ಮನೆ, ಕಾರು, ಚಿನ್ನದ ಆಮಿಷವೊಡ್ಡಿ ಜನರಿಂದ ಹಣ ಪಡೆದು ಸಾವಿರಾರು ಮಂದಿಗೆ ಪಂಗನಾಮ ಹಾಕುತ್ತಿರುವ ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್...
ಡಿಜಿಟಲ್ ಯುಗದಲ್ಲಿ ಮನುಷ್ಯನ ಬದುಕು ಸಂಕೀರ್ಣವಾಗುತ್ತಿದ್ದಂತೆ, ಆತನ ನಂತರದ 'ಲೆಗಸಿ' ಅಥವಾ ಪರಂಪರೆಯನ್ನು ನಿರ್ವಹಿಸುವುದು ಒಂದು ಜಾಗತಿಕ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಪರಿಹಾರವಾಗಿ, ಮಂಗಳೂರು ಮೂಲದ ನವೋದ್ಯಮವೊಂದು ಅಭಿವೃದ್ಧಿಪಡಿಸಿದ ವಿಶ್ವದ ಮೊದಲ...
ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಪ್ರಯುಕ್ತ ಪಾವೂರು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಆಯೋಜಿಸಲಾದ BSWT ಉಚಿತ ಟೈಲರಿಂಗ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.
ರಿಬ್ಬನ್ ಕತ್ತರಿಸುವ ಮೂಲಕ ಖದೀಜಾ...
ಮಹಿಳೆಯರಿಂದ ಮಹಿಳೆಯರಿಗಾಗಿ ಪ್ರಕಟವಾಗುತ್ತಿರುವ 'ಅನುಪಮ' ಪತ್ರಿಕೆಯ ರಜತ ವರ್ಷದ ಅಂಗವಾಗಿ ಮಂಗಳೂರಿನ ಪುರಭವನದಲ್ಲಿ ಜ.15ರಂದು ಬೆಳಗ್ಗೆ 10ಕ್ಕೆ ಓದುಗರ ಸಮಾವೇಶ ನಡೆಯಲಿದೆ ಎಂದು ಅನುಪಮ ಮಾಸಿಕದ ಪ್ರಧಾನ ಸಂಪಾದಕಿ ಶಹನಾಝ್ ಎಂ. ತಿಳಿಸಿದ್ದಾರೆ.
ಮಂಗಳೂರಿನ...
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (BCCI) ತನ್ನ ಯೂತ್ ವಿಂಗ್ ವಿಭಾಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಬಿ.ಸಿ.ಸಿ.ಐ. ಸ್ಥಾಪಕಾಧ್ಯಕ್ಷರಾದ,...
ಜಾರ್ಖಂಡ್ನಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಬಾಂಗ್ಲಾದೇಶಿಗನೆಂದು ಆರೋಪಿಸಿ ಆತನ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಡೆದಿದೆ.
ಘಟನೆಯ ಬಗ್ಗೆ ಮಂಗಳೂರು ನಗರ...
ಬ್ಯಾರಿ ಕೇವಲ ಒಂದು ಭಾಷೆಯಲ್ಲ. ಅದು ಸಂಸ್ಕೃತಿಯೂ ಆಗಿದೆ. ಜಾನಪದ ಹಿನ್ನೆಲೆಯೂ ಅದಕ್ಕಿದೆ. ಹಾಗಾಗಿ ಬ್ಯಾರಿಯನ್ನು ಭಾಷೆ ಮತ್ತು ವ್ಯಾಪಾರ ಪರಿಧಿಗೆ ಸೀಮಿತಗೊಳಿಸದೆ ಬ್ಯಾರಿಗಳ ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸ ಆಗಬೇಕಿದೆ ಎಂದು...
ಮಂಗಳೂರಿನ ಕೊರಗ ಸಮುದಾಯದವರು ಮಂಗಳೂರು ನಗರ ಪಾಲಿಕೆ ಎದುರು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಆಶ್ರಯದಲ್ಲಿ 12 ತಾಸುಗಳ ಧರಣಿ ಸತ್ಯಾಗ್ರಹ ನಡೆಸಿದರೂ ಕೂಡ ಸಂಬಂಧಪಟ್ಟ ಯಾರೊಬ್ಬರೂ ಕೊರಗರ ಸಮಸ್ಯೆ ಆಲಿಸದಿರುವುದು ಖಂಡನೀಯ...
ದುರ್ಗಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮನೆಬಾಗಿಲಲ್ಲೇ ಅರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಸಂಚಾರಿ ಆರೋಗ್ಯ ಘಟಕಗಳಿಗೆ ಆರೋಗ್ಯ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.
ಶುಕ್ರವಾರ...
ಭಾರತ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು (BSWT) ಇದರ 2025ನೇ ಸಾಲಿನ BSWT ವರ್ಷದ ವ್ಯಕ್ತಿ ಪ್ರಶಸ್ತಿಗೆ ಹಿರಿಯ ಸಮಾಜ ಸೇವಕ ಉಡುಪಿ ಮೂಲದ ದಿನೇಶ್ ಪೈ ಅವರನ್ನು ಆಯ್ಕೆ ಮಾಡಲಾಗಿದೆ.
ನಿಸ್ವಾರ್ಥ ಸಮಾಜ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನವು ಗುರುಪುರ ಕೈಕಂಬದ ಮೇಗಾ ಪ್ಲಾಜಾ ಸಭಾಂಗಣದಲ್ಲಿ ಇಂದು ನಡೆಯಿತು.
ಕಾರ್ಯಕ್ರಮಕ್ಕೂ ಮುನ್ನ ನಗರದ ಸಬೀಲುಲ್ ಹುದಾ ಅಲ್ಬಿರ್ ಶಾಲಾ ವಠಾರದಿಂದ...
ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬಾಯಿಯ ಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್ನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್...