ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ದೇರಳಕಟ್ಟೆಯ ಮೇಲ್ತೆನೆ ಸಂಘಟನೆಯ ಸಹಯೋಗದಲ್ಲಿ ಮೇ 5ರಂದು ಉಳ್ಳಾಲ ತಾಲೂಕಿನ ಮುಡಿಪು ಬಳಿಯ ಹೂಹಾಕುವ ಕಲ್ಲು ಎಸ್.ಕೆ. ಮಲ್ಟಿಪರ್ಪಸ್ ಹಾಲ್ನಲ್ಲಿ ಆಯೋಜಿಸಿರುವ ಉಳ್ಳಾಲ ತಾಲೂಕು 3ನೇ ಬ್ಯಾರಿ...
ಸಾರ್ವಜನಿಕರಿಗೆ ಬೇಸಿಗೆ ಸಂದರ್ಭದಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ...
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಇಂದು ಮಧ್ಯಾಹ್ನ ಪತ್ತೆಯಾಗಿದೆ.
ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಧರ್ಮಸ್ಥಳ ಪೊಲೀಸರು...
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ...
ಮಂಗಳೂರು ನಗರದ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್ಗಳಿಗೆ ಡೀಸೆಲ್ ಹಾಗೂ ಎಲ್ಪಿಜಿ ಸಿಲಿಂಡರ್ಗಳನ್ನು ನಿರಂತರವಾಗಿ ಒದಗಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದರು.
ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲಕರು,...
ಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆ-ದಕ್ಷಿಣ ಕನ್ನಡ, ವಿಜಯಾ ಕಾಲೇಜು, ಮುಲ್ಕಿ ಸಾಹಿತ್ಯ ಸಂಘ ಮತ್ತು ಐಕ್ಯುಎಸಿ ಸಹಯೋಗದಲ್ಲಿ “ಲಂಕೇಶ್ ಬರಹಗಳ ವೈಚಾರಿಕ ವಿನ್ಯಾಸ” ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವು...
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ವತಿಯಿಂದ ನೀಡಲಾಗುವ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ.
ಗೌರವ ಪ್ರಶಸ್ತಿಗೆ ಕೊಂಕಣಿ ಸಾಹಿತ್ಯ ವಿಭಾಗದಲ್ಲಿ ರೊನ್ ರೋಚ್ ಕಾಸ್ಸಿಯಾ, ಕೊಂಕಣಿ ಕಲೆ ವಿಭಾಗದಲ್ಲಿ...
ಮಂಗಳೂರಿನ ಹೊರ ವಲಯದ ತೊಕ್ಕೊಟ್ಟು ಬಳಿ ಇತ್ತೀಚೆಗೆ ನಡೆದ ಆರಿಫ್ (46) ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದರೆ ಆರೋಪಿಗಳು ನಿರಂತರವಾಗಿ ಸ್ಥಳ ಬದಲಾಯಿಸುತ್ತಿರುವ ಹಿನ್ನೆಲೆ,...
ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ–1948ರಡಿ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ದೇಶದ ಮೊದಲ ಡಿಜಿಟಲ್ ಜನಗಣತಿ ಕಾರ್ಯ ಆರಂಭಗೊಂಡಿದೆ.
ಈ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮಾಹಿತಿಯನ್ನು ಸಂಗ್ರಹಿಸುವ...
ಕಾರ್ಮಿಕ ಕಾನೂನುಗಳ ರಕ್ಷಣೆಗಾಗಿ, ದುಡಿಯುವ ವರ್ಗದ ಚಳುವಳಿಯ ವಿಸ್ತರಣೆಗಾಗಿ CITU ಕರ್ನಾಟಕ ರಾಜ್ಯ ಮಟ್ಟದ ಸಂಘಟನಾ ಕಾರ್ಯಾಗಾರವು ಎಪ್ರಿಲ್ 4 ಮತ್ತು 5ರಂದು ಎರಡು ದಿನಗಳ ಕಾಲ ಮಂಗಳೂರಿನ ಸಂದೇಶ ಪ್ರತಿಷ್ಠಾನದಲ್ಲಿ ಜರುಗಲಿದೆ...
ಕುಣಿಗಲ್ ತಾಲೂಕಿನ ಹೆರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ವಾಹನ ಹರಿದ ಪರಿಣಾಮ ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಷರೀಫ್(60) ಮೃತಪಟ್ಟಿದ್ದು, ಅವರ ಪತ್ನಿ ಹಸೀನಾ(56)...
ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ ಆಶ್ರ ಬಿ., ಸಂಶೋಧನಾ ವಿದ್ಯಾರ್ಥಿನಿ, ವೃದ್ಧಾಪ್ಯದ ವೈದ್ಯಕೀಯ ವಿಭಾಗ, ಯೆನೆಪೋಯ ವೈದ್ಯಕೀಯ ಕಾಲೇಜು,...