ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜನವರಿ 4 ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದ್ದು, ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್...
ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಯ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಭಾನುವಾರ ಜನವರಿ 4 ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಜನವರಿ 1ರಂದು ಬೆಳಗ್ಗೆ ನಿಧನರಾಗಿದ್ದಾರೆ.
ವಿನಯ್ ಹೆಗ್ಡೆ ಅವರಿಗೆ 83...
ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿ ಬುಧವಾರ ಸೇವಾ ನಿವೃತ್ತಿಯಾದ ಅಬೂಬಕ್ಕರ್ ಅವರಿಗೆ ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಮೌಲಾನಾ ಆಝಾದ್...
ಮಂಗಳೂರು ನಗರ ಕಾರಾಗೃಹದ ಅಧೀಕ್ಷಕ ಶರಣ ಬಸಪ್ಪ ಅವರ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ದಿಢೀರ್ ಜೈಲು ತಪಾಸಣೆ ನಡೆಸಿದ್ದು, ಈ ಸಂದರ್ಭ 2 ಮೊಬೈಲ್ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್...
ಜನವರಿ 4ರಂದು ಮಂಗಳೂರು ತಾಲೂಕಿನ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕವಿ ಅಬ್ದುಲ್ ರಹಿಮಾನ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ಗಿರಿ ಮತ್ತೆ ಮುಂದುವರೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಗುಂಪೊಂದು ಹಲ್ಲೆ ನಡೆಸಿದೆ. ಹಲ್ಲೆಗೈದ ಗುಂಪಿನಲ್ಲಿದ್ದಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಮಳಲಿ-ನಾರ್ಲಪದವು ರಸ್ತೆಯಲ್ಲಿ...
ದನದ ಮಾಂಸ ಕೊಂಡು ಹೋಗುತ್ತಿದ್ದ ಆರೋಪದ ಮೇಲೆ ಅಪ್ರಾಪ್ತ ಮಗಳು ಹಾಗೂ ತಂದೆಗೆ ಸಂಘಪರಿವಾರದ ಕಾರ್ಯಕರ್ತರು ಗಂಭೀರ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠ ಸಮೀಪದ ನಾರ್ಲ...
ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್, ಮಂಗಳೂರು ಹಾಗೂ ಬಾಳೆಪುಣಿ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಟ್ರಸ್ಟ್ನ ದಶಮಾನೋತ್ಸವದ ಪ್ರಯುಕ್ತ ಆಯೋಜಿಸಲಾದ ಮಹಿಳೆಯರ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ...
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ...
ಮಂಗಳೂರು: ಕ್ರಿಸ್ಮಸ್ ಹಬ್ಬದ ಸಡಗರ ಕರಾವಳಿಯಲ್ಲಿ ಚರ್ಚುಗಳಲ್ಲಿನ ಅಲಂಕಾರ, ಗೋದಲಿಗಳ ನಿರ್ಮಾಣ, ಶುಭಾಶಯ ಹಂಚುವ ಮೂಲಕ ಮನೆಮಾಡಿದೆ. ಸರ್ವಧರ್ಮಗಳ ಹಬ್ಬವಾಗಿದ್ದ ಕ್ರಿಸ್ಮಸ್ಗೆ ಈ ಬಾರಿಯೂ ಹಿಂದೂ ಸಂಘಟನೆಗಳು ಅಘೋಷಿತ ಬಹಿಷ್ಕಾರ ಹಾಕಿದಂತೆ ಭಾಸವಾಗುತ್ತಿದೆ.ದಶಕಗಳ...
ಕೊಲೆ ಪ್ರಕರಣವೊಂದರಲ್ಲಿ ಆರೋಪಿಯು ಕೊಲೆ ಮಾಡಿರುವ ಅಪರಾಧ ಸಾಬೀತಾದರೂ ಕೂಡ ನ್ಯಾಯಾಲಯವು ಜೈಲು ಶಿಕ್ಷೆ ನೀಡದೆ, ಅಪರಾಧಿಕ ಹೊಣೆಯಿಂದ ದೋಷ ಮುಕ್ತಗೊಳಿಸಿರುವ ವಿಶೇಷ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ...