ಮಂಗಳೂರು

ಕೋಮು ಕೊಲೆ ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸಬೇಕು: ರಮಾನಾಥ್ ರೈ

ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ...

ದಕ್ಷಿಣ ಕನ್ನಡ | ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಟೇಕಾಫ್‌ ಆಗದೆ ಮರಳಿದ ವಿಮಾನ

ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ರನ್ ವೇನಲ್ಲಿ ಸಾಗುತ್ತಿದ್ದಾಗ...

ದಕ್ಷಿಣ ಕನ್ನಡ | ಜಾನುವಾರುಗಳ ಪಶು ಆಧಾರ್‌ ನೋಂದಣಿಗೆ ಸಿದ್ಧತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.5 ಲಕ್ಷ ಜಾನುವಾರುಗಳನ್ನು ಪಶು ಆಧಾರ್ ನೋಂದಣಿಗೆ ಒಳಪಡಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ವಿಜ್ಞಾನಗಳ ಇಲಾಖೆ ಸಜ್ಜಾಗಿದೆ. ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ (ಎನ್‌ಡಿಡಿಬಿ) ಮಾಹಿತಿ ಜಾಲದ ಅಡಿಯಲ್ಲಿ...

ಮಂಗಳೂರು | ಮರುಬಳಕೆ ಅಭಿಯಾನ ಪ್ರಾರಂಭಿಸಲು ಮುಂದಾದ ಎಂಸಿಸಿ

ಮಂಗಳೂರು ನಗರದ ಸಾರ್ವಜನಿಕ ಸ್ಥಳಗಳನ್ನು ಕಸದ ಸಮಸ್ಯೆಯಿಂದ ಮುಕ್ತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಯು (ಎಂಸಿಸಿ) ಮರುಬಳಕೆ, ನವೀಕರಣ ಮತ್ತು ಮರುಬಳಕೆ (ಆರ್‌ಆರ್‌ಆರ್) ಅಭಿಯಾನವನ್ನು ಪ್ರಾರಂಭಿಸಲು ಸಿದ್ಧವಾಗಿದೆ. “ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ 'ಮೇರಿ ಲಿಫ್,...

ದ. ಕನ್ನಡ | ಕಟೀಲ್‌ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳಿಗೆ ಥಳಿಸಿದ್ದ ಪಿಎಸ್‌ಐ, ಪೇದೆ ಅಮಾನತು

ನಳಿನ್‌ ಕುಮಾರ್‌ ಕಟೀಲ್‌, ಸಧಾನಂದಗೌಡ ಬ್ಯಾನರ್‌ಗೆ ಚಪ್ಪಲಿ ಹಾರ ಪ್ರಕರಣ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿತ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರನ್ನು ಪೊಲೀಸ್‌ ಠಾಣೆಯಲ್ಲಿ ಅಮಾನುಷವಾಗಿ ಥಳಿಸಿದ್ದ ಆರೋಪದ ಮೇಲೆ...

ದಕ್ಷಿಣ ಕನ್ನಡ | ಬಿಜೆಪಿ ನಾಯಕರ ಪೋಸ್ಟರ್‌ ಹಾಕಿದ್ದವರ ಮೇಲೆ ಪೊಲೀಸರ ದೌರ್ಜನ್ಯ; ಆರೋಪ

ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಎಂದು ಪೋಸ್ಟರ್‌ ಹಾಕಲಾಗಿತ್ತು ಪ್ರಕರಣ ಸಂಬಂಧ 9 ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು...

ದಕ್ಷಿಣ ಕನ್ನಡ | ಆಕಸ್ಮಿಕ ಬೆಂಕಿಗೆ ಆಹುತಿಯಾದ ಖಾಸಗಿ ಬಸ್‌

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗ ಖಾಸಗಿ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಘಟನೆ ನಡೆದಿದ್ದು, ಒಎಂಪಿಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು ಹೊತ್ತಿ...

ಚುನಾವಣಾ ರಾಜಕಾರಣಕ್ಕೆ ರಮಾನಾಥ ರೈ ನಿವೃತ್ತಿ

ಚುನಾವಣಾ ರಾಜಕೀಯಕ್ಕೆ ಕಾಂಗ್ರೆಸ್‌ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ನಿವೃತ್ತಿ ಘೋಷಿಸಿದ್ದಾರೆ. ಪಕ್ಷದ ರಾಜಕೀಯ ಚಟುವಟಿಕೆಗಳನ್ನು ಸಕ್ರಿಯವಾಗಿರುವುದಾಗಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು....

ದಕ್ಷಿಣ ಕನ್ನಡ | ಬಿಜೆಪಿ ಭದ್ರಕೋಟೆ ಮತ್ತಷ್ಟು ಸುಭದ್ರ; ಪುತ್ತೂರಲ್ಲಿ ಸೋತ ಪುತ್ತಿಲ

ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಆಡಳಿತ ವಿರೋಧಿ ಅಲೆಯಲ್ಲಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕೊಚ್ಚಿಹೋಗಿದೆ. 224 ಕ್ಷೇತ್ರಗಳ ಪೈಕಿ 130ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ...

ಮೇ 14ರವರೆಗೆ ಮಂಗಳೂರು ಕಮಿಷನರೇಟ್‌ನ ಐದು ಠಾಣೆ ವ್ಯಾಪ್ತಿ ನಿಷೇಧಾಜ್ಞೆ ಜಾರಿ

ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಕಲ್ಲು ತೂರಾಟದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತಲೆಗೆ ಗಾಯ ಮಂಗಳೂರು ಕಮಿಷನರೇಟ್‌ ಅಡಿಯಲ್ಲಿರುವ ಮಂಗಳೂರು ಗ್ರಾಮಾಂತರ, ಕಾವೂರು, ಸುರತ್ಕಲ್, ಮೂಡುಬಿದಿರೆ ಹಾಗೂ ಬಜಪೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೇ 14ರ ಬೆಳಗ್ಗೆ...

ದಕ್ಷಿಣ ಕನ್ನಡ | ಕೇಸರಿ ಭದ್ರಕೋಟೆಯಲ್ಲಿ ಹೊಸ ಮುಖ ಪ್ರಯೋಗ; ಪುತ್ತೂರಲ್ಲಿ ಬಿಜೆಪಿ ವರ್ಸಸ್‌ ಹಿಂದುತ್ವ!

ಹಿಂದುತ್ವದ ಪ್ರಯೋಗಶಾಲೆ , ಕೋಮು ಸೂಕ್ಷ್ಮ ಪ್ರದೇಶವಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್‌ ಪಕ್ಷಗಳ ನಡುವೆಯೇ ನೇರ ಹಣಾಹಣಿ ಏರ್ಪಟ್ಟಿದೆ. 2013ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ಸ್ಥಾನಗಳಲ್ಲಿ 7 ಕಾಂಗ್ರೆಸ್,...

ಚುನಾವಣೆ 2023 | ಕರಾವಳಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸವಿಲ್ಲ

ಹಿಜಾಬ್, ಹಲಾಲ್ ಮತ್ತು ಲವ್ ಜಿಹಾದ್, ಹಿಂದುತ್ವವನ್ನು ಪಕ್ಕಕ್ಕಿಟ್ಟಿರುವ ಬಿಜೆಪಿ ಹಲವು ಬದಲಾವಣೆಗಳೊಂದಿಗೆ ಚುನಾವಣೆಯನ್ನು ಎದುರಿಸುತ್ತಿದೆ. ಅಭಿವೃದ್ಧಿ ಮತ್ತು ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಜಪ ಮಾಡುತ್ತಿದೆ. ಕೋಮು ರಾಜಕಾರಣದ ತಾಣವಾಗಿರುವ ಕರಾವಳಿಯಲ್ಲಿ...

ಜನಪ್ರಿಯ

Subscribe