ದುಷ್ಕರ್ಮಿಗಳಿಂದ ಇತ್ತೀಚೆಗೆ ಕೊಲೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹ್ಮಾನ್ ಹಾಗೂ ಗಾಯಾಳು ಕಲಂದರ್ ಶಾಫಿಯವರ ಮನೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಬುಧವಾರ ಭೇಟಿ ನೀಡಿದರು.
ಘಟನೆಯ ಸಂದರ್ಭದಲ್ಲಿ ಹಜ್ ಯಾತ್ರೆಗೆ ತೆರಳಿದ್ದ...
ಮುಂಗಳೂರು ಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಗಳು ಸಂಪೂರ್ಣ ಹದಗಟ್ಟಿದ್ದು ವಾಹನ ಸವಾರರು ಅಪಘಾತದಿಂದ ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿದೆ. ಆದರೂ, ಎಚ್ಚೆತ್ತುಕೊಳ್ಳದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮ...
ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ದಕ್ಷಿಣ...
ಬಿಜೆಪಿ ನಾಯಕರುಗಳು ಮಂಗಳೂರು ಎಸ್‌ಪಿಗೆ ಬಹಿರಂಗ ಬೆದರಿಕೆ ಹಾಕಿದ್ದಾರೆ. ದ್ವೇಷಭಾಷಣ ಮಾಡಿದರೂ, ಕಿಡಿಗೇಡಿ ಕೃತ್ಯದಲ್ಲಿ ಭಾಗಿಯಾದರೂ, ಹಿಂದು-ಮುಸ್ಲಿಂ ಭಾವೈಕ್ಯತೆಗೆ ಧಕ್ಕೆ ತಂದರೂ ಕ್ರಮ ಕೈಗೊಳ್ಳದೆ ತೆಪ್ಪಗಿರಬೇಕಂತೆ... ಇದು ಬಿಜೆಪಿ ನಾಯಕರ ಧೋರಣೆ
ಕೋಮು ದ್ವೇಷ...
ಅಖಿಲ ಭಾರತ ವಕೀಲರ ಸಂಘ(AILU)ದ ರಾಜ್ಯ ಕರೆಯ ಅನ್ವಯ ಇಂದು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಅಖಿಲ ಭಾರತ ವಕೀಲರ ಒಕ್ಕೂಟದ...
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು...
ಕರಾವಳಿಯ ಮುಸ್ಲಿಂ ನಾಯಕ ಅಶ್ರಫ್ ಕಿನಾರ, ಸರ್ಫರಾಝ್ ವಿಟ್ಲ ಸೇರಿದಂತೆ ಇತರ ಸಾಮಾಜಿಕ ಕಾರ್ಯಕರ್ತರು ತಮ್ಮ ಹಾಡು, ಬರಹ ಹಾಗೂ ಲೇಖನಗಳ ಮೂಲಕ ಸರ್ಕಾರದ ಸರ್ಕಾರದ ಜನವಿರೋಧಿ ಕ್ರಮಗಳ ವಿರುದ್ಧ ಮಾತನಾಡಿ, ಅವರ...
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ದಕ್ಷಿಣಕನ್ನಡದಲ್ಲಿ ಭುಗಿಲೆದ್ದಿರುವ ಮತೀಯ ಹಿಂಸಾಚಾರ, ದ್ವೇಷ ಭಾಷಣ, ಪ್ರತೀಕಾರದ ಹತ್ಯೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಶುಕ್ರವಾರ ಮಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಅವರನ್ನು...
ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಕಳಂಕ ತರುತ್ತಿರುವವರ ಪಟ್ಟಿಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರು ಮುಂಚೂಣಿಯಲ್ಲಿದ್ದಾರೆ. ವಯಸ್ಸಾಗಿದೆ, ಕಾಯಿಲೆ ಇದೆ, ಹೃದಯಕ್ಕೆ ಸರ್ಜರಿ ಆಗಿದೆ ಎಂಬ ಕಾರಣವನ್ನು ಅವರ ವಕೀಲರು ಜಾಮೀನು ಅರ್ಜಿ ಸಲ್ಲಿಸುವಾಗ...
ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಶಾಂತಿ ಕದಡಲು ಮತ್ತು ಸೌಹಾರ್ದತೆಗೆ ಭಂಗ ತರಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಕುರಿತು...
ಮಂಗಳೂರು ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಜೂನ್ 2 ಮತ್ತು 3ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಗ್ಲಾಸ್‌ಗಳಿಗೆ ಟಿಂಟ್ ಸ್ಟಿಕ್ಕರ್ ಅಳವಡಿಸಿದ್ದ 223 ಕಾರುಗಳ ಮೇಲೆ ಪ್ರಕರಣ ದಾಖಲಿಸಿ 1,11,500 ರೂಪಾಯಿ ದಂಡ ವಿಧಿಸಲಾಗಿದೆ...