ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಗೇರು ಬೆಳೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಗೇರು ಮೇಳ ಮಹತ್ವದ ಕಾರ್ಯಕ್ರಮವಾಗಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.
ಅವರು...
ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹಾಗೂ ಮಾನಹಾನಿಕರ ಪೋಸ್ಟ್ಗಳನ್ನು ಪ್ರಕಟಿಸಿರುವ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಧರ್ಮಸ್ಥಳ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಆಯೋಜಿಸಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು...
ಕುಡಿಯುವ ನೀರಿನ ಯೋಜನೆಗಳಿಗೆ ವಿಳಂಬವಿಲ್ಲದೇ ವಿದ್ಯುತ್ ಸಂಪರ್ಕ ನೀಡಲು ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಸೂಚಿಸಿದ್ದಾರೆ.
ಅವರು ಗುರುವಾರ ಪ್ರಜಾ ಸೌಧ ದಲ್ಲಿ ಉಳ್ಳಾಲ ತಾಲೂಕು ಬರ ನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ನ ಸಹಯೋಗದಲ್ಲಿ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಆಯೋಜಿಸಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರವು ಇದೀಗ ಜನಸಾಮಾನ್ಯರ ನಡುವೆ ತೀವ್ರ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಯನ್ನು ಪ್ರತಿಯೊಬ್ಬ ನಾಗರಿಕನ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರದಲ್ಲಿ ಯಾವುದೇ ಉದ್ದೇಶಪೂರ್ವಕ ವಿಳಂಬವಾಗಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಮತ್ತು ಕಾನೂನಿನ...
ಕ್ರೇನ್ ವಾಹನವು ದ್ವಿಚಕ್ರ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಾಲೂಕಿನ ಬೆಳಾಲು ಪೇಟೆಯಲ್ಲಿ ನಡೆದಿದೆ.
ಮೃತರನ್ನು ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇಲ್ತೆನೆ ದೇರಳಕಟ್ಟೆ ಇದರ ಸಹಯೋಗದಲ್ಲಿ ಮುಡಿಪು ನಂದರಪದವಿನ ಎಸ್.ಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ...
ಪ್ರೀತಿಸಿದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭವತಿ ಮಾಡಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಕರ್ನಾಟಕ...
ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕು ಆಸ್ಪತ್ರೆಗಳು, ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಗಳನ್ನು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿರುವ ಸರಕಾರದ ಕ್ರಮವನ್ನು ವಿರೋಧಿಸಿ ಸಿಪಿಐಎಂಎಲ್ ಲಿಬರೇಶನ್ ವತಿಯಿಂದ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸಿದ 2025-26ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1ರಲ್ಲಿ 94.10 ಶೇಕಡಾ ದಾಖಲೆ ಫಲಿತಾಂಶ ದಾಖಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...