ಮಂಗಳೂರು

ಮಂಗಳೂರು | ಸಾಲ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ಸಾಲದ ಸುಳಿಯಲ್ಲಿ ಸಿಲುಕಿದ್ದ ಮೈಸೂರಿನ ಕುಟುಂಬ ಮೈಸೂರಿನಿಂದ ಮಂಗಳೂರಿಗೆ ಬಂದು ಆತ್ಮಹತ್ಯೆ ಸಾಲ ಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ವ್ಯಕ್ತಿಗಳು ಮಂಗಳೂರು ಖಾಸಗಿ ಹೋಟೆಲ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರು ನಗರದ ಕೆ...

ದಕ್ಷಿಣ ಕನ್ನಡ | ನೀರಿನ ಅಭಾವ; ಎನ್‌ಐಟಿಕೆಯಿಂದ ತರಗತಿ, ಪರೀಕ್ಷೆಗಳು‌ ಮುಂದೂಡಿಕೆ

ನೀರಿನ ಅಭಾವ ಉಂಟಾಗಿ ಊರುಗಳಿಗೆ ತೆರಳಲು ಮುಂದಾದ ವಿದ್ಯಾರ್ಥಿಗಳು ನೀರಿನ ಅಭಾವ ಇದ್ದರೂ ಮೂರನೇ ವರ್ಷದ ಯುಜಿ ಪರೀಕ್ಷೆ ಮುಂದುವರಿಕೆ ನೀರಿನ ಅಭಾವ ಉಂಟಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ನ್ಯಾಷನಲ್ ಇನ್ಸ್‌ಟಿಟ್ಯೂಟ್...

ಮಂಗಳೂರು | ಹೋಳಿ ಡಿಜೆ ಪಾರ್ಟಿಗೆ ದಾಳಿ ನಡೆಸಿ ದಾಂಧಲೆಗೈದ ಬಜರಂಗದಳದ ಕಾರ್ಯಕರ್ತರು

ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ದಾಳಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನ ಪುಡಿಗೈದು ದಾಂಧಲೆ ನಡೆಸಿದ ಬಜರಂಗದಳ ಮಂಗಳೂರು ನಗರದ ಮರೋಳಿ ಎಂಬಲ್ಲಿ 'ರಂಗ್ ದ ಬರ್ಸಾ' ಹೆಸರಿನಲ್ಲಿ ಆಯೋಜಿಸಿದ್ದ ಹೋಳಿ...

ದಕ್ಷಿಣ ಕನ್ನಡ | 23 ಪ್ರಕರಣಗಳ ಆರೋಪಿ ಬಂಧನ

ಅಜರುದ್ದೀನ್ ವಿರುದ್ಧ ನಗರದ ಹಲವು ಪೊಲೀಸ್ ಠಾಣೆಗಳಲ್ಲಿ 23 ಪ್ರಕರಣ ದಾಖಲು 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಅಝೀಝ್ (45) ಬಂಧನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹಲವು ನ್ಯಾಯಾಲಯಗಳಿಂದ ಹೊರಡಿಸಲಾಗಿದ್ದ 23 ವಾರೆಂಟ್‌ಗಳನ್ನು...

ದಕ್ಷಿಣ ಕನ್ನಡ | ಮಗನ ಅಂಗಾಂಗ ದಾನ; ಸಂತ್ರಸ್ತ ಕುಟುಂಬಕ್ಕೆ ಯು.ಟಿ ಖಾದರ್‌ ನೆರವು

ಮುಖ್ಯಮಂತ್ರಿ ವಿಶೇಷ ಅನುದಾನದಿಂದ 5 ಲಕ್ಷ ರೂ. ಪರಿಹಾರ ಯಶ್‌ರಾಜ್‌ ಅಂಗಾಂಗದಿಂದ ಆರು ಮಂದಿಗೆ ಮರುಜೀವ ಬಸ್ಸಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿತ್ತು. ಪರಿಣಾಮ ಪೋಷಕರು ಆತನ ಅಂಗಾಂಗ ದಾನ ಮಾಡಿ...

