ನಾಲ್ಕು ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಕಳ್ಳಸಾಗಣೆದಾರರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದ ಮಹಿಳೆಯಿಂದ ಹಸುಗಳನ್ನು ಖರೀದಿಸಿ ಮಿನಿ ಗೂಡ್ಸ್ ವಾಹನದಲ್ಲಿ...
ಮಂಗಳೂರು : ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು...
ಮಂಗಳೂರಿಗೆ ನೀರು ಒದಗಿಸುವ ಏಕೈಕ ಜಲಮೂಲ ತುಂಬೆ ಅಣೆಕಟ್ಟೆ ಬರಿದಾಗುತ್ತಿರುವ ಕಾರಣ, ಎರಡು ದಿನಗಳ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜಿಸಿದೆ.
ಹವಾಮಾನ ಇಲಾಖೆಯು ಜೂನ್ 4ರಂದು...
ಪ್ರವಾಸಕ್ಕೆಂದು ಸೋಮೇಶ್ವರ ಬೀಚ್ಗೆ ಬಂದಿದ್ದ ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಮತ್ತು ಮೂವರು ಯುವತಿಯರ ಮೇಲೆ ಪುಂಡರ ಗುಂಪೊಂದು ದಾಳಿ ಮಾಡಿ, ಅನೈತಿಕ ಪೊಲೀಸ್ಗಿರಿ ನಡೆಸಿದ್ದಾರೆ. ಹಲ್ಲೆ ಮಾಡಿದ ನಾಲ್ವರು ಪುಂಡರನ್ನು...
ತನ್ನ ಪತಿ ಮೂರು ಬಾರಿ ತಲಾಖ್ ಹೇಳಿ, ತಕ್ಷಣ ವಿಚ್ಛೇದನ ನೀಡಿದ್ದಾನೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತಿ ಮತ್ತು ಆತನ...
ಸಾಲಿಯತ್ ಅವರು ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ
ಪದವಿ ಕಲಿಯುವ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದ ಸಾಲಿಯತ್
ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ...
ಪ್ರಸ್ತುತ ವಾರದಲ್ಲಿ ಶಾಲೆಗಳು ಪುನರಾರಂಭಗೊಂಡಿದ್ದರೂ ಪುಸ್ತಕಗಳು, ಲೇಖನಿ ಸಾಮಗ್ರಿ(ಸ್ಟೇಷನರಿ)ಗಳು ಮತ್ತು ಸಮವಸ್ತ್ರಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಈ ವರ್ಷ ಹೆಚ್ಚಿನ ಜನಸಂದಣಿ ಕಾಣುತ್ತಿಲ್ಲ. ಮಂಗಳೂರು ಭಾಗದಲ್ಲಿ ನೀರಿನ ಕೊರತೆಯಿಂದಾಗಿ ಈ ವಾರ ಶಾಲೆಗಳನ್ನು...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ದಲಿತ ಕಾಲೋನಿಗಳಲ್ಲಿ ಶೀಘ್ರವೇ ಕುಂದುಕೊರತೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.
ಭಾನುವಾರ ನಡೆದ ಎಸ್ಸಿ/ಎಸ್ಟಿ ಕುಂದುಕೊರತೆ ಸಭೆಯಲ್ಲಿ...
ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ
ನೂತನ ಸರ್ಕಾರ ಬಂದ ಹಿನ್ನೆಲೆ ಗುತ್ತಿಗೆ ಕೆಲಸಗಳು ರದ್ದಾಗಿವೆ
ಪ್ರವೀಣ್ ನೆಟ್ಟಾರು ಪತ್ನಿ ನೂತನಗೆ ತಮ್ಮ ಸರ್ಕಾರದ ಅವಧಿಯಲ್ಲಿ ಒಂದು ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ...
ದಕ್ಷಿಣ ಕನ್ನಡ ಜಿಲ್ಲೆಯ ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಬಿಜೆಪಿ ಸರ್ಕಾರ ನೀಡಿದ್ದ ತಾತ್ಕಾಲಿಕ ನೆಲೆಯ ಗುತ್ತಿಗೆ ಆಧಾರದ ನೌಕರಿಯ ನೇಮಕವನ್ನು ಸಿದ್ದರಾಮಯ್ಯ ಅವರ ಸರ್ಕಾರ ಖಾಯಂಗೊಳಿಸುವಂತೆ...
ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ.
ಶುಕ್ರವಾರ ಮಂಗಳೂರಿನಲ್ಲಿ...
ಟೇಕಾಫ್ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ರನ್ ವೇನಲ್ಲಿ ಸಾಗುತ್ತಿದ್ದಾಗ...