ಮಂಗಳೂರು

ದಕ್ಷಿಣ ಕನ್ನಡ | ಬಿಜೆಪಿ ತೊರೆದು ಕಾಂಗ್ರೆಸ್‌ ಬೆಂಬಲಿಸಿದ್ದಕ್ಕೆ ಕಾರ್ಯಕರ್ತನ ಮೇಲೆ ಹಲ್ಲೆ

ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ನುಗ್ಗಿ, ಆತನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕೇಳಿಬಂದಿದೆ. ಚುನಾವಣೆಗೂ ಮೊದಲೇ ಬಿಜೆಪಿ ತೊರೆದು ಕಾಂಗ್ರೆಸ್...

ದಕ್ಷಿಣ ಕನ್ನಡ | ನೈತಿಕ ಪೊಲೀಸ್‌ಗಿರಿ ತಡೆಗೆ ʼಆ್ಯಂಟಿ ಕಮ್ಯುನಲ್ ವಿಂಗ್ʼ ಕಾರ್ಯಾರಂಭ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್‌ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ. ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ...

ದೇವಾಲಯಕ್ಕೆ ಭೇಟಿ: ಉಚಿತ ಪ್ರಯಾಣದ ಲಾಭ ಪಡೆಯುತ್ತಿರುವ ಮಹಿಳೆಯರು

ಬಹುನಿರೀಕ್ಷಿತ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಯೋಜನೆಯ ಲಾಭ ಪಡೆಯುತ್ತಿದ್ದಾರೆ. "ಶಕ್ತಿ ಯೋಜನೆಯಡಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ....

ದಕ್ಷಿಣ ಕನ್ನಡ | ಕೆಸಿಇಟಿ 2023: ಮಂಗಳೂರಿನ ವಿದ್ಯಾರ್ಥಿಗೆ ರ‍್ಯಾಂಕ್‌

ಮಂಗಳೂರು ನಗರದ ಖಾಸಗಿ ಪಿಯುಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಗುರುವಾರ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಯುಜಿ ಫಲಿತಾಂಶದಲ್ಲಿ ಹಲವಾರು ರ‍್ಯಾಂಕ್‌ಗಳನ್ನು ಗಳಿಸಿದ್ದಾರೆ. ಜೊತೆಗೆ, ನೀಟ್‌ನಲ್ಲಿಯೂ 720ರಲ್ಲಿ 710 ಅಂಕಗಳನ್ನು ಗಳಿಸಿ 48ನೇ ರ‍್ಯಾಂಕ್‌...

ಕೆಎಸ್‌ಆರ್‌ಟಿಸಿ ನರ್ಮ್‌ ಬಸ್‌ ಪುನಾರಂಭಿಸಲು ಆಗ್ರಹ; ಜಿಲ್ಲಾಧಿಕಾರಿಗೆ ಡಿವೈಎಫ್‌ಐ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 35 ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ ಮಂಜೂರಾಗಿದ್ದವು ರಾಜ್ಯದಲ್ಲಿ ಆರಂಭವಾಗಿರುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಮಹಿಳೆಯರಿಗೂ ಸಿಗಲಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ನರ್ಮ್ ಬಸ್ಸ್...

ಕರಾವಳಿಯಲ್ಲಿ ಸಮುದ್ರದ ಅಲೆಗಳ ಭೋರ್ಗರೆತ; ಬೇಗನೆ ಕಾಣಿಸಿಕೊಂಡ ಕಡಲ್ಕೊರೆತ

ಉಳ್ಳಾಲ ಕರ್ನಾಟಕದಲ್ಲೇ ಅತ್ಯಂತ ಅಪಾಯದಲ್ಲಿರುವ ಕಡಲ ತೀರ ಮುಂಗಾರು ಪ್ರವೇಶದ ಸಮಯದಲ್ಲೇ ಚಂಡಮಾರುತದಿಂದ ಕಡಲ್ಕೊರೆತ ಕರಾವಳಿ ಭಾಗದಲ್ಲಿ ಕಡಲ ಅಲೆಗಳ ಭೋರ್ಗರೆತ ಜೋರಾಗಿದ್ದು, ದೈತ್ಯಗಾತ್ರದ ಅಲೆಗಳು ಕಾಣಿಸಲಾರಂಭಿಸಿವೆ. ಈ ಹಿನ್ನೆಲೆ ಕಡಲ್ಕೊರೆತ ಕಾಣಿಸಿಕೊಂಡಿದೆ. ಕೆಲವು ಮನೆಗಳು...

ಮಂಗಳೂರು | ಫಲ್ಗುಣಿ ನದಿಗೆ ತ್ಯಾಜ್ಯ; ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಮಂಗಳೂರು ನಗರದ ಹೊರವಲಯದ ಫಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ ಬಿಡುಗಡೆಯಾಗುವುದನ್ನು ತಡೆಯಲು ವಿಫಲವಾದ ಮಂಗಳೂರು ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ...

ದಕ್ಷಿಣ ಕನ್ನಡ | ನೀರಿಗೆ ಹಾಹಾಕಾರ; ಮುಚ್ಚಿದ ಕಾಲೇಜುಗಳು, ಶುರುವಾದ ಆನ್‌ಲೈನ್ ತರಗತಿಗಳು

ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗುತ್ತಿದೆ. ಬೇಸಿಗೆಯಲ್ಲಿಯೂ ಹವಾಮಾನ ಬದಲಾವಣೆಯಿಂದ ಕೆಲವೆಡೆ ಭಾರೀ ಮಳೆಯಾಗಿದೆ. ಇದೆಲ್ಲದರ ನಡುವೆಯೂ ಕರಾವಳಿ ಪ್ರದೇಶ ಮಾತ್ರ ನೀರಿಲ್ಲದೆ ಬಳಲುತ್ತಿದೆ. ನೀರಿನ ಸಮಸ್ಯೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಲವು...

ದಕ್ಷಿಣ ಕನ್ನಡ | 24 ಪುಟಗಳ ಡೆತ್‌ನೋಟ್ ಬರೆದು ಯುವತಿ ಆತ್ಮಹತ್ಯೆ

ಯುವತಿಯೊಬ್ಬರು 24 ಪುಟಗಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಅಶ್ವಿನಿ ಬಂಗೇರ (25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಮೂಲತಃ...

ಕರಾವಳಿ ಭಾಗದಲ್ಲಿ ನೀರಿನ ಅಭಾವ; ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ

ಕರಾವಳಿ ಭಾಗದಲ್ಲಿ ನೀರು ಕೊರತೆ ಉಂಟಾಗಿದ್ದು, ದೇವಸ್ಥಾನಗಳಲ್ಲಿ ಅಭಿಷೇಕಕ್ಕೂ ನೀರಿಲ್ಲದೆ ಜಲಕ್ಷಾಮ ಎದುರಾಗಿದೆ. ಬಹುತೇಕ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ತನೆ ಮಾಡುತ್ತಿರುವುದೂ ಕಂಡುಬಂದಿದೆ. ಮಳೆ ಆರಂಭವಾಗಬೇಕಾದ ಹೊತ್ತಲ್ಲಿ ರಣಬಿಸಿಲು ಸುಡುತ್ತಿರುವುದರಿಂದ ಶಾಲೆ, ಕಾಲೇಜುಗಳಿಗೆ ತೆರಳುವ...

ಮಂಗಳೂರು | ಪತಂಜಲಿ ಫುಡ್ಸ್ ನಿಂದ ಫಲ್ಗುಣಿಗೆ ಮಾರಕ; ಸ್ಥಳಕ್ಕೆ ಸಂಘಟನೆಗಳ ಮುಖಂಡರ ಭೇಟಿ

ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲೀಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ...

ದಕ್ಷಿಣ ಕನ್ನಡ | ಬಿಪರ್‌ಜಾಯ್ ಚಂಡಮಾರುತ; ಅರಬ್ಬಿ ಸಮುದ್ರ ತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಅರಬ್ಬಿ ಸಮುದ್ರದಲ್ಲಿ ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ (ಜೂ. 7) ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ...

ಈ ಹೊತ್ತಿನ ಪ್ರಮುಖ ಸುದ್ದಿ