ಜಮೀನು ವ್ಯಾಜ್ಯ ಪ್ರಕರಣವೊಂದರ ತನಿಖೆಗೆ ರಾತ್ರಿ ವೇಳೆ ಮನೆಗೆ ಆಗಮಿಸಿದ್ದ ಪೊಲೀಸರನ್ನೇ 'ನಕ್ಸಲ್' ಎಂದು ಆತಂಕಗೊಂಡು ಪೊಲೀಸ್ ಕಂಟ್ರೋಲ್ ರೂಂಗೆ ತಿಳಿಸಿ, ಆ ಬಳಿಕ ಎರಡೂ ಕಡೆಯ ಪೊಲೀಸರು ವ್ಯಕ್ತಿಯ ಮನೆಗೆ ಬಂದ...
ಧರ್ಮಸ್ಥಳದ ಸೌಜ್ಯನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ಪೊಲೀಸರು ಬಂಧಿಸಿದ್ದ ಸಂತೋಷ್ ರಾವ್ ಅವರನ್ನು ನಿರ್ದೋಷಿಯೆಂದು ಘೋಷಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ವಿಶೇಷ...
ಉಜಿರೆಯ ಭಾಸ್ಕರ್ ನಾಯ್ಕ ಎಂಬವರ ಮೇಲೆ ಹಲ್ಲೆ ಪ್ರಕರಣ
ಈದಿನ.ಕಾಮ್‌ಗೆ ದಕ್ಷಿಣ ಕನ್ನಡ ಎಸ್‌ಪಿ ಪ್ರತಿಕ್ರಿಯೆ
ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ...
'11 ವರ್ಷದಿಂದ ನಮ್ಮ ಸಂಸದರು ಧ್ವನಿ ಎತ್ತಿರಲಿಲ್ಲ' ಎಂದು ಆರೋಪಿಸಿದ ಸೌಜನ್ಯ ತಾಯಿ
ಡಾ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನದಿಂದ ಕೆಳಗಿಳಿಸಿ: ಕುಸುಮಾವತಿ ಆಗ್ರಹ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯಾದ್ಯಂತ...
ಅಣ್ಣಪ್ಪ ಬೆಟ್ಟದ ಬಳಿ ಸೇರಿದ್ದ ಸಾವಿರಾರು ಮಂದಿ; ಬಿಗಿ ಪೊಲೀಸ್ ಬಂದೋಬಸ್ತ್
ಆರೋಪ ಹೊತ್ತ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಭಾಗಿ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟಗಳು ಭುಗಿಲೆದ್ದಿವೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ, ಮಾಜಿ...
ಹಿಂದೂ ವಿದ್ಯಾರ್ಥಿನಿಯೋರ್ವಳನ್ನು ರಿಕ್ಷಾದಲ್ಲಿ ಬಾಡಿಗೆಗೆ ಕರೆದುಕೊಂಡು ಹೋದ ವಿಚಾರದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತರ ತಂಡ ಹಲ್ಲೆ ಮಾಡಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಮೂವರು ಆರೋಪಿಗಳನ್ನು...
ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಶುಕ್ರವಾರ ಪ್ರತಿಭಟನೆ ನಡೆಸಿತ್ತು.
ಈ ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ...
ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ‘ಜಸ್ಟಿಸ್...
ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಯುವತಿಯನ್ನು ಡ್ರಾಪ್ ಮಾಡಲು ಬಾಡಿಗೆಗೆ ಹೋಗಿದ್ದ ಉಜಿರೆಯ ಆಟೋ ಚಾಲಕನ ಮೇಲೆ ಮತೀಯವಾದಿಗಳ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಉಜಿರೆ ನಿವಾಸಿ, ಆಟೋ ಚಾಲಕ ಮುಹಮ್ಮದ್...
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಆದೇಶಿಸಲು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರ ಹೇಳಿಕೆಗೆ ಸೌಜನ್ಯ ಪ್ರಕರಣದಲ್ಲಿ ಸೌಜನ್ಯ ಕುಟುಂಬದ ಪರವಾಗಿ ವಕಾಯತ್ತು ವಹಿಸಿದ್ದ ವಕೀಲ...
ಧರ್ಮಸ್ಥಳದ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಗತಿಪರ ಸಂಘಟನೆಗಳ ಸದಸ್ಯರು ಭೇಟಿ ಮಾಡಿ ಮನವಿ ಮಾಡಿದರು.
ಮನವಿಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ಬಗ್ಗೆ...