ಮಂಗಳೂರು

ಮಂಗಳೂರು | 2010ರ ಬಜ್ಪೆ ವಿಮಾನ ದುರಂತ; ನಾಳೆ ಶ್ರದ್ಧಾಂಜಲಿ ಕಾರ್ಯಕ್ರಮ

2010ರ ಮೇ22ರಂದು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ನಾಳೆ (ಮೇ.22) ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಮಾನ ದುರಂತದಲ್ಲಿ ಮರಣ ಹೊಂದಿದ 158...

ದಕ್ಷಿಣ ಕನ್ನಡ | ‘ಸಂಸದರ ಈಜು ಕೊಳ’ ಸಮಸ್ಯೆಗೆ ಕೊನೆಗೂ ಪರಿಹಾರ

ಮಂಗಳೂರು - ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿಯ ತುಂಬೆಯಲ್ಲಿ ಮಳೆ ನೀರು ನಿಂತು ವಾಹನಗಳ ಸಂಚಾರಕ್ಕೆ ತೊಡಕುಂಟಾಗುತ್ತಿದ್ದ ಒಂದೂವರೆ ದಶಕದ ಸಮಸ್ಯೆಗೆ ಕೊನೆಗೂ ಪರಿಹಾರ ದೊರಕುವಂತಾಗಿದ್ದು, ಮಳೆ ನೀರು ಹರಿದು ಹೋಗಲು ಮೋರಿ ಅಳವಡಿಸುವ...

ಮಂಗಳೂರು | ಮಕ್ಕಳ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು: ಡಾ. ನಿಕೇತನಾ

ಪ್ರತಿಯೊಂದು ಮಗುವಲ್ಲೂ ವಿವಿಧ ರೀತಿಯ ಪ್ರತಿಭೆಗಳಿದ್ದು, ಅವರ ಪ್ರತಿಭೆಯ ಶಕ್ತಿಯನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು ಎಂದು ಉಡುಪಿ ಅಜ್ಜರಕಾಡು ಡಾ. ಜಿ ಶಂಕರ್ ಸರ್ಕಾರಿ ಹೆಣ್ಣುಕ್ಕಳ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಮಂಗಳೂರಿಗೆ ಮುಕುಟಪ್ರಾಯವಾದ ‘ಪ್ರಜಾಸೌಧ’; ಅಭಿವೃದ್ಧಿ ಕಾರ್ಯ ನಿಂತಿದೆ ಎಂದವರಿಗೆ ಉತ್ತರ

2018ರಿಂದ 2023ರವರೆಗೆ ಹಲವು ಅಡೆ, ತಡೆ, ವಿರೋಧ, ಸವಾಲುಗಳನ್ನು ಎದುರಿಸುತ್ತಿದ್ದ ಕಟ್ಟಡ ನಿರ್ಮಾಣ ಕಾರ್ಯ ಕುಂಟುತ್ತಾ ಸಾಗುತ್ತಿತ್ತು. ಆದರೆ, ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌...

ಮಂಗಳೂರು-ಬೆಂಗಳೂರು ನಡುವೆ ಆರು ತಿಂಗಳು ರೈಲು ಸಂಚಾರ ರದ್ದು

ಹಾಸನ ಜಿಲ್ಲೆಯ ಸಕಲೇಶಪುರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಡುವಿನ ರೈಲು ಮಾರ್ಗದಲ್ಲಿ ನಾನಾ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ. ಹೀಗಾಗಿ, ಆರು ತಿಂಗಳ ಕಾಲ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ...

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂ-ಮುಸ್ಲಿಮರು: ಸಿದ್ದರಾಮಯ್ಯ

ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲಿಮರು ಮತ್ತು ಧರ್ಮೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮಂಗಳೂರಿನ ಉಳ್ಳಾಲದ ಶರೀಫುಲ್ ಮದನಿ ದರ್ಗಾದ 22ನೇ ಪಂಚವಾರ್ಷಿಕ ಊರುಸ್ ಮಹೋತ್ಸವದಲ್ಲಿ ಮಾತನಾಡಿದರು....

ಮಂಗಳೂರು | ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ವೇದಿಕೆಯಲ್ಲೇ ಬಿಜೆಪಿ ಶಾಸಕ ಕಾಮತ್‌ಗೆ ಪಾಠ ಮಾಡಿದ ಸಿಎಂ!

"ಮಿ. ಕಾಮತ್‌. ನಾನೇ ಇದಕ್ಕೆ ಗುದ್ದಲಿ ಪೂಜೆ ಮಾಡಿದ್ದು, ನಾನೇ ಇವತ್ತು ಉದ್ಘಾಟನೆ ಮಾಡಿದ್ದು. ನಿಮ್ಮ ಭಾಷಣದಲ್ಲಿ ಸ್ಮಾರ್ಟ್‌ ಸಿಟಿ ಪ್ರಧಾನಮಂತ್ರಿ ಮೋದಿಯವರ ಕನಸು ಅಂತ ತಿಳಿಸಿದ್ರಿ. ಅದು ನಿಜ. ಆದರೆ, ನಾವೂ...

ಮಂಗಳೂರು | ಸಿಎಂ ಸಿದ್ದರಾಮಯ್ಯನವರಿಗೆ ಕಪ್ಪು ಬಾವುಟ ಪ್ರದರ್ಶನ: ಬಿಜೆಪಿ ಕಾರ್ಯಕರ್ತರ ಬಂಧನ

ದಕ್ಷಿಣ ಕನ್ನಡದ ನೂತನ ಜಿಲ್ಲಾಡಳಿತ ಕೇಂದ್ರ 'ಪ್ರಜಾ ಸೌಧ' ಉದ್ಘಾಟನಾ ಸಮಾರಂಭಕ್ಕೆ ಮಂಗಳೂರಿಗೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿಯ ಕೆಲವು ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ, ಬೆಂಗಾವಲಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ...

ಮಂಗಳೂರು | ಎಂಫೆಂಡ್ಸ್ ಕಾರ್ಯಾಲಯ, ಕಾರುಣ್ಯ ಪಾಕಶಾಲೆ ಉದ್ಘಾಟನೆ

ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 70 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಹೊರ ರೋಗಿ ವಿಭಾಗ ನಿರ್ಮಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 3.5 ಕೋಟಿ ರೂ. ಮೊತ್ತದಲ್ಲಿ ಹಳೆ ಕಟ್ಟಡ ನಿರ್ವಹಣೆ ಮಾಡಲಾಗುತ್ತಿದೆ...

ಮಂಗಳೂರು | ಮೇ 16ಕ್ಕೆ ‘ಪ್ರಜಾ ಸೌಧ’ ಉದ್ಘಾಟನೆ: ಹೊಸ ಕಟ್ಟಡದಲ್ಲಿ ಯಾವ ಇಲಾಖೆಗಳಿಗೆಲ್ಲ ‘ಸ್ಥಳ ಭಾಗ್ಯ’?

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ 'ಪ್ರಜಾ ಸೌಧ' ನಾಳೆ ಅಂದರೆ ಮೇ 16ರ ಶುಕ್ರವಾರದಂದು ನಗರದ ಪಡೀಲ್ ಜಂಕ್ಷನ್‌ನಲ್ಲಿ ಉದ್ಘಾಟನೆಗೊಳ್ಳುತ್ತಿದೆ. 2016ರಲ್ಲಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ಮಾಡಲಾಗಿದ್ದ...

ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಮ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ ಮೇ 1ರಂದು ನಡೆದಿದ್ದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು...

ಮಂಗಳೂರು | ಸರ್ಕಾರಿ ಜಾಗ ಅತಿಕ್ರಮಿಸಿ ಮೂರ್ತಿ ನಿರ್ಮಾಣ- ‘ಈ ದಿನ’ ವರದಿ ನಂತರ ಅಧಿಕಾರಿಗಳಿಂದ ಕ್ರಮ

ಮಂಗಳೂರು ಹೊರವಲಯದ ಮೂಳೂರು ಗ್ರಾಮದ ವ್ಯಕ್ತಿಯೊಬ್ಬರು ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಮೂರ್ತಿ ನಿರ್ಮಿಸಿರುವುದಲ್ಲದೆ, ಗ್ರಾಮದ ಎರಡು ರಸ್ತೆಗಳನ್ನು ಬಂದ್‌ ಮಾಡಿದ ಕಾರಣ ನಾಗರಿಕರಿಗೆ ತೊಂದರೆಯಾಗುತ್ತದೆ ಎಂಬ ಬಗ್ಗೆ ಈ ದಿನ ಡಾಟ್‌ ಕಾಮ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X