ಮಂಗಳೂರು ವಿಧಾನ ಸಭಾ ಕ್ಷೇತ್ರದ ರಸ್ತೆಗಳ ಅಭಿವೃದ್ಧಿ ಮತ್ತು ಹೊಂಡ ಗುಂಡಿಗಳನ್ನು ಮುಚ್ಚಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ರೂ.90 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿಧಾನ ಸಭಾ ಸ್ಪೀಕರ್...
ಮಂಗಳೂರು ನಗರದ ರಥಬೀದಿ ಬಳಿಯ ನ್ಯೂ ಫೀಲ್ಡ್ ಸ್ಟ್ರೀಟ್ ರಸ್ತೆಯಲ್ಲಿ ತೆರೆಳುತ್ತಿದ್ದ ಮಹಿಳೆಯ ಚಿನ್ನದ ಸರ ಕದ್ದ ಕೊಡಗು ಜಿಲ್ಲೆಯ ಕುಶಾಲನಗರದ ಮುಹಮ್ಮದ್ ರಾಶಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಆ. 9ರಂದು ತಡರಾತ್ರಿ ಸ್ಕೂಟರ್‌ನಲ್ಲಿ ಬಂದ...
ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಸ್ಥಾವರದಲ್ಲಿ ಮತ್ತು ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ...
ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ್ದರಿಂದ ಹೆದ್ದಾರಿಯಲ್ಲಿ ಮರದ ದಿಮ್ಮಿಗಳು ಬಿದ್ದಿದ್ದ ಹಿನ್ನೆಲೆ ಕೆಲ ಕಾಲ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ, ನೆಟ್ ಬಾಲ್,...
ಸುರತ್ಕಲ್‌ನ ಕುಳಾಯಿ ಕಡೆಯಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದ ಮಹಿಳೆ ರಸ್ತೆಗುಂಡಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯೊಂದು ಆಕೆಯ ಮೇಲೆ ಹರಿದಿದೆ. ಇದರಿಂದಾಗಿ ಮಹಿಳೆ ಸ್ಥಳದಲ್ಲಿಯೇ...
ಬಡಜನರ ಪಾಲಿಗೆ ಆಶಾಕಿರಣವಾಗಬೇಕೆಂಬ ಆಶಯದೊಂದಿಗೆ ಮಂಗಳೂರಿನ ಡಾ. ಅಬ್ದುಲ್ ಬಶೀರ್ ಅವರ ಮಾಲಿಕತ್ವದ ʼಜನಪ್ರಿಯ ಆಸ್ಪತ್ರೆʼಯಲ್ಲಿ ವಿವಿಧ ಆರೋಗ್ಯ ಘಟಕಗಳನ್ನು ಉದ್ಘಾಟಿಸಲಾಗಿದ್ದು, ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ.
ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಮಸ್ತ ಕೇಂದ್ರ...
ಹೆದ್ದಾರಿಯಲ್ಲಿರುವ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಮಂಗಳೂರಿನ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಹತ್ತಿರದ ಎ ಜೆ ಆಸ್ಪತ್ರೆಯ ಸಿಬ್ಬಂದಿ ಮಾಧವಿ (44) ಮೃತ ಮಹಿಳೆ.
ಕೆಲಸದ ನಿಮಿತ್ತ ಸುರತ್ಕಲ್...
ಮಂಗಳೂರು ನಗರದ ಹೊರವಲಯದ ಕುಡುಪು ಬಳಿ ಏ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಆಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವೀಂದ್ರ ನಾಯ್ಕಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ದ.ಕ.ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಿದೆ. ಸಾರ್ವಜನಿಕರಲ್ಲಿ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ. ಸ್ಥಳೀಯ ಸಮುದಾಯಗಳಲ್ಲಿ ಅನಕ್ಷರತೆ ಎಂಬ ಸಾಮಾಜಿಕ ಪಿಡುಗನ್ನು ತೊಡೆದು...
ಉಪ್ಪಿನಂಗಡಿ ಬಸ್ ನಿಲ್ದಾಣದ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದ ಅಪರಿಚಿತ ಯುವಕನನ್ನು ಸಾರ್ವಜನಿಕರು ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜರುಗಿದೆ.
ಇದನ್ನೂ ಓದಿ: ಮಂಗಳೂರು | ಅಪ್ರಾಪ್ತ ಬಾಲಕ ಸ್ಕೂಟರ್ ಚಾಲನೆ;...