ಮಂಗಳೂರು

ದ.ಕ | ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಹಿನ್ನಡೆ; ‘ಕೈ’ ಪಾಳಯಕ್ಕೆ ದಕ್ಕಿದ ಅಧಿಕಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಬಿಜೆಪಿ ಐದು ಸ್ಥಾನಗಳಲ್ಲಿ...

ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ  85044  ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ 305,04,48000 ಮಂಜೂರಾಗಿರುತ್ತದೆ ಎಂದು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಳಿದರು. ಮಂಗಳವಾರ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ...

ದ.ಕ. | ಲಾರ್ವಾ ತಾಣಗಳು ಕಂಡುಬಂದರೆ ದಂಡ: ಮನಪಾ ಆಯುಕ್ತರ ಸೂಚನೆ

ಡೆಂಗ್ಯು ಜ್ವರ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆ ಅದರ ನಿಯಂತ್ರಣ ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈಡೀಸ್ ಸೊಳ್ಳೆಗಳಿಂದ ಹರಡುವ ಕಾಯಿಲೆ ಮುಂಗಾರು/ ಮುಂಗಾರಿನ ನಂತರ ಕಾಣಸಿಗುತ್ತಿದೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಇಡೀ ವರ್ಷ...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ, ಕೂಡಲೇ ಸ್ವನಿಧಿ ಸಾಲ ಯೋಜನೆ ಪುನಾರಂಭಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ...

ಮಂಗಳೂರು | ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ ಆರಂಭ

ಸಂಜೀವಿನಿಯಡಿಯಲ್ಲಿ ಕರ್ತವ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ಮಾದಕ ವ್ಯಸನದಿಂದ ಸಮಾಜವನ್ನು ಹೊರಗೆ ತರಲು ಮಾಹಿತಿಯನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ ಕಾರ್ಭಾರಿ ತಿಳಿಸಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತ್...

ಮಂಗಳೂರು | ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ; ಕೆಂಪು ಕಲ್ಲು, ಮರಳು ವಿತರಣೆಗೆ ತುರ್ತು ಕ್ರಮಕ್ಕೆ ಆಗ್ರಹ

ಕಳೆದ ಮೂರ್ನಾಲ್ಕು ತಿಂಗಳಿನಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವದ ತೀವ್ರತೆ ಹೆಚ್ಚಾಗಿದೆ. ಜಿಲ್ಲಾಡಳಿತದ ಕಠಿಣ ನಿಯಮಗಳಿಂದ ಕಟ್ಟಡ ಮತ್ತು ನಿರ್ಮಾಣ ರಂಗಕ್ಕೆ ತೀವ್ರವಾದ ತೊಂದರೆಯಾಗಿದೆ ಎಂದು ಕಾರ್ಮಿಕರ ಫೆಡರೇಶನ್‌ನ ದಕ್ಷಿಣ...

ಮಂಗಳೂರು | ವೆನ್ಲಾಕ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಬಗ್ಗಿ ಸೌಲಭ್ಯ ಒದಗಿಸಿದ ಐವನ್ ಡಿಸೋಜಾ

ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ವೆನ್ಲಾಕ್ ಆಸ್ಪತ್ರೆಗೆ MLC ಲ್ಯಾಡ್‌ನಿಂದ ಆ್ಯಂಬುಲೆನ್ಸ್ ಬಗ್ಗಿ(Ambulance buggy) ಕೊಡಿಸಿದ್ದಾರೆ. ಇದು ರೋಗಿಗಳಿಗೆ ಒಂದು ಕಟ್ಟಡದಿಂದ ಇನ್ನೊಂದು ಕಟ್ಟಡಕ್ಕೆ ತೆರಳಲು ಬಹಳ ಅನುಕೂಲವಾಗಿದ್ದು, ಹೊಸ...

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ವಿಜಯೇಂದ್ರ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಭಾನುವಾರ ಧರ್ಮಸ್ಥಳ...

ಮಂಗಳೂರು | ಅಶ್ರಫ್ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕ ರವೀಂದ್ರನೇ ಕಿಂಗ್‌ಪಿನ್‌; ಚಾರ್ಜ್‌ಶೀಟ್‌ನಲ್ಲಿ ಗಂಭೀರ ವಿಚಾರಗಳು ಬಯಲು

ಕೇರಳ ಮೂಲದ ಅಶ್ರಫ್‌ ಗುಂಪು ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸಿರುವ ಪೊಲೀಸರು ನ್ಯಾಯಾಲಯಕ್ಕೆ ಜಾರ್ಟ್‌ಶೀಟ್‌ ಸಲ್ಲಿಸಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ನಾಯಕ ರವೀಂದ್ರ ನಾಯಕ್ ಪಾತ್ರವಿದೆ ಎಂಬುದು ಖಚಿತವಾಗಿದೆ. ಮಾತ್ರವಲ್ಲದೆ, ಪ್ರಕರಣದಲ್ಲಿ ರವೀಂದ್ರ ಅವರ...

ದ.ಕ. | ವೆನ್‍ಲಾಕ್‍ನಲ್ಲಿ ಪೊಲೀಸ್ ಔಟ್ ಪೋಸ್ಟ್ ನಿರ್ಮಾಣ: ಸಚಿವರ ಸೂಚನೆ

ವೆನ್‍ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...

ನಿರಂತರ ಮಳೆಗೆ ಕೊಕೊ, ಅಡಕೆ ಬೆಳೆ ನಾಶ: ಆತಂಕದಲ್ಲೇ ದಿನದೂಡುತ್ತಿರುವ ಕರಾವಳಿ ರೈತರು

ಕರಾವಳಿಯಲ್ಲಿ ಮೇ ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಈಗ ಕೃಷಿಕರ ಕಣ್ಮುಂದೆ ಕತ್ತಲೆ ಆವರಿಸಿದಂತಾಗಿದೆ. ವಿಶೇಷವಾಗಿ ಕೊಕೊ ಮತ್ತು ಅಡಕೆ ಬೆಳೆಗಾರರಿಗೆ ಈ ಬಾರಿಯ ಬೆಳೆ ಹಾಗೂ ಬೆಲೆ ಎರಡರಲ್ಲಿಯೂ ನಷ್ಟ...

ಉಪ್ಪಿನಂಗಡಿ | ಖಾಸಗಿ ಬಸ್‌ ನೌಕರರ ಸಂಘದ ಶ್ರಮದಾನದ ಮೂಲಕ ರಸ್ತೆ ದುರಸ್ತಿ

ಖಾಸಗಿ ಬಸ್‌ ನೌಕರರ ಸಂಘ (ರಿ) ಬೆಳ್ತಂಗಡಿ ಮತ್ತು ಉಪ್ಪಿನಂಗಡಿ ಇದರ ವತಿಯಿಂದ ಖಾಸಗಿ ಬಸ್ ನೌಕರರ ಸಂಘದ ಅಧ್ಯಕ್ಷ ಸಿದ್ದಿಕ್ ಕೆಂಪಿ ನೇತೃತ್ವದಲ್ಲಿ ಉಪ್ಪಿನಂಗಡಿಯಿಂದ ಕಲ್ಲೇರಿಗೆ ಹೋಗುವ ರಸ್ತೆಯಲ್ಲಿದ್ದ ದೊಡ್ಡ ದೊಡ್ಡ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X