ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ 500ನೇ ರಕ್ತದಾನ ಶಿಬಿರದ ಪ್ರಚಾರಾರ್ಥವಾಗಿ ಝಮಾನ್ ಬಾಯ್ಸ್ ಕಲ್ಲಡ್ಕ ಸಂಸ್ಥೆಯ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಶೇಷ...
ಸರ್ಕಾರಿ ಐಟಿಐ ಪ್ರವೇಶಕ್ಕೆ ಆಗಸ್ಟ್ 2025ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಮಹಿಳಾ ಐಟಿಐ ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳ ಪ್ರವೇಶಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹೆದ್ದಾರಿ ಬದಿಯಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದನ್ನು ಮಟ್ಟಹಾಕಲು ಅಧಿಕಾರಿಗಳು ಯೋಜನೆ ಹಾಕಿಕೊಂಡಿದ್ದಾರೆ. ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಲು ತಂಡ...
2025-26ನೇ ಸಾಲಿನಲ್ಲಿ ಡಿಎಲ್‌ಇಡಿ(ಪ್ರಾಥಮಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಮತ್ತು ಡಿಪಿಇಡಿ(ದೈಹಿಕ ಶಿಕ್ಷಣದಲ್ಲಿ ಡಿಪ್ಲೊಮಾ) ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಕ ತರಬೇತಿ ಸಂಸ್ಥೆಗಳಲ್ಲಿನ...
2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್(ಡಿಎಚ್‌ಟಿಟಿ) ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ...
ಅಪರೂಪದ ಹಾಗೂ ಮಾರಣಾಂತಿಕ ರೋಗ ಹೊಂದಿದ್ದ ಗರ್ಭಿಣಿಯೊಬ್ಬರಿಗೆ ಯಶಸ್ವೀ ಶಸ್ತ್ರಚಿಕಿತ್ಸೆ ಮಾಡಿ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆ ದಾಖಲೆ ನಿರ್ಮಿಸಿದೆ.
ಹುಟ್ಟಿನಿಂದ ಹಿಮೋಫಿಲಿಯಾ ಎಂಬ ರಕ್ತಸಂಬಂಧೀ ಕಾಯಿಲೆಯಿಂದ ಬಳಲುತ್ತಿದ್ದ ಆಕೆ ಬಾಲ್ಯದಿಂದಲೇ ಇದಕ್ಕೆ ಖಾಸಗಿ...
ಹಿರಿಯ ಪತ್ರಕರ್ತ, ಕತೆಗಾರ, ವಾರ್ತಾಭಾರತಿಯ ಸುದ್ದಿ ಸಂಪಾದಕ ಬಿ.ಎಂ.ಬಶೀರ್ ಅವರ ಕಾದಂಬರಿ 'ಅಗ್ನಿಪಥ' ಮೇ 10ರ ಶನಿವಾರದಂದು ಬಿಡುಗಡೆಗೊಳ್ಳಲಿದೆ.
ಕವಿತಾ ಪ್ರಕಾಶನ ಮೈಸೂರು, ಸಂತ ಅಲೋಶಿಯಸ್ ಪರಿಗಣಿತ ವಿವಿಯ ಕನ್ನಡ ವಿಭಾಗದ ಸಹಯೋಗದಲ್ಲಿ ಸಂಜೆ...
ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳನ್ನು ಗಮನಿಸಿದರೆ, ನಾಗರಿಕ ