ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುವುದು ಎಂದು...
ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 'ಸುಮೋಟೋ' (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದ್ದು, ಎಫ್ಐಆರ್ ಆಗಿದೆ. ಡಿವೈಎಸ್ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯಮಂತ್ರಿ...
'ಮುಸ್ಲಿಮ್' ಎಂದು ಭಾವಿಸಿ ವರದಿಗಾರನ ಮೇಲೆ ಇಬ್ಬರಿಂದ ಅವಾಚ್ಯ ನಿಂದನೆ
ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳೆದ ಜು.26ರಂದು ಮಧ್ಯಾಹ್ನ ನಡೆದಿದ್ದ ಘಟನೆ
ಕರಾವಳಿ ನಗರ ಮಂಗಳೂರಿನಲ್ಲಿ ಅನೈತಿಕ ಪೊಲೀಸ್ಗಿರಿಗೆ ಕಡಿವಾಣ ಹಾಕಲು 'ಆ್ಯಂಟಿ ಕಮ್ಯೂನಲ್ ವಿಂಗ್'...
ಬೆಳಗಾವಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತ
2014ರಿಂದ 2019ರವರೆಗೆ ಮಂಗಳೂರು ವಿವಿಯ 8ನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಭೈರಪ್ಪ
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ...
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗುವಂತೆ ಮಾಡಿದವನನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಯಾನೆ ಶಾಫಿ ಎಂಬಾತ ಬಂಧಿತ ಆರೋಪಿ.
ಜುಲೈ 15ರಂದು 12...
ಕರಾವಳಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ(ಜು.25)ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರಕಟಣೆಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25ರಂದು ನಡೆಯಬೇಕಿದ್ದ...
ಒಂದು ಕೈಯಲ್ಲಿ ಸ್ಟೇರಿಂಗ್ ಹಿಡಿದು ಇನ್ನೊಂದು ಕೈಯಲ್ಲಿ ಹಿಡಿದಿದ್ದ ಮೊಬೈಲ್ ನೋಡಿಕೊಂಡೇ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನು ಬಸ್ ಪ್ರಯಾಣಿಕರೊಬ್ಬರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ...
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಬಾರೀ ಮಳೆ ಮುಂದುವರಿದಿದ್ದು,ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೂ ಪದವಿ ವಿದ್ಯಾರ್ಥಿಗಳು ಅಪಾಯ ಲೆಕ್ಕಿಸದೇ ಪ್ರವಾಹದ ನೀರನ್ನು ದಾಟಿಕೊಂಡು ಬಂದು ಪರೀಕ್ಷೆಗೆ...
'ಕೇರಳ ಸ್ಟೋರಿ' ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವ ಎಂದು ಹೇಳಿ ಹಲ್ಲೆ
ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಯುವತಿಯರು
ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್ಗಿರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾರ್ಯ...
ಕತ್ತಿ, ತಲವಾರುಗಳ ಬಗ್ಗೆ ಮಾತನಾಡುವವರು ಬಿಜೆಪಿಗರು. ಕಾಂಗ್ರೆಸ್ನವರು ಮಾರಾಕಾಸ್ತ್ರಗಳ ಬಗ್ಗೆ ಮಾತನಾಡುವುದಿಲ್ಲ. ಕೋಮು ದ್ವೇಷದಿಂದ ನಡೆದಿರುವ ಹತ್ಯೆಗಳಲ್ಲಿ ಕಾಂಗ್ರೆಸ್ನ ಒಬ್ಬನೇ ಒಬ್ಬ ಕಾರ್ಯಕರ್ತನೂ ಭಾಗಿಯಾಗಿಲ್ಲ. ಇಂತಹ ಹತ್ಯೆಗಳಲ್ಲಿ ಭಾಗಿಯಾಗುವವರು ಬಿಜೆಪಿ ಕಾರ್ಯಕರ್ತರು. ಕೋಮು...
2012ರ ಅಕ್ಟೋಬರ್ 9ರಂದು ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹೋರಾಟ ಮತ್ತೆ ಭುಗಿಲೆದ್ದಿದೆ. ಸೌಜನ್ಯಗೆ ನ್ಯಾಯ ಸಿಗಬೇಕು. ದುರುಳ ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂಬ ಕೂಗು ಕರಾವಳಿಯಾದ್ಯಂತ ಕೇಳಿಬರುತ್ತಿದೆ. ಸೌಜನ್ಯಗೆ...
ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಯುತ್ತಿದೆ : ಮಂಗಳೂರು ಪೊಲೀಸ್ ಕಮಿಷನರ್
ಅಪರಾಧ ಪುನರಾವರ್ತನೆ ಮಾಡಿದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ
ಅನೈತಿಕ ಪೊಲೀಸ್ಗಿರಿ ಮತ್ತು ದ್ವೇಷ ಭಾಷಣ ಮತ್ತು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ...