುದಾರರನ್ನು ಕರೆತಂದು ಸ್ಥಳ ಮಹಜರು ನಡೆಸಿದ ಎಸ್ಐಟಿ ತಂಡ ಇನ್ನುಳಿದ ಸ್ಥಳ...
ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ದೂರುದಾರ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.
ಎಸ್.ಐ.ಟಿ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ....
ಪತಿ ತನ್ನ ಪತ್ನಿಗೆ ಚೂರಿಯಿಂದ ಇರಿದು ಕೊಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದೆ.
ಕೊಲೆಯಾದವರನ್ನು ಬಾಜಾರು ನಿವಾಸಿ ಝೀನತ್ (39) ಎಂದು ಗುರುತಿಸಲಾಗಿದೆ. ಪತಿ...