ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಈ ಯೋಜನೆಗಳ ಸದುಪಯೋಗದಿಂದ...
ಉದ್ಯೋಗ ಸೃಷ್ಟಿ, ಸಕಾರಾತ್ಮಕ ಅಭಿವೃದ್ಧಿಯ ಕನಸುಗಳನ್ನು ಬಿತ್ತಿ ತುಳುನಾಡಿನ ಸಾವಿರಾರು ಎಕರೆ ಅಮೂಲ್ಯ ಜಮೀನಿನಲ್ಲಿ ಸಾಮ್ರಾಜ್ಯ ಕಟ್ಟಿಕೊಂಡಿರುವ MRPL (Mangalore Refinery and Petrochemicals Limited) ಉದ್ಯೋಗ ಸೃಷ್ಟಿಸಿದ್ದೂ ಕಡಿಮೆ, ಸ್ಥಳೀಯರಿಗೆ ನೀಡಿದ್ದು...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯ ಹೆಸರು ಮತ್ತು ಸ್ವರೂಪ ಬದಲಾವಣೆಯ ವಿರುದ್ಧ ಹಾಗೂ ಸ್ವಾಯತ್ತ ಸಂಸ್ಥೆ ಇಡಿ ದುರುಪಯೋಗವನ್ನು ಖಂಡಿಸಿ ಮಂಗಳೂರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್...
ಬಂಟ್ವಾಳ ತಾಲೂಕಿನ ಕೊಳತ್ತಮಜಲುವಿನಲ್ಲಿ ಅಬ್ದುಲ್ ರಹ್ಮಾನ್ರ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎಸ್ಡಿಪಿಐ ದ.ಕ. ಜಿಲ್ಲಾ ಸಮಿತಿಯು ನಗರದ...
ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಅವರು...
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಉಡುಪಿ ಜಿಲ್ಲೆಯ ಕಾಪು ತಾಲೂಕುಗಳ ಗಡಿಯಲ್ಲಿರುವ ಪಲಿಮಾರು ಹಾಗೂ ಬಳ್ಕುಂಜೆ ಗ್ರಾಮಗಳಿಗೆ ಕೊಂಡಿಯಾಗಿ ಶಾಂಭವಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಸೇತುವೆಯನ್ನು ಸಂಚಾರಕ್ಕೆ ಮುಚ್ಚಿ ಎರಡು ವರ್ಷ ಕಳೆದರೂ...
ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ, ದಕ್ಷಿಣ ಕನ್ನಡ ಘಟಕ ಇದರ 2026ನೇ ಅವಧಿಗೆ ಮುಸ್ತಫಾ ಬೆಂಗ್ರೆ ಅವರು ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಎಸ್ಐಒ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸುಫಿಯಾನ್ ಝೈನ್ ಅವರ ನೇತೃತ್ವದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಕಾಡುತ್ತಿರುವ ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಮುಂತಾದ ಸಮಸ್ಯೆಗಳನ್ನು ಬಗೆಹರಿಸಬೇಕಾದ ಬಿಜೆಪಿಯ ಶಾಸಕರು ಕಂಬಳ, ಹುಲಿ ಕುಣಿತ, ದೋಸೆ ಹಬ್ಬ, ಆಹಾರ ಮೇಳದಂತಹ ಆಡಂಬರದ ಉತ್ಸವ ಆಯೋಜನೆಯಲ್ಲಿ...
ಶಿಕ್ಷಣ ಕೇವಲ ವರ್ಗ ಕೋಣೆಯಲ್ಲಿ ನಡೆಯುವುದಿಲ್ಲ. ವರ್ಗ ಕೋಣೆಯ ಹೊರಗೂ ವಿದ್ಯಾರ್ಥಿಗಳು ಕಲಿಕೆಯ ಅನುಭವ ಪಡೆಯುತ್ತಾರೆ. ವಿದ್ಯಾರ್ಥಿಗಳು ವರ್ಗ ಕೋಣೆಯ ಹೊರಗೆ ಕಲಿಕೆಯ ಅನುಭವ ಪಡೆಯಲಿ ಎಂಬ ಉದ್ದೇಶದಿಂದ ಶಾಲಾ ಪ್ರಾಚಾರ್ಯ ಫಾ....
ವರ್ಷಂಪ್ರತಿ ಆಯೋಜಿಸುವ ವಿಶೇಷ ಪರಿಕಲ್ಪನೆಯ 'ಸಾಂತ್ವನದ ಸಂಚಾರ’ ಕಾರ್ಯಕ್ರಮವು ಡಿಸೆಂಬರ್ 7ರ ರವಿವಾರ ನಡೆಯಲಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಅಧ್ಯಕ್ಷ ಷರೀಫ್ ಅಬ್ಬಾಸ್ ವಳಾಲು ಹೇಳಿದ್ದಾರೆ.
ಮಂಗಳೂರಿನಖಾಸಗಿ ಹೊಟೇಲ್ ಹಾಲಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಅಸಮಾನ ಅಭಿವೃದ್ಧಿಗೆ ಸಾಕ್ಷಿಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರನ್ನು ಬಾಧಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಪರಿಹರಿಸಬೇಕು, ಜನಸಾಮಾನ್ಯರ ಬೇಡಿಕೆಗಳನ್ನು ಗಮನದಲ್ಲಿಟ್ಟು ಅಭಿವೃದ್ದಿಯೋಜನೆಗಳನ್ನು ರೂಪಿಸಬೇಕು ಎಂದು ಆಗ್ರಹಿಸಿ "ಜನಸಾಮಾನ್ಯರ ನಡಿಗೆ ಉತ್ತಮ ಬದುಕಿನ ಕಡೆಗೆ" ಎಂಬ...
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಂಬಂಧಿಸಿದಂತೆ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ, ಸಂಚಾರಿ ಪೀಠ ಸ್ಥಾಪಿಸುವ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಬುಧವಾರ ಮುಖ್ಯಮಂತ್ರಿ...