ದಕ್ಷಿಣ ಕನ್ನಡ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಬಸ್ ಚಾಲಕನಿಗೆ 20 ವರ್ಷ ಜೈಲು

ದಯಾನಂದ ದಾನಣ್ಣವರ್ ಅಲಿಯಾಸ್ ದಯಾನಂದ ಬಂಧಿತ ಆರೋಪಿ ಸಂತ್ರಸ್ತ ಬಾಲಕಿಗೆ ₹3 ಲಕ್ಷ ಪರಿಹಾರ ಘೋಷಣೆ ಮಾಡಿದ ನ್ಯಾಯಾಲಯ ಖಾಸಗಿ ಬಸ್ ಚಾಲಕ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ...

ಮಂಗಳೂರು ವಿವಿಯಲ್ಲಿ ಪದವಿ ತರಗತಿ ಪುನರಾರಂಭ; ಒಂದು ವಾರ ವಿಳಂಬ

ವಾಣಿಜ್ಯ ವಿಭಾಗದ ಮೌಲ್ಯಮಾಪನಕ್ಕೆ 750 ಮೌಲ್ಯಮಾಪಕರ ಅಗತ್ಯವಿದೆ ಬಹುತೇಕ ಅರ್ಹ ಸಿಬ್ಬಂದಿ ಮೌಲ್ಯಮಾಪನ ಕೇಂದ್ರಕ್ಕೆ ಬಂದಿಲ್ಲ ಪ್ರಸ್ತುತ ನಡೆಯುತ್ತಿರುವ ಯುಜಿ ಸೆಮಿಸ್ಟರ್ ಪರೀಕ್ಷೆಯ ಮೌಲ್ಯಮಾಪನಕ್ಕೆ ಮೌಲ್ಯಮಾಪಕರ ಕೊರತೆ ಇರುವುದರಿಂದ ಪದವಿ (ಯುಜಿ) ತರಗತಿಗಳ ಪುನರಾರಂಭವನ್ನು ಒಂದು...

ದಕ್ಷಿಣ ಕನ್ನಡ | ಯುಗಾದಿ ಹಬ್ಬ ಸಮೀಪಿಸುತ್ತಿದ್ದಂತೆ ಮತ್ತೆ ಮುನ್ನೆಲೆಗೆ ಬಂದ ಹಲಾಲ್ ಕಟ್

ಕಳೆದ ವರ್ಷವೂ ಯುಗಾದಿ ಹಬ್ಬದ ಸಂದರ್ಭದಲ್ಲಿ ಉಂಟಾಗಿದ್ದ ವಿವಾದ ‘ಜಟ್ಕಾ ಕಟ್ ಮುಂದುವರಿಸಿ - ಹಲಾಲ್ ಕಟ್ ಬಹಿಷ್ಕಾರ’ ಅಭಿಯಾನಕ್ಕೆ ಕರೆ ಯುಗಾದಿ ಹಬ್ಬದಂದು ಎಣ್ಣೆ ಸ್ನಾನ ಮಾಡಿ, ಬೇವು ಬೆಲ್ಲ ತಿಂದು, ಹೋಳಿಗೆ ಸಿಹಿ...

ದಕ್ಷಿಣ ಕನ್ನಡ | ಕುಕ್ಕರ್ ಸ್ಫೋಟದಲ್ಲಿ ಗಾಯಗೊಂಡ ವ್ಯಕ್ತಿಗೆ ಮನೆ ನಿರ್ಮಾಣ

6.22 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಪೂಜಾರಿ ಮಗಳ ಮದುವೆ ನಡೆಸುವ ಭರವಸೆ ಮಂಗಳೂರು ಕುಕ್ಕರ್ ಸ್ಫೋಟದ ಸಂತ್ರಸ್ತ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗಾಗಿ ಹೊಸದೊಂದು ಆಟೋರಿಕ್ಷಾ, 5 ಲಕ್ಷ ರೂ....

ಈ ಹೊತ್ತಿನ ಪ್ರಮುಖ ಸುದ್ದಿ