ಮಂಗಳೂರು

ಮಂಗಳೂರು | ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ದ.ಕ. ಅಲ್ಪಸಂಖ್ಯಾತ ಮುಖಂಡರಿಗೆ ಸಿಎಂ ಕರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಮಾಯಕ ಮುಸ್ಲಿಮರ ಕೊಲೆಗಳು ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆಗೆ ತೀರ್ಮಾನ ಮಾಡಿರುವುದು ರಾಜ್ಯ ಸರ್ಕಾರ ಮತ್ತು ಕೆಪಿಸಿಸಿಯಲ್ಲಿ ಸಂಚಲನ...

ಮಂಗಳೂರಿಗೆ ತೆರಳಲು ನನಗೆ ಸಿಎಂ ಸೂಚನೆ ನೀಡಿಲ್ಲ, ಚರ್ಚಿಸಿದ್ದಾರಷ್ಟೇ: ಬಿ ಕೆ ಹರಿಪ್ರಸಾದ್‌

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿಡೀರ್ ಭೇಟಿ ನೀಡಿದ್ದು, ಕರಾವಳಿ ಜಿಲ್ಲೆಗಳ ಪರಿಸ್ಥಿತಿಗಳ ಬಗ್ಗೆ...

ಮಂಗಳೂರು | ರಹೀಂ ಅಂತಿಮ ಯಾತ್ರೆಯಲ್ಲಿ ಜನಸ್ತೋಮ; ಕೋಮು ಕೃತ್ಯದ ವಿರುದ್ಧ ಆಕ್ರೋಶ

ಮುಸ್ಲಿಂ ಯುವಕ ಅಬ್ದುಲ್ ರಹೀಂ ಅವರ ಬರ್ಬರವಾಗಿ ಹತ್ಯೆ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಆಕ್ರೋಶ ಭುಗಿಲೆದ್ದಿದೆ. ಮಂಗಳೂರು, ಬಂಟ್ವಾಳ, ಸುರತ್ಕಲ್‌ನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸುರತ್ಕಲ್‌ನಲ್ಲಿ ಬಸ್‌ಗೆ ಕಲ್ಲು ತೂರಾಟ ನಡೆಸಿರುವ...

ಮಂಗಳೂರು | ದ್ವೇಷ ಭಾಷಣಕಾರರಿಗೆ ಸರ್ಕಾರ ಕಡಿವಾಣ ಹಾಕದ ಪರಿಣಾಮ ಅಮಾಯಕನ ಕೊಲೆ: ಎಸ್‌ಡಿಪಿಐ ಮುಖಂಡ ಜಲೀಲ್ ಕೃಷ್ಣಾಪುರ

ಕರಾವಳಿ ಜಿಲ್ಲೆಗಳಲ್ಲಿ ಸಂಘಪರಿವಾರದ ದ್ವೇಷ ಭಾಷಣಕಾರರಿಗೆ ಸರ್ಕಾರ ಕಡಿವಾಣ ಹಾಕದ ಪರಿಣಾಮ ಇಂದು ಅಮಾಯಕ ಯುವಕ ರಹೀಂ ಅವರ ಕೊಲೆಯಾಗಿದೆ. ಇದಕ್ಕೆ ಸರ್ಕಾರವೇ ನೇರವಾದ ಹೊಣೆ ಎಂದು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ...

ಮಂಗಳೂರು | ದುಷ್ಕರ್ಮಿಗಳಿಗೆ ಜಾಮೀನು, ಅಮಾಯಕರ ಕೊಲೆ: ಉಳ್ಳಾಲ ಯುವ ಕಾಂಗ್ರೆಸ್ ಕಾರ್ಯದರ್ಶಿ ರಾಜೀನಾಮೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಎಂಬುವವರ ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ...

ಮಂಗಳೂರು | ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಲಿ, ಕೋಮುದ್ವೇಷ ಅಳಿಯಲಿ: ನಟ ನವೀನ್ ಪಡೀಲ್

ನಮಗೆ ರಾಜಕೀಯ ಬೇಕು. ಆದರೆ ಓಟಿಗಾಗಿ ಇನ್ನೊಬ್ಬರಿಗೆ ತೊಂದರೆ ನೀಡಬಾರದು. ಈ ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಬೇಕು. ಮಂಗಳೂರು ಸೌಹಾರ್ದ ನಾಡು, ಇಲ್ಲಿ ಸೌಹಾರ್ದತೆ ಉಳಿಯಬೇಕು. ಕೋಮುದ್ವೇಷ ಅಳಿಯಬೇಕು ಎಂದು ತುಳು...

ಮಂಗಳೂರು | ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್‌‌ಗೆ ಕೆಲವೇ ಗಂಟೆಗಳಲ್ಲಿ ಜಾಮೀನು; ಬಿಡುಗಡೆ!

ವಿಶ್ವ ಹಿಂದೂ ಪರಿಷತ್ (ವಿಹಿಂಪ) ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಆರೋಪದ...

ಮಂಗಳೂರು | ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹರಡುವುದಕ್ಕೆ ಕುಖ್ಯಾತಿ ಪಡೆದಿರುವ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮುಸ್ಲಿಂ ಪಿಕಪ್ ಚಾಲಕ...

ಮಂಗಳೂರು | ಯುವಕನ ಹತ್ಯೆ; ದ್ವೇಷ ಹರಡುವವರ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ: ಮುಸ್ಲಿಮರಿಂದ ಆಕ್ರೋಶ

"ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರ ತೀರಿಸುತ್ತೇವೆ ಎಂದು ಭಾಷಣಗೈದವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಿದ್ದರೆ ಅಮಾಯಕ ಯುವಕ ರಹೀಮ್ ಕೊಲೆಗೀಡಾಗುತ್ತಿರಲಿಲ್ಲ.." ಹೀಗಂತ ಆಸ್ಪತ್ರೆಯ ಮುಂದೆ ಆಕ್ರೋಶ ಹೊರಹಾಕಿದವರು ಮಂಗಳೂರಿನ ಮುಸ್ಲಿಮರು… ಮಂಗಳೂರಿನ ಕೊಳತ್ತಮಜಲು ಎಂಬಲ್ಲಿ...

ಮಳೆ ಅಬ್ಬರ | ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದ್ದು, ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ....

ದಕ್ಷಿಣ ಕನ್ನಡ | ಮಳೆಯಿಂದಾಗುವ ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ಪ್ರದೇಶದಲ್ಲಿ ಮಳೆಯಿಂದಾಗುವ ಹಾನಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ...

ದಕ್ಷಿಣ ಕನ್ನಡ | ಭಾರೀ ಮಳೆ; 2 ದಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X