ಮದ್ದಡ್ಕ-ವರಕದೆ ಸಮೀಪ ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್...
ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ವಿಶೇಷ ಅವಕಾಶ ಕಲ್ಪಿಸಿದೆ.
1991ರಿಂದ 2022ರ ಅವಧಿಯಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್ಟಿಒ) ಅಧಿಕಾರಿಗಳು ದಾಖಲಿಸಿರುವ...
ಪರಿಸರ, ನೀರು ಹಾಗೂ ಆಹಾರ ಶುಚಿಯಾಗಿದ್ದರೆ ಜೀವಸಂಕುಲದ ರಕ್ಷಣೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಸಂರಕ್ಷಿಸಬೇಕಿದ್ದು, ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದ್ದು, ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆ...
ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಯುವಕನೋವ೯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಮೂಡುಬಿದಿರೆಯ ಕಡೆಪಲ್ಲದಲ್ಲಿ ಗುರುವಾರ ನಡೆದಿದೆ.
ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾಯ೯ ಎಂಬವರ ಪುತ್ರ ಶೌರ್ಯ ಆಚಾರ್ಯ ಮೃತಪಟ್ಟ...
ಮಂಗಳೂರಿನ ಪುರಭವನದ ಬಳಿ ಅನಧಿಕೃತ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿರುವ ಕ್ರಮದ ಹಿನ್ನೆಲೆಯಲ್ಲಿ, ನಗರ ಬಡವರ ಜೀವನೋಪಾಯದ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯ ನಿರ್ಲಕ್ಷ್ಯ ಧೋರಣೆಯನ್ನು ಆಮ್ ಆದ್ಮಿ ಪಾರ್ಟಿ (AAP) ದಕ್ಷಿಣ...
ಎಂಆರ್ಪಿಎಲ್'ನ ಕೋಕ್ ಸಲ್ಫರ್ ಘಟಕದಿಂದ ಉಂಟಾಗುತ್ತಿರುವ ಮಾಲಿನ್ಯ ಸಮಸ್ಯೆಯ ವಿರುದ್ಧ ಕಳೆದ ಹನ್ನೆರಡು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಜೋಕಟ್ಟೆ, ಕಳವಾರು, ಕೆಂಜಾರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳ ಹೋರಾಟ ಇದೀಗ ಮತ್ತೊಂದು ಮಹತ್ವದ...
ಅವಧಿ ಮುಗಿದು 15 ತಿಂಗಳು ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ...
ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದೆ. ಆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಪಶ್ಚಿಮ ಕರಾವಳಿ ತೀರದಲ್ಲಿ ಜೂ.1ರಿಂದ ಜು.31ರವರೆಗೆ ಮೀನುಗಾರಿಕೆಗೆ ಸಾಂಪ್ರದಾಯಿಕ ರಜೆ ಸಾರಲಾಗಿದೆ.
ಈ ಅವಧಿಯಲ್ಲಿ ಯಾಂತ್ರಿಕ ದೋಣಿಗಳು ಸಮುದ್ರಕ್ಕೆ ಇಳಿದರೆ ಮೀನುಗಳ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ‘ನನ್ನ ಮತ ನನ್ನ ಹಕ್ಕು ಸಂಘಟನೆ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ನಗರದ ಕ್ಲಾಕ್ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ...
ರಾಜಕೀಯದಲ್ಲಿ ವೈಚಾರಿಕ ಭ್ರಷ್ಟತೆ, ಬೌದ್ಧಿಕ ದಾರಿದ್ರ್ಯಪ್ರವೇಶವಾದರೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕರ್ನಾಟಕ ಸರಕಾರದ ಮಾಜಿ ಸ್ಪೀಕರ್, ಮಾಜಿ ಸಚಿವ ರಮೇಶ್ ಕುಮಾರ್ ವಿಷಾದ ವ್ಯಕ್ತಪಡಿಸಿದರು.
ಅವರು ಲೇಖಕ ಇರ್ಷಾದ್ ಉಪ್ಪಿನಂಗಡಿಯವರ ಕರಾವಳಿಯ ರಕ್ತ ಕಣ್ಣೀರುಪುಸ್ತಕದ...
ಮಂಗಳೂರಿನಲ್ಲಿ ಅಪಘಾತದಿಂದ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ತಾಯಿ ಮತ್ತು ಪುಟ್ಟ ಮಗುವನ್ನು ಸಿಟಿ ಬಸ್ ಚಾಲಕ ಹಾಗೂ ನಿರ್ವಾಹಕ ತಮ್ಮ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ಘಟನೆ ನಡೆದಿದೆ.
ಶುಕ್ರವಾರ ಕಾವೂರಿನಿಂದ...