ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಕಚೇರಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್ಎ) ತರಬೇತಿ...
ಬೈಕ್ ಹಾಗೂ ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುರುವಾಯನಕೆರೆ ಸಮೀಪ ನಡೆದಿದೆ.
ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪ ಮಂಗಳೂರಿನಿಂದ ಬರುತಿದ್ದ ಕಾರೊಂದು...
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ರನ್ವೇ-24 ರಲ್ಲಿ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (DGCA) ಅನುಮೋದನೆಯೊಂದಿಗೆ ಅತ್ಯಾಧುನಿಕ ಪ್ರಿಸಿಷನ್ ಅಪ್ರೋಚ್ ಲೈಟಿಂಗ್ (PAL) ಕ್ಯಾಟಗರಿ-I (CAT-1) ವ್ಯವಸ್ಥೆಯನ್ನು ಅಳವಡಿಸಲಾಗಿದೆ.ಈ ವ್ಯವಸ್ಥೆಯು ಲ್ಯಾಂಡಿಂಗ್ನ...
ರಾ.ಹೆ. ಇಲಾಖೆಯು ವಾಮಂಜೂರು ಜಂಕ್ಷನ್ನಲ್ಲಿ ಅವೈಜ್ಞ್ಞಾನಿಕ ಚರಂಡಿ ಕಾಮಗಾರಿ ಮಾಡುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇಲ್ಲಿನ ವಸತಿಪ್ರದೇಶ, ಅಂಗಡಿ-ಮುಂಗಟ್ಟುಗಳ ತ್ಯಾಜ್ಯ ನೀರು ಹರಿಯಲು ರಾಜಕಾಲುವೆಯಲ್ಲೇ ರಾ.ಹೆ. ಇಲಾಖೆಯು ಹೊಸದಾಗಿ ಚರಂಡಿ ಕಾಮಗಾರಿ ಆರಂಭಿಸಿದೆ. ಆದರೆ...
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ, ಸರಕಾರಿ ಆಸ್ಪತ್ರೆಗಳನ್ನು ರಕ್ಷಿಸಿ ಎಂಬ ಬೇಡಿಕೆಯೊಂದಿಗೆ ಸಿಪಿಐಎಂ ಉಳ್ಳಾಲ ವಲಯ ಸಮಿತಿ ನೇತೃತ್ವದಲ್ಲಿ ಉಳ್ಳಾಲ ಸಮುದಾಯ ಆಸ್ಪತ್ರೆ ಮುಂಭಾಗ ಮಾನವ...
ದ.ಕ.ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸಹಿತ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ರಸ್ತೆಯ...
ಕರ್ನಾಟಕ ರಾಜ್ಯ ಖಾಸಗಿ ಮಜಲು ಬಸ್ ಮಾಲಕರ ಒಕ್ಕೂಟವು ಜೂನ್ 9ರಿಂದ ಶೇ.3ರಿಂದ 8ರ ವರೆಗೆ ದರ ಪರಿಷ್ಕರಣೆ ಜಾರಿಗೆ ತರುವುದಾಗಿ ಘೋಷಿಸಿದ್ದು, ಇದರ ಪರ-ವಿರೋಧದ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ. ಒಂದೆಡೆ...
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿಗಳು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆಯೇ ಹೊರತು ಈ ದೇಶದ ದುಡಿಯುವ ವರ್ಗದಲ್ಲ. ಇದರಿಂದಾಗಿ ಸಮಾಜದಲ್ಲಿ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೊಳಗಾಗಿದೆ...
ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಳೆಗಾಲದ ಸಿದ್ಧತೆಗಳ...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರಿಂದ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ...
ದ.ಕ.ಜಿಲ್ಲೆಯಲ್ಲಿ ಶನಿವಾರ ಮೋಡಕವಿದ ವಾತಾವರಣವಿತ್ತು. ಮಳೆಯೂ ಬಿರುಸುಗೊಂಡಿತ್ತು. ಅಲ್ಲಲ್ಲಿ ರಸ್ತೆ ಅಗೆದ ಕಾರಣ ನಗರದಲ್ಲಿ ಮಳೆಯ ಮಧ್ಯೆ ಸಂಚಾರ ದಟ್ಟಣೆ ಅಧಿಕವಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ನಗರದ ಕದ್ರಿ ಪಾರ್ಕ್ ಬಳಿ ತಡೆಗೋಡೆ ಬಿರುಸಿನ ಮಳೆಗೆ...