ಮಂಗಳೂರು

ಲೋಕಸಭಾ ಚುನಾವಣೆ | ನೇರ ಹಣಾಹಣಿ ಇರುವ ದಕ್ಷಿಣ ಕನ್ನಡದಲ್ಲಿ ಈ ಬಾರಿ ಯಾರಿಗೆ ಸಿಗಲಿದೆ ಟಿಕೆಟ್?

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುವಂತಹದ್ದು ಕೊನೆ ಕ್ಷಣದ ತನಕವೂ ಎರಡೂ ಪಕ್ಷಗಳ ಅಭ್ಯರ್ಥಿ ಯಾರೆಂಬ ಕುತೂಹಲ, ಕಾತರ ಇನ್ನೂ ಮುಂದುವರಿದಿದೆ.ಮೂರು ಬಾರಿ ಗೆದ್ದಿರುವ...

ದಕ್ಷಿಣ ಕನ್ನಡ | ದ್ವೇಷದ ದಾಳಿಗೆ ಗುರಿಯಾಗಿರುವ ಎಂ ಜಿ ಹೆಗ್ಡೆ; ಸಮಾನ ಮನಸ್ಕರಿಂದ ಭೇಟಿ

ಒಂದು ವರ್ಗದ ಮಾಧ್ಯಮಗಳ ಪಕ್ಷಪಾತಿ, ಕೋಮುವಾದಿ ಮನಸ್ಥಿತಿಯ ವಿರುದ್ಧ ಧ್ವನಿ ಎತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಎಂ ಜಿ ಹೆಗ್ಡೆಯವರಿಗೆ ಸಮಾನ ಮನಸ್ಕ ಸಂಘಟನೆಯ ನಾಯಕರು ಭೇಟಿ ಮಾಡಿ...

ದಕ್ಷಿಣ ಕನ್ನಡ | ಸಾರ್ವಜನಿಕ ಶೌಚಾಲಯವಾಗಿದ್ದ ಗೋಡೆಗೆ ವಾರ್ಲಿ ಕಲೆಯ ಸಿಂಗಾರ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸರ್ವಿಸ್ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯ ಬದಿಯಲ್ಲಿರುವ ಗೋಡೆಯನ್ನು ದಾರಿಹೋಕರು ಸಾರ್ವಜನಿಕ ಮೂತ್ರಾಲಯವಾಗಿ ಪರಿವರ್ತಿಸಿದ್ದು, ಇದನ್ನು ವಾರ್ಲಿ ಕಲೆಯ ಕ್ಯಾನ್ವಾಸ್ ಆಗಿ ಮಾಡಿದ್ದಾರೆ.ರಾಮಕೃಷ್ಣ ಮಿಷನ್‌ನ ಸ್ವಚ್ಛ...

ದಕ್ಷಿಣ ಕನ್ನಡ | ಮಹಿಳಾ ದಿನಾಚರಣೆ; ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರಿಂದ ‘ಗೃಹಲಕ್ಷ್ಮಿ’

ಹಿಂದಿನ ಕಾಲದಲ್ಲಿ ಮಹಿಳೆಯರು ಮನೆಗೆ ಮಾತ್ರ ಸೀಮಿತಿವಾಗಿದ್ದರು. ಆದರೆ ಇಂದು ಮಹಿಳೆಯರು ಪ್ರತಿ ರಂಗದಲ್ಲಿಯೂ ಗುರುತಿಸಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಖ್ಯವಾಹಿನಿಗೆ ಬಂದರೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...

ದಕ್ಷಿಣ ಕನ್ನಡ | ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಪಕ್ಷದ ಸಕ್ರಿಯ ಕಾರ್ಯಕರ್ತರನ್ನು ನೂತನ ಪದಾಧಿಕಾರಿಗಳಾಗಿ ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ,...

ದಕ್ಷಿಣ ಕನ್ನಡ | ಶಕ್ತಿನಗರದ ಪಿಯು ಕಾಲೇಜಿಗಿಲ್ಲ ಸ್ವಂತ ಕಟ್ಟಡ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಶಕ್ತಿನಗರದ ನಲ್ಯಪದವು ಎಂಬಲ್ಲಿ ಪ್ರಾರಂಭವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೇವಲ ಎರಡು ತರಗತಿ ಕೊಠಡಿಗಳಿದ್ದು, ಸರ್ಕಾರಿ ಪ್ರೌಢಶಾಲಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.ಕಳಪೆ ಮೂಲಸೌಕರ್ಯಗಳ ಹೊರತಾಗಿಯೂ, ನಾಲ್ಕು ವರ್ಷಗಳ...

ದಕ್ಷಿಣ ಕನ್ನಡ | ಅರಂತೋಡು ಪಟೇಲ್ ಎಜುಕೇಶನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಎಕ್ಸಲೆನ್ಸ್ ಅವಾರ್ಡ್ ಕಾರ್ಯಕ್ರಮ

'ಸಮಸ್ತ' ಮದ್ರಸ ಮುಅಲ್ಲಿಂ ಒಕ್ಕೂಟವು ಆಯೋಜಿಸಿದ ಮುಸಾಬಖ ಕಾರ್ಯಕ್ರಮಗಳ ಮುಖಾಂತರ ಹೊರಬರುವ ನವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಬೇಕಾದ ಪ್ರೋತ್ಸಾಹ ಕೊಡಬೇಕಾದದ್ದು ನಮ್ಮ ಕರ್ತವ್ಯವಾಗಿದ್ದು, ಪ್ರತಿಭೆಗಳ ಬೆಳವಣಿಗೆಗೆ ಇಂತಹ ಅಭಿನಂದನಾ ಕಾರ್ಯಕ್ರಮಗಳು ಪೂರಕವಾಗಿವೆ...

ದಕ್ಷಿಣ ಕನ್ನಡ | ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯ; ವರದಿ ಬಹಿರಂಗಗೊಳಿಸದಂತೆ ಬೆದರಿಕೆ 

ಪಲ್ಗುಣಿ ನದಿಗೆ ಎಂಆರ್‌ಪಿಎಲ್‌ ಕಡೆಯಿಂದ ಮಾರಕ ಕೈಗಾರಿಕಾ ತ್ಯಾಜ್ಯ ಹರಿಯ ಬಿಡಲಾಗುತ್ತಿದೆ. ಮಾರಕ ತ್ಯಾಜ್ಯ ನೇರವಾಗಿ ಹರಿದು ಬಂದು ತೋಕೂರು ಹಳ್ಳ ಸೇರಿ ಪೂರ್ತಿ ನೀರು ಮಲಿನಗೊಂಡಿದ್ದನ್ನು ಗಮನಿಸಿದ ಮಂಗಳೂರಿನ ಹಲವು ಮಾಧ್ಯಮಗಳ...

ದಕ್ಷಿಣ ಕನ್ನಡ | ಪಣಂಬೂರು ಬೀಚ್‌ನಲ್ಲಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಮೂವರು ಸ್ನೇಹಿತರು ಸಮುದ್ರಪಾಲಾಗಿದ್ದ ಹಿನ್ನೆಲೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಂದು ಮೃತದೇಹಕ್ಕಾಗಿ ಹುಡುಕಾಟ ಮುಂದುವರೆದಿದೆ.ಭಾರೀ ಗಾಳಿ ಬೀಸಿದ ಪರಿಣಾಮ, ಬೃಹತ್ ಅಲೆಗಳಿಗೆ...

ಮಂಗಳೂರು | ಭಂಡಾರಮನೆ ಧ್ವಂಸ ಪ್ರಕರಣದ ಆರೋಪಿಗಳಿಗೆ ಜಾಮೀನು; ಧಾರ್ಮಿಕ ಮುಖಂಡರ ಆಕ್ರೋಶ

ಕೊಂಡಾಣ ಕ್ಷೇತ್ರದ ಭಂಡಾರಮನೆಯನ್ನು ನೆಲಸಮಗೊಳಿಸಿದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಜಾಮೀನಿನಲ್ಲಿ ಬಿಡುಗಡೆಗೊಳಿಸಿರುವುದು ಖಂಡನೀಯ ಎಂದು ಧಾರ್ಮಿಕ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೋಟೆಕಾರು ಪಟ್ಟಣದ ಕೊಂಡಾಣದ ಭಂಡಾರಮನೆಯ ಕಟ್ಟಡ ಧ್ವಂಸ ಪ್ರಕರಣದ ಆರೋಪಿಗಳ...

ಮಂಗಳೂರು | ಆ್ಯಸಿಡ್ ದಾಳಿ: ಕಠಿಣ ಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಕಾಲೇಜು ಆವರಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ...

ದಕ್ಷಿಣ ಕನ್ನಡ | ಪಿಲಿಚಾಮುಂಡಿ ದೇವಸ್ಥಾನದ ಭಂಡಾರ ಮನೆ ಧ್ವಂಸ; ಮೂವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರಮನೆಯನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ಸಂಪೂರ್ಣವಾಗಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಉಳ್ಳಾಲ...

ಜನಪ್ರಿಯ