ಮಂಗಳೂರು

ಮಂಗಳೂರು | ಉದ್ಯೋಗದ ವೀಸಾ ಆಮಿಷವೊಡ್ಡಿ 289 ಜನರಿಗೆ ಕೋಟ್ಯಂತರ ವಂಚನೆ; ಇಬ್ಬರ ಸೆರೆ

ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 289 ಜನರಿಂದ ಕೋಟ್ಯಂತರ ರೂಪಾಯಿ ವಂಚಿಸಿದ ಮುಂಬೈ ಮೂಲದ ಇಬ್ಬರು ವ್ಯಕ್ತಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಂಬೈನ ದಿಲ್ಯಾದ್ ಅಬ್ದುಲ್ ಸತ್ತಾರ್ ಖಾನ್...

ಮಂಗಳೂರು | ಪಾರ್ಟ್‌ ಟೈಮ್‌ ಕೆಲಸದ ಹೆಸರಿನಲ್ಲಿ ₹6.50 ಲಕ್ಷ ವಂಚನೆ

ಮನೆಯಿಂದಲೇ ಪಾರ್ಟ್‌ಟೈಮ್‌ ಕೆಲಸ ಮಾಡಿ ಹಣಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ₹6.50 ಲಕ್ಷ ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಜೂ. 25ರಂದು ವಾಟ್ಸ್ಆ್ಯಪ್ ಮೂಲಕ ಪಾರ್ಟ್‌ಟೈಮ್ ಕೆಲಸದ ಬಗ್ಗೆ...

ಮಂಗಳೂರು | ಎನ್‌ಐಟಿಕೆಯಲ್ಲಿ AI ಚಾಲಿತ ಸುರಕ್ಷಿತ ನಿರ್ಣಾಯಕ ಮೂಲಸೌಕರ್ಯ ಕುರಿತ ಕಾರ್ಯಾಗಾರಕ್ಕೆ ಚಾಲನೆ

ಮಂಗಳೂರು ನಗರದ ಸುರತ್ಕಲ್‌ನಲ್ಲಿರುವ ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್‌ಐಟಿಕೆ)ಯ ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ ವಿಭಾಗದ ಸೈಬರ್ ಸೆಕ್ಯುರಿಟಿ ರಿಸರ್ಚ್ ಲ್ಯಾಬ್ (ಸಿಎಸ್‌ಆರ್‌ಎಲ್) ವಿಭಾಗದ ವತಿಯಿಂದ ಹಮ್ಮಿಕೊಂಡಿರುವ AI ಚಾಲಿತ ಸುರಕ್ಷಿತ ನಿರ್ಣಾಯಕ...

ಮಂಗಳೂರು ಗುಂಪು ಹತ್ಯೆ | ಸಂತ್ರಸ್ತ ಅಶ್ರಫ್ ಕುಟುಂಬಕ್ಕೆ ಯುಟಿ ಖಾದರ್, ಸಚಿವ ಜಮೀರ್‌ರಿಂದ ಪರಿಹಾರ ವಿತರಣೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಗುಂಪು ಹತ್ಯೆಯಲ್ಲಿ ಕೊಲೆಗೀಡಾಗಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಅವರ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್...

ಮಂಗಳೂರು | ʼಸಿಂಧೂರ ವಿಜಯʼ ಉದ್ಯಾನವನ ಉದ್ಘಾಟನೆ

ಮಂಗಳೂರಿನ ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್‌ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿರ್ಮಾಣಗೊಂಡಿರುವ ನೂತನ ʼಸಿಂಧೂರ ವಿಜಯʼ ಉದ್ಯಾನವನದ ಉದ್ಘಾಟನೆ ಜರುಗಿತು. ಶಾಸಕ...

‘ದಕ್ಷಿಣ ಕನ್ನಡ’ವನ್ನು ಮಂಗಳೂರು ಜಿಲ್ಲೆಯಾಗಿ ಬದಲಿಸಲು ಪಕ್ಷಾತೀತ ಬೆಂಬಲ-ಬೇಡಿಕೆ

ಇತ್ತೀಚೆಗಷ್ಟೇ ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರುನಾಮಕರಣ ಮಾಡಲಾಗಿದೆ. ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯೆಂದು ಬದಲಿಸಲು ಬೇಡಿಕೆಗಳು ಹೆಚ್ಚುತ್ತಿವೆ. ಇ ಬೆನ್ನಲ್ಲೇ, ಕರಾವಳಿ ಕರ್ನಾಟಕದಲ್ಲಿಯೂ ಮರುನಾಮಕರಣದ ಕೂಗು ಮುನ್ನೆಲೆಗೆ ಬಂದಿದೆ. ದಕ್ಷಿಣ...

ಪುತ್ತೂರು ಪ್ರೇಮ ವಂಚನೆ ಪ್ರಕರಣ; ಮಹಿಳಾ ಸಂಘಟನೆಯಿಂದ ಎಸ್‌ಪಿಗೆ ಮನವಿ ಸಲ್ಲಿಕೆ

ಪುತ್ತೂರಿನ ವಿದ್ಯಾರ್ಥಿನಿಗೆ ಮದುವೆಯಾಗುವ ಭರವಸೆ ನೀಡಿ, ಗರ್ಭಿಣಿಯಾದ ತರುವಾಯ ಮದುವೆಗೆ ನಿರಾಕರಿಸಿ, ವಂಚಿಸಿದ ಪ್ರಕರಣದಲ್ಲಿ ಪುತ್ತೂರು ಠಾಣೆಯಲ್ಲಿ ದಾಖಲಾಗಿರುವ ದೂರಿನ ಆಧಾರದಲ್ಲಿ ಸಂತ್ರಸ್ತೆ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಂಗಳೂರಿನ ಮಹಿಳಾ ಸಂಘಟನೆಗಳ...

ಬ್ಯಾರಿ ನಿಘಂಟಿಗೆ ಪದಗಳ ಸಂಗ್ರಹ: ಅಕಾಡೆಮಿಯಿಂದ ಬಹುಮಾನ ಘೋಷಣೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಈಗಾಗಲೇ ಪ್ರಕಟಿಸಿರುವ ಸುಮಾರು ಇಪ್ಪತ್ತು ಸಾವಿರ ಪದಗಳಿರುವ ಬ್ಯಾರಿ, ಕನ್ನಡ, ಇಂಗ್ಲೀಷ್ ನಿಘಂಟನ್ನು ಪರಿಷ್ಕರಿಸಿ, ಡಿಜಿಟಲೀಕರಿಸುವ ಮತ್ತು ಬ್ಯಾರಿ ನಿಘಂಟಿನ ಆ್ಯಪ್ ಒಂದನ್ನು ನಿರ್ಮಿಸಿ ಗೂಗಲ್ ಪ್ಲೇ...

ಮಂಗಳೂರು | ಹಿಂದೂ ಜಾಗರಣ ವೇದಿಕೆ ಮುಖಂಡನ ಮೊಬೈಲ್‌ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

ಮಂಗಳೂರು | ಭಾರೀ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಬಂಟ್ವಾಳ, ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ರೆಡ್ ಅಲರ್ಟ್ ಹಿನ್ನೆಲೆ ಬಂಟ್ವಾಳ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ನೀಡಲಾಗಿತ್ತು. ಇಂದೂ (ಶನಿವಾರ) ಕೂಡ ಭಾರೀ...

ಮಂಗಳೂರು-ಕಾಸರಗೋಡು ಮಾರ್ಗಕ್ಕೆ ರಾಜಹಂಸ ಸೂಪರ್ ಫಾಸ್ಟ್ ಬಸ್; ದರ ಎಷ್ಟು ಗೊತ್ತಾ?

ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ, ಮಂಗಳೂರು- 2ನೇ ಘಟಕದಿಂದ ನೂತನವಾಗಿ ಮಂಗಳೂರು ಕಾಸರಗೋಡು ಮಾರ್ಗದಲ್ಲಿ ಹೊಸದಾಗಿ ರಾಜಹಂಸ ಸೂಪರ್ ಫಾಸ್ಟ್ ಸಾರಿಗೆಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಾರಂಭಿಸಲಾಗಿದೆ. ತೊಕ್ಕೊಟ್ಟು, ಬೀರಿ, ತಲಪಾಡಿ,...

ಮಂಗಳೂರು | ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಪದವಿ ಶಿಕ್ಷಣದಿಂದ ವಂಚಿತರಾಗಿರುವ ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ ಸ್ನಾತ್ತಕೋತ್ತರ ಪದವಿ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಆನ್‍ಲೈನ್ ಮೂಲಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X