ಮಂಗಳೂರು

ಕೇಂದ್ರದಿಂದ ಮಂಗಳೂರಿಗೆ 100 ಎಲೆಕ್ಟ್ರಿಕ್ ಬಸ್‌: ಸಂಸದ ಕ್ಯಾ.ಬ್ರಿಜೇಶ್ ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಭಾನುವಾರ...

ಮಂಗಳೂರು | ಶಕ್ತಿ ಯೋಜನೆ ರಾಜ್ಯ ಸರ್ಕಾರದ ಹೊಸ ಮೈಲಿಗಲ್ಲು: ಐವನ್‌ ಡಿಸೋಜಾ

ಮಹಿಳಾ ಸ್ವಾವಲಂಬನೆ ಮತ್ತು ನಾರಿ ಶಕ್ತಿಯನ್ನು ಎತ್ತಿ ಹಿಡಿಯುವಲ್ಲಿ ಶಕ್ತಿ ಯೋಜನೆಯು ಜಗತ್ತಿನಲ್ಲೇ ಅತ್ಯಂತ ಮಾದರಿ ಯೋಜನೆಯಾಗಿದೆ. ಈ ಮೂಲಕ ರಾಜ್ಯ ಸರ್ಕಾರದ ಸಾಧನೆಗಳ ಹೊಸ ಮೈಲಿಗಲ್ಲು ಸೃಷ್ಠಿಯಾಗಿದೆ ಎಂದು ವಿಧಾನ ...

ಮಂಗಳೂರು | ಅನುಮತಿ ಪಡೆಯದೆ ಡಿಜೆ ಬಳಕೆ; FIR ದಾಖಲು

ಮಂಗಳೂರು ನಗರದ ಅಪಾರ್ಟ್‌ಮೆಂಟ್‌ ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಮತಿ ಪಡೆಯದೆಯೇ ಡಿಜೆ ಬಳಕೆ ಮಾಡಿದ್ದು, ಬಳಸಿದವರ ವಿರುದ್ಧ ಉರ್ವ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಶೋಕ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಡಿಜೆ ಬಳಸಿ ಸಾರ್ವಜನಿಕರಿಗೆ ತೀವ್ರ ತೊಂದರೆ...

ಮೂಡುಬಿದಿರೆ | ಇಸ್ಪೀಟ್ ಅಡ್ಡೆ ಮೇಲೆ ಖಾಕಿ ದಾಳಿ; 8 ಮಂದಿ ವಶಕ್ಕೆ

ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಕೋರಿಬೆಟ್ಟುವಿನಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಮೂಡುಬಿದಿರೆ ಇನ್ಸೆಕ್ಟ‌ರ್ ಸಂದೇಶ್‌ ಪಿ.ಜಿ. ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಇಸ್ಪೀಟ್‌ ಆಡುತ್ತಿದ್ದ 8 ಜನರನ್ನು ಬಂಧಿಸಿದೆ. ಬಂಧಿತರನ್ನು ಅಕ್ತರ್, ಸಂತೋಷ್,...

ಮಂಗಳೂರು | ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ವಿಸ್ತರಣಾ ಕಾಮಗಾರಿ ನಡೆಯುತ್ತಿರುವ ಕೆತ್ತಿಕಲ್ ಪ್ರದೇಶದಲ್ಲಿ ಭೌಗೋಳಿಕ ಮಾನದಂಡ ಉಲ್ಲಂಘಿಸಿ ನಡೆದಿರುವ ಅವೈಜ್ಞಾನಿಕ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಖಂಡಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‌ಐ) ಮಂಗಳೂರು...

ಮಂಗಳೂರು | ‘ಕೃಷಿ ಪಂಡಿತ ಪ್ರಶಸ್ತಿ’ಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ʼಕೃಷಿ ಪಂಡಿತ ಪ್ರಶಸ್ತಿʼ ನೀಡಲಾಗುತ್ತಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪಂಡಿತ...

ಮಂಗಳೂರು | ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ; ಅರ್ಜಿ ಆಹ್ವಾನ

2025ರ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಸ್ಟೇಟ್ ಸ್ಕಾಲರ್‍ಶಿಪ್ ಯೋಜನೆಯಡಿ, ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ...

ಜು.14ರಿಂದ ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್ ಬಸ್ ಆರಂಭ

ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ತಡೆರಹಿತ(ನಾನ್ ಸ್ಟಾಪ್) ಎಕ್ಸ್‌ಪ್ರೆಸ್ ಬಸ್‌ ಸಂಚಾರ ಜುಲೈ 14ರಂದು ಪ್ರಾರಂಭಗೊಳ್ಳಲಿದೆ. ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್‌ ಎಲ್ಲೂ ನಿಲುಗಡೆಯಾಗದೆ ನೇರವಾಗಿ...

ದಕ್ಷಿಣ ಕನ್ನಡ | ಎಂಆರ್‌ಪಿಎಲ್‌ನಲ್ಲಿ ಗ್ಯಾಸ್‌ ಸೋರಿಕೆ: ಇಬ್ಬರ ಸಾವು, ಓರ್ವ ಗಂಭೀರ

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಎಂಆರ್‌ಪಿಎಲ್‌ನ ಎಚ್‌2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್‌ ಸೋರಿಕೆಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕೇರಳ ಮೂಲದ ಒಬ್ಬರು ಮತ್ತು ಉತ್ತರ...

ಮಂಗಳೂರು | ಪಠ್ಯೇತರ ಪುಸ್ತಕಗಳ ಓದಿನಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಸಾಧ್ಯ: ಉಮರ್ ಯು.ಹೆಚ್

ವಿದ್ಯಾರ್ಥಿಗಳು ಕೇವಲ ಪಠ್ಯ ಪುಸ್ತಕಗಳಿಗೆ ಜೋತು ಬೀಳದೆ, ಪಠ್ಯೇತರ ಪುಸ್ತಕಗಳನ್ನೂ ಜ್ಞಾನ ಸಂಪಾದನೆ ಮಾಡುವ ಮೂಲಕ ಕೀಳರಿಮೆಗಳನ್ನು ಹೋಗಲಾಡಿಸಿ ಆತ್ಮವಿಶ್ವಾಸ ಮೂಡಿಸಲು ಸಾಧ್ಯ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್...

ಮಂಗಳೂರು | ನಾವೆಲ್ಲರೂ ಒಂದೇ ಎನ್ನುವ ಸೌಹಾರ್ದ ಬದುಕು ಕಟ್ಟೋಣ: ಡಾ.ಎನ್ ಇಸ್ಮಾಯಿಲ್

ನಮ್ಮೊಳಗಿನ ಜಾತಿ, ಧರ್ಮ, ಭಾಷೆಯ ವೈವಿಧ್ಯತೆಯನ್ನು ಜೊತೆಗಿರಿಸಿಕೊಂಡು ನಾವೆಲ್ಲರೂ ಒಂದೇ ಎನ್ನುವ ಸೌಹರ್ದತೆಯ ಸಮಾಜವನ್ನು ಕಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಯುವಜನರ ಜವಾಬ್ದಾರಿ ಮಹತ್ವವಾದುದು ಎಂದು ನಿವೃತ್ತ ಪ್ರಾಂಶುಪಾಲ ಡಾ.ಎನ್ ಇಸ್ಮಾಯಿಲ್ ಹೇಳಿದರು. ಕರ್ನಾಟಕ...

ಮೂಡಬಿದ್ರೆ | ಪಣಪಿಲದ ಜನರ ಕತ್ತಲೆಯ ಬದುಕು: ಮೂಲ ಸೌಕರ್ಯಕ್ಕಾಗಿ 50 ವರ್ಷಗಳಿಂದ ಹೋರಾಟ!

ಒಂದು ಕಡೆ ಭಾರತ 'ವಿಶ್ವಗುರು' ಆಗಲು ಕನಸು ಕಾಣುತ್ತಿದ್ದರೆ, ಇನ್ನೊಂದು ಕಡೆ ಪಣಪಿಲದಂತಹ ಗ್ರಾಮಗಳು ಇನ್ನೂ ಬೆಳಕನ್ನೂ ಕಾಣದೆ ಕತ್ತಲೆಯಲ್ಲೇ ಕಾಲ ಕಳೆಯುತ್ತಿವೆ ಭಾರತ ಆರ್ಥಿಕತೆಯಲ್ಲಿ ವಿಶ್ವದ ನಾಲ್ಕನೇ ದೊಡ್ಡ ರಾಷ್ಟ್ರ ಎಂಬ ಹೆಸರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X