ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ...
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಸಮಾಜದಲ್ಲಿ ದ್ವೇಷದ ಭಾವನೆಗಳನ್ನು ಹುಟ್ಟುಹಾಕುತ್ತಿದ್ದ 4 ಇನ್‌ಸ್ಟಾಗ್ರಾಮ್ ಪೇಜ್ ಮತ್ತು 1 ಫೇಸ್‌ಬುಕ್ ಪೇಜನ್ನು ಮಂಗಳೂರು ನಗರ ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.
ವಿವಿಧ ಧರ್ಮ ಮತ್ತು ವರ್ಗಗಳ...
ಮುನೀರ್ ಕಾಟಿಪಳ್ಳ ಮತ್ತು ಅಬ್ದುಲ್ ಸಲಾಮ್ ಪುತ್ತಿಗೆ ವಿರುದ್ಧ ಐಎಂಎ ಪುತ್ತೂರು ಕಾರ್ಯದರ್ಶಿಯಿಂದ ದಾಖಲಾಗಿರುವ ಖಾಸಗಿ ದೂರು ಮತ್ತು ಎಫ್‌ಐಆರ್‌ನ್ನು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಕೆ ತೀವ್ರವಾಗಿ ಖಂಡಿಸಿದ್ದಾರೆ.
ಈ...
ಮಂಗಳೂರಿನ ಪ್ರತಿಷ್ಠಿತ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆ ತನ್ನ 32ನೇ ವಾರ್ಷಿಕ ಘಟಿಕೋತ್ಸವದ ಸಂಭ್ರಮದಲ್ಲಿದೆ.
ಈ ಘಟಿಕೋತ್ಸವದಲ್ಲಿ 766 ಪದವಿ ವಿದ್ಯಾರ್ಥಿಗಳು, 440 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಮತ್ತು 161 ಪಿಎಚ್‌ಡಿ...
ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಪ್ರಶಾಂತ್ ಡಿಸೋಜಾ ಎಂಬವರು ದಿನಸಿ ಅಂಗಡಿಯಲ್ಲಿದ್ದ ಸುಮಾರು 3 ಲಕ್ಷ ಮೌಲ್ಯದ ದಿನಸಿ ನೀರು ಪಾಲಾಗಿದೆ.
ಮಹಾನಗರ ಪಾಲಿಕೆ ವತಿಯಿಂದ...
"ಖಾಸಗಿ ಸಂಘ, ಸಂಸ್ಥೆಗಳು ಆಯೋಜಿಸುವ ತುಳು ಭಾಷೆ, ಸಾಹಿತ್ಯ , ಸಂಸ್ಕ್ರತಿಗೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಮಂಗಳೂರಿನ ತುಳು ಭವನದಲ್ಲಿ ವಿಶೇಷವಾಗಿ ಶೇಕಡಾ ಐವತ್ತರಷ್ಟು ರಿಯಾಯಿತಿಯಲ್ಲಿ ಸಭಾಂಗಣವನ್ನು ನೀಡಲಾಗುತ್ತಿದೆ. ಇದೇ ವೇಳೆ ಯಕ್ಷಗಾನ ,...
ದಕ್ಷಿಣ ಕನ್ನಡ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮತ್ತು ಹಿರಿಯ ಪತ್ರಕರ್ತ ಅಬ್ದುಲ್ ಸಲಾಮ್ ಪುತ್ತಿಗೆ ವಿರುದ್ಧ ಪುತ್ತೂರು ವೈದ್ಯಕೀಯ ಸಂಘವು (ಐಎಂಎ) ದೂರು ದಾಖಲಿಸಿದೆ. ಐಎಂಎ ನಡೆಯು ಹತಾಶೆಯ ಪರಮಾವಧಿ...
ವಿವಾಹಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಜಗಳದಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವಳಚ್ಚಲ್ ಬಳಿ ನಡೆದಿದೆ. ವಾಮಂಜೂರು ನಿವಾಸಿ ಸುಲೇಮಾನ್ ಎಂಬವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೊಲೆ...
ನಾಡಿನ ಬೇರೆ ಬೇರೆ ಲೇಖಕ-ಲೇಖಕಿಯರು ಬ್ಯಾರಿ ಭಾಷೆಯಲ್ಲಿ ಬರೆದ ಜಾನಪದ ಕತೆಗಳ ಸಂಕಲನ "ಚನ್ನನ"ದ ಇಂಗ್ಲಿಷ್ ಅನುವಾದಿತ ’The Fakir's Daughter and other Beary Folktales"ಕೃತಿಯನ್ನು ನಗರದ ಸಂತ ಅಲೋಶಿಯಸ್ ಡೀಮ್ಡ್...
ಹೊಸದಾಗಿ ನಿರ್ಮಾಣವಾಗಿರುವ ಮಂಗಳೂರು ತಲಪಾಡಿ - ಕೇರಳ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ವಾಹನಗಳು ಹಾಗೂ ಜೀವ ಹಾನಿ ಸಂಭವಿಸುತ್ತಿರುವುದು ಆಗಾಗ ವರದಿಯಾಗುತ್ತಿವೆ.
ಕೇರಳ ರಾಜ್ಯದ ಗಡಿಯಾದ ಮಂಗಳೂರಿನ...
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆಗಳಲ್ಲಿ 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಆರ್ಥಿಕ ವರ್ಷದ...
ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆ ಅಥವಾ ಸಾಧನ ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ...