ಕಡಬ

ಕುಕ್ಕೆ ಸುಬ್ರಹ್ಮಣ್ಯ | ನಿಧಿಗಾಗಿ ರಸ್ತೆಯಲ್ಲಿ ಗುಂಡಿ ತೋಡಿದೆ ಸರ್ಕಾರ; ‘ರಸ್ತೆ ಗುಂಡಿ’ ಬಗ್ಗೆ ಗಮನ ಸೆಳೆದ ವಿಶಿಷ್ಟ ಬ್ಯಾನರ್

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳು ಮತ್ತು ಪ್ರಮುಖ ರಸ್ತೆಗಳಲ್ಲಿ ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಗುಂಡಿಗಳಿಲ್ಲದ ರಸ್ತೆಗಳಿಲ್ಲ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಗುಂಡಿಗಳ ವಿರುದ್ಧ ಹಲವರು ನಾನಾ...

ಮಂಗಳೂರು | ಬದುಕಲಂತೂ ಬಿಡುತ್ತಿಲ್ಲ, ಸಾಯುವುದಕ್ಕಾದರೂ ಅನುಮತಿ ಕೊಡಿ: ರಾಷ್ಟ್ರಪತಿಗೆ ವೃದ್ಧ ದಂಪತಿ ಪತ್ರ

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡು ಬದುಕುತ್ತಿದ್ದ ವೃದ್ಧ ದಂಪತಿಗಳ ಮನೆಯನ್ನು ಅಧಿಕಾರಿಗಳು ಏಕಾಏಕಿ ಧ್ವಂಸಗೊಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ದಂಪತಿ, ಅಧಿಕಾರಿಗಳು ನಮ್ಮನ್ನು...

ಕಡಬ | ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಬೃಹತ್ ಮರ: ಸವಾರ ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ದೂಪದ ಮರ ಬಿದ್ದು ದ್ವಿಚಕ್ರ ಸವಾರ ಸ್ಧಳದಲ್ಲೇ ಮೃತಪಟ್ಟ ಘಟನೆ ನ. 2 ರಂದು ಶನಿವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ...

ದಕ್ಷಿಣ ಕನ್ನಡ | ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತ: ನಾಲ್ವರು ಮಕ್ಕಳಿಗೆ ಗಾಯ

ಸರ್ಕಾರಿ ಶಾಲೆಯೊಂದರ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪೆರಾಜೆ ಗ್ರಾಮದ ಕುಂತೂರು ಎಂಬಲ್ಲಿ ನಡೆದಿದೆ. ಶಾಲೆ ನಡೆಯುತ್ತಿದ್ದ ವೇಳೆಯಲ್ಲಿಯೇ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು,...

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಕಡಬ ತಾ.ಪಂ. ಇಒ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಿ ವಿ ಜಯಣ್ಣ ಅವರ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಚೇರಿಗೆ...

ದಕ್ಷಿಣ ಕನ್ನಡ | ಆ್ಯಸಿಡ್ ಸಂತ್ರಸ್ತೆಯರನ್ನು ಭೇಟಿ ಮಾಡಿದ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ

ದಕ್ಷಿಣ ಕನ್ನಡ ಜಿಲ್ಲೆ ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಕರ್ನಾಟಕ ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ...

ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ: ಸದಾನಂದಗೌಡ

ನಾನು ಮುಖ್ಯಮಂತ್ರಿಯಾಗಿದ್ದಾಗ ನಡೆದ ಒಕ್ಕಲಿಗರ ಕಾರ್ಯಕ್ರಮದಲ್ಲಿ ಆಡಿದ ಒಂದು ಮಾತಿನಿಂದ ಸಿಎಂ ಸ್ಥಾನವನ್ನೇ ಕಳೆದುಕೊಂಡೆ. ಅಂದು ನಾನು ಆಡಿದ ಒಂದು ಮಾತು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ಮುಳುವಾಯಿತು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ...

ದಕ್ಷಿಣ ಕನ್ನಡ | ಮಸೀದಿಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ; ಇಬ್ಬರು ಆರೋಪಿಗಳ ಬಂಧನ

ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ ದಾಂಧಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾದಲ್ಲಿ ನಡೆದಿದೆ. ಇಬ್ಬರು ಹಿಂದುತ್ವವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X