ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿ ಪರಿಶೀಲಿಸಿದರು....
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿ ಹೆಸರಿನಲ್ಲಿ ಬಿಜೆಪಿ ನಾಯಕರು ಕರಾಳ ದಿನ ಆಚರಿಸುವ ಮೂಲಕ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಬಿಜೆಪಿಯ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ದ.ಕ. ಜಿಲ್ಲೆಯ ಜನರ ಮೇಲೆ...
ಮಂಗಳೂರು ನಗರದ ಕುಡುಪುವಿನಲ್ಲಿ 2025ರ ಏಪ್ರಿಲ್ 27 ರಂದು ನಡೆದಿದ್ದ ಕೇರಳದ ಮುಸ್ಲಿಂ ಯುವಕ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರ ತಂಡವು ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ಪ್ರಕರಣಕ್ಕೆ...
ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಯೋಜನೆ ಅನುಷ್ಠಾನದ ಪ್ರಗತಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ತೀರಾ ಕಡಿಮೆ ಇದೆ. ಶೀಘ್ರವಾಗಿ ಪೌಷ್ಟಿಕ ಆಹಾರ ಪೂರೈಸುವ ಕಾರ್ಯಕ್ರಮದಲ್ಲಿ ಪ್ರಗತಿ ಸಾಧಿಸುವ...
ದೇವರು ನಮಗೆ ಸುಂದರವಾದ ಜೀವನ ನೀಡಿದ್ದಾನೆ. ಅದನ್ನು ಮಾದಕ ವಸ್ತುಗಳ ಸೇವನೆ ಮಾಡುವ ಮೂಲಕ ಹಾಳು ಮಾಡಿಕೊಳ್ಳಬಾರದು. ಮಾದಕ ವಸ್ತು ಸೇವನೆಯು ಯಾರಿಗೂ ಒಳ್ಳೆಯದು ಅಲ್ಲ. ಅಂತಹ ಕೆಟ್ಟ ಚಟ ಜೀವನದಲ್ಲಿ ಬಾರದಂತೆ...
ಕಳೆದ ಒಂದು ವಾರದ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರೆದಿದ್ದ ಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಇದೀಗ...
ಪಕ್ಕಲಡ್ಕದ ಜಮಾಅತೇ ಇಸ್ಲಾಮೀ ಹಿಂದ್ ವತಿಯಿಂದ ಈದ್ ಸೌಹಾರ್ದ ಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಸ್ನೇಹ ಸದನದ ಮರ್ಹೂಮ್ ಇಬ್ರಾಹಿಂ ಸಈದ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಯುವ ವಾಗ್ಮಿ ಎಸ್ ಐ...
ಮಣ್ಣಿನ ಮಗ, ರೈತನ ಮಗನೆಂದು ಬೊಗಳೆ ಬಿಟ್ಟು ರೈತರ ಹೆಸರಿನಲ್ಲಿ ರಾಜಕಾರಣ ನಡೆಸಿ ಅಧಿಕಾರಕ್ಕೇರಿದ ಕಾಂಗ್ರೆಸ್ ಈಗ ಕಾರ್ಪೊರೇಟ್ ಕಂಪನಿಗಳ ಗುಲಾಮನಂತೆ ವರ್ತಿಸುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ದ.ಕ ಜಿಲ್ಲಾ...
ಶಾಲಾ-ಕಾಲೇಜುಗಳ ಮಕ್ಕಳು ಮಾದಕ ದ್ರವ್ಯಗಳಿಗೆ ಬಲಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಕ್ಕಳಿಗೆ ಮುಂದೆ ಸಂಭವಿಸುವ ಅನಾಹುತಗಳ ಅರಿವು ಮೂಡಿಸಲು ಅಧಿಕಾರಿಗಳು ಹೆಚ್ಚಿನ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ...
ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಮಧ್ಯೆ ಗುರುವಾರ ಮತ್ತೆ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ.
ಮುಕ್ತಾರ್ ಮತ್ತು ಇತರ ಕೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜೈಲಿನಲ್ಲಿ ಹೊಡೆದಾಟ ನಡೆದಿದೆ...
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 23 ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು...
ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು(BSWT) ಇದರ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರಗಳನ್ನು ಆರಂಭಿಸಿದ್ದು, ಇದೀಗ ಮೊದಲನೇ ತರಗತಿ ಪೂರ್ತಿಗೊಂಡಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು 60 ವಿದ್ಯಾರ್ಥಿಗಳು...