ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ...
ಸಿಡಿಲು ಬಡಿದ ಪರಿಣಾಮ ದಿನಸಿ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಮಂಗಳೂರು ನಗರ ಹೊರವಲಯದ ಮುನ್ನೂರು ಗ್ರಾಮದ ರಾಣಿಪುರದಲ್ಲಿ ನಡೆದಿದೆ.
ರಾಣಿಪುರ ಚರ್ಚ್ ಎದುರಿನ ಪೀಟರ್ ಆಪೊಸು ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದಿದ್ದು,...
ಕ್ರಿಶ್ಚಿಯನ್ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಮತ್ತು ವಿವಿಧ ಕ್ರಿಶ್ಚಿಯನ್ ಕಲ್ಯಾಣ ಯೋಜನೆಗಳಿಗೆ ರಾಜ್ಯ ಸರ್ಕಾರ ಬಜೆಟ್ನಲ್ಲಿ 100 ಕೋಟಿ ರೂ. ಅನುದಾನ ನೀಡಿದೆ. ಸರ್ಕಾರದ ಕ್ರಮವನ್ನು ಮಂಗಳೂರಿನ ಮಲಂಕರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್ನ...
ಒಂದು ತಿಂಗಳು ತಡವಾಗಿ ನೈರುತ್ಯ ಮಾನ್ಸೂನ್ ಮಾರುತಗಳು (ಮುಂಗಾರು ಮಳೆ) ರಾಜ್ಯವನ್ನು ಪ್ರವೇಶಿಸಿವೆ. ಕರಾವಳಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ....
ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಇಂದು (ಜುಲೈ 4) ಭಾರೀ ಮಳೆಯಾಗುವ ಸಾಧ್ಯತೆ ಇದೆ. ತೊರೆಗಳು ತುಂಬಿ ಹರಿಯುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ...
ಲೇಖಕ, ಚಿಂತಕ, ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಚ್ ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರಿನ ಕುಂಟಿಕಾನ ಸಮೀಪದ ದೇರೇಬೈಲ್ ಕೊಂಚಾಡಿಯ...
ರಾಜ್ಯದ ಕರಾವಳಿ ಭಾಗದಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಸೋಮವಾರದವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರು ಮತ್ತು ಒಳನಾಡು ಪ್ರದೇಶದಲ್ಲಿಯೂ ಶುಕ್ರವಾರ-ಶನಿವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಭಾಗದ ಉತ್ತರ...
ಪೋಕ್ಸೊ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ, ನಿರಪರಾಧಿಗಳ ಮೇಲೆ ಪ್ರಕರಣ ದಾಖಲಿಸಿದ್ದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೊ ವಿಶೇಷ ನ್ಯಾಯಾಲಯವು ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ...
ಶಾಸಕರಿಗೆ ತರಬೇತಿ ಶಿಬಿರ ನೋಡಿದ ಬಳಿಕ ಅಭಿಪ್ರಾಯ ಹೇಳಲಿ
ಶಿಬಿರದಲ್ಲಿ ಭಾಗವಹಿಸುವ ಕೆಲವು ಭಾಷಣಕಾರರಿಗೆ ವಿರೋಧ ಹಿನ್ನೆಲೆ
ಆಯ್ಕೆಯಾಗಿರುವ ನೂತನ ಶಾಸಕರಿಗೆ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಕೆಲವು ಭಾಷಣಕಾರರ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಮೌನ...
ಮಂಗಳೂರಿನ ತೌಡುಗೋಳಿ ಕ್ರಾಸ್ನಲ್ಲಿ ನಡೆದಿದ್ದ ಘಟನೆ,
ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದ ಟ್ರಾಫಿಕ್ ಪೊಲೀಸರು
ಮಹಿಳೆಯೋರ್ವರನ್ನು ಅಪಘಾತದಿಂದ ಪಾರು ಮಾಡಿದ್ದ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಬಳಿಕ ಮಂಗಳೂರು ಪೊಲೀಸರು, ಇದೀಗ ಪವಾಡ ಸದೃಶವಾಗಿ...
ಹ್ಯಾಕ್ ವಿಚಾರ ಪ್ರಸ್ತಾಪಿಸಿದ್ದ ಸಚಿವ ಸತೀಶ್ ಜಾರಕಿಹೊಳಿ
'ದೇಶ ಗೆಲ್ಲಬೇಕು ಅನ್ನುವವರು ಮೋದಿಯವರನ್ನ ಗೆಲ್ಲಿಸ್ತಾರೆ'
ಕಾಂಗ್ರೆಸ್ನ ಗ್ಯಾರಂಟಿ ಯೋಜನೆಯ ವೆಬ್ಸೈಟ್ನ ಸರ್ವರ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎಂಬ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ...
'ನೃತ್ಯ ಮಾಡಲು ಬಾರದವನು ಅಂಗಳ ಡೊಂಕು ಅಂದನಂತೆ'
'ಕೊಟ್ಟ ಭರವಸೆ ಈಡೇರಿಸದ ಕಾಂಗ್ರೆಸ್ ಪ್ರತಿಭಟನೆ ಮೂರ್ಖತನ'
ನೃತ್ಯ ಮಾಡಲು ಬಾರದವ ಅಂಗಳ ಡೊಂಕು ಅಂದನಂತೆ - ಈ ಗಾದೆಯಂತೆ ಕಾಂಗ್ರೆಸ್ನ ಪರಿಸ್ಥಿತಿ ಆಗಿದೆ. ಕಾಂಗ್ರೆಸ್ ಬಿಟ್ಟಿ...