ಮಂಗಳೂರು

ಕರಾವಳಿಯಲ್ಲಿ ಕೋಮು ಹಿಂಸಾಚಾರ ತಡೆಗೆ ಸಮಾನ ಮನಸ್ಕರ ಸಭೆ: ಎರಡು ಪ್ರಮುಖ ತೀರ್ಮಾನ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೊಲೆ, ಕೋಮು ಹಿಂಸಾಚಾರ ತಡೆಗಟ್ಟುವ ನಿಟ್ಟಿನಲ್ಲಿ ತುರ್ತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಷಯದ ಗಂಭೀರತೆಯನ್ನು ಅರ್ಥ ಮಾಡಿಸುವುದು ಹಾಗೂ ಮಂಗಳೂರಿನಲ್ಲಿ ಬೃಹತ್ ‘ಸೌಹಾರ್ದ ಸಮ್ಮೇಳನ’...

ಜಮಾಅತೆ ಇಸ್ಲಾಮಿ ಹಿಂದ್ ಮುಖಂಡ, ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಕೆ.ಎಂ. ಶರೀಫ್ ನಿಧನ

ಜಮಾಅತೆ ಇಸ್ಲಾಮಿ ಹಿಂದ್‌ ಕರ್ನಾಟಕ ರಾಜ್ಯ ಸಲಹಾ ಸಮಿತಿ ಸದಸ್ಯರಾಗಿದ್ದ ಮತ್ತು ಸನ್ಮಾರ್ಗ ಪತ್ರಿಕೆಯ ಸಂಸ್ಥಾಪಕ ಸದಸ್ಯ ಹಿರಿಯ ನಾಯಕ ಕೆ.ಎಂ. ಶರೀಫ್ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಬಂದರ್ ಸಮೀಪದ...

ನಮ್ಮ ಪಿಕ್‌ಅಪ್ ಊರ ಜನತೆಗೆ ತುರ್ತು ವಾಹನ ಆಗಿತ್ತು: ರಹ್ಮಾನ್ ಅಣ್ಣ ಹನೀಫ್

ಇತ್ತೀಚೆಗೆ ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಯಾದ ಮಂಗಳೂರಿನ ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ, ಪಿಕ್ಅಪ್ ಚಾಲಕ ರಹ್ಮಾನ್ ಅವರ ಅಣ್ಣ ಹನೀಫ್ ಅವರ ಮಾತುಗಳಿವು. ಹನೀಫ್ ಕೂಡಾ ವೃತ್ತಿಯಲ್ಲಿ ಪಿಕ್ಅಪ್ ಚಾಲಕ. ಅಣ್ಣ ತಮ್ಮ...

ಮಂಗಳೂರು | ಕೇರಳದ ಅಶ್ರಫ್ ಗುಂಪು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು!

ಕರಾವಳಿ ನಗರವಾದ ಮಂಗಳೂರಿನಲ್ಲಿ ನಡೆಯುತ್ತಿರುವ ಹಲವಾರು ಬೆಳವಣಿಗೆಗಳ ಮಧ್ಯೆಯೇ ಕುಡುಪು ಪ್ರದೇಶದಲ್ಲಿ ಸಂಘಪರಿವಾರದ ಗುಂಪಿನಿಂದ ಹತ್ಯೆಗೊಳಗಾಗಿದ್ದ ಕೇರಳದ ಅಶ್ರಫ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಕುಡುಪು ಆಶ್ರಫ್ ಗುಂಪುಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ...

ಮಂಗಳೂರು | ಯಾರೇ ಆದರೂ ಪ್ರಚೋದನೆ ಮಾಡಿದಲ್ಲಿ ಕ್ರಮ ಕೈಗೊಳ್ಳಿ: ಮುಸ್ಲಿಂ ಮುಖಂಡರಿಂದ ಸಚಿವರಿಗೆ ಮನವಿ

"ಮಂಗಳೂರು ಆಸುಪಾಸು ನಡೆದ ಎರಡು ಕೊಲೆಗಳಿಗೆ ಪ್ರಚೋದನೆಯೇ ಕಾರಣ. ಹಾಗಾಗಿ, ಹಿಂದು -ಮುಸ್ಲಿಂ ಯಾರೇ ಆದರೂ ಪ್ರಚೋದನೆ ಮಾಡಿದರೆ ಕ್ರಮ ಕೈಗೊಳ್ಳಿ. ಅದರಲ್ಲಿ ಮುಲಾಜಿಯೇ ಬೇಡ" ಎಂದು ಮಂಗಳೂರಿನ ಮುಸ್ಲಿಂ ಮುಖಂಡರು ದಕ್ಷಿಣ...

ಮಂಗಳೂರು | ಸುದ್ದಿಗೋಷ್ಠಿ ವೇಳೆ ಸಚಿವ ಗುಂಡೂರಾವ್ ಜೊತೆಗೆ ವಾಗ್ವಾದಕ್ಕಿಳಿದ ಖಾದರ್ ಆಪ್ತ!

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಸ್ಪೀಕರ್ ಯು ಟಿ ಖಾದರ್ ಆಪ್ತನೊಬ್ಬ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಪ್ರಸಂಗ ನಡೆಯಿತು. ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ...

ದಕ್ಷಿಣ ಕನ್ನಡ | ಭಾರೀ ಮಳೆ, ಭೂಕುಸಿತಕ್ಕೆ ಎಂಟು ಮಂದಿ ಬಲಿ

ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ರಸ್ತೆಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಡೀ ಎಡೆಬಿಡದೆ ಸುರಿದ ಮಳೆಯಿಂದಾಗಿ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಭಾರೀ...

ಗ್ರೌಂಡ್ ರಿಪೋರ್ಟ್‌ | ಹಠಾತ್ ನೆರೆ: ಕಂಗಾಲಾದ ಕರಾವಳಿ ಜನತೆ; ಗುಡ್ಡ ಕುಸಿತದಿಂದ ನಾಲ್ವರು ಮೃತ್ಯು

"ಗಾಢ ನಿದ್ದೆಯಲ್ಲಿದ್ದ ನಾವು ಕಣ್ಣು ತೆರೆದು ನೋಡುವ ಮನೆಯೊಳಗೆ ನೀರು ತುಂಬಿತ್ತು. ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಮನೆಯಲ್ಲಿ ಕಗ್ಗತ್ತಲು ಆವರಿಸಿತ್ತು. ಹಾಗೋ ಹೀಗೋ ತಡಕಾಡಿ ಮೊಬೈಲ್ ಫೋನ್ ಹುಡುಕಾಡಿ ಸಮಯ ನೋಡುವಾಗ ಮಧ್ಯ...

ಮಂಗಳೂರು | ತನ್ನ ವರ್ಗಾವಣೆ ಆದೇಶಕ್ಕೂ ಮುನ್ನ ಏಳು ಪೊಲೀಸರನ್ನು ಬೇರೆ ಠಾಣೆಗಳಿಗೆ ವರ್ಗಾಯಿಸಿದ್ದ ಕಮಿಷನರ್ ಅಗರ್ವಾಲ್!

ದ.ಕ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ, ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯದ ಬಗ್ಗೆ ತೀವ್ರ ಚರ್ಚೆಯಾದ ನಂತರ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ; ಎಸ್‌ಪಿ ಕೂಡ ವರ್ಗಾವಣೆ

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್‌ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಮಾತ್ರವಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...

ಮಂಗಳೂರು | ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಮುಸ್ಲಿಂ ಮುಖಂಡರು

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್...

ಮಂಗಳೂರು | ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಕರೆದಿದ್ದ ಸಭೆಯಲ್ಲಿ ಕೋಲಾಹಲ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X