ಮಂಗಳೂರು ನಗರದ ಕೊಡಿಯಾಲಬೈಲಿನ ಪಿಜಿಯೊಂದರಲ್ಲಿ ವಾಸವಿದ್ದ ಕೇರಳ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂನ ಹನೀಫ್ ಖಾನ್ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಗರದ ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದ...
ʼತ್ವರಿತ ನ್ಯಾಯಕ್ಕಾಗಿʼ ಎಂಬ ಘೋಷ ವಾಕ್ಯದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಇತ್ಯರ್ಥ ಪಡಿಸುವ ಲೋಕ ಅದಾಲತ್ ಕಾರ್ಯಕ್ರಮ ಜುಲೈ 12 ರಂದು...
ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ರವಿಕುಮಾರ್ ಅವರನ್ನು ಈ ಕೂಡಲೇ ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಗ್ರಹಿಸಿದರು.
ಗುರುವಾರ ದಕ್ಷಿಣ...
ಕೊಳತ್ತಮಜಲು ಅಬ್ದುಲ್ ರೆಹಮಾನ್ ಮತ್ತು ವಯನಾಡುವಿನ ಮುಹಮ್ಮದ್ ಅಶ್ರಫ್ ಕೊಲೆ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ಒಪ್ಪಿಸುವಂತೆ ರಾಜ್ಯ ಸರ್ಕಾರವನ್ನು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಎಸ್ ಆಗ್ರಹಿಸಿದರು.
ಎಸ್‌ಡಿಪಿಐ ದ.ಕ.ಜಿಲ್ಲಾ ಕಚೇರಿಯಲ್ಲಿ...
ಬಂಟ್ವಾಳ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು...
ಕನ್ನಡದ ಪ್ರಥಮ ಪತ್ರಿಕೆ 'ಮಂಗಳೂರ ಸಮಾಚಾರ' ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ...
ಕನ್ನಡದ ಪ್ರಥಮ ಪತ್ರಿಕೆ 'ಮಂಗಳೂರ ಸಮಾಚಾರ' ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ...
ಭಾಷೆ ಮತ್ತು ಸಂಸ್ಕ್ರತಿ ಪರಸ್ಪರ ಪೂರಕವಾಗಿರುವಂತಹದ್ದು, ಕಾಲೇಜಿನ ವಿದ್ಯಾರ್ಥಿಗಳಿಗೆ ತುಳು ಭಾಷೆಯ ಸಾಹಿತ್ಯದ ಓದಿನ ಅಭಿರುಚಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ತುಳು ವಿದ್ವಾಂಸ ಹಾಗೂ ಮಂಗಳೂರು ನಗರದ ಸಂತ ಅಲೋಶಿಯಸ್ ಕಾಲೇಜಿನ...
ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಊರಿಗೆ ಬಂದಿದ್ದ ಅಕ್ಕ ಮಂಗಳೂರು ನಗರದ ಹೊರವಲಯದ ಪಾವಂಜೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲೇ ಅಸುನೀಗಿದ ಘಟನೆ ನಡೆದಿದೆ.
ನಗರದ ಬಂಗ್ರಕೂಳೂರು ನಿವಾಸಿ...
ಮಂಗಳೂರು ನಗರದ ಕುಡುಪು ಎಂಬಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ...
ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ...
ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ 'ದಲಿತ ಸಾಹಿತ್ಯ ಅರ್ಧಶತಮಾನ' ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು ಅರ್ಜಿ ಆಹ್ವಾನಿಸಿದೆ. ಆಸಕ್ತಿಯಿರುವ 20 ರಿಂದ 50 ವರ್ಷದ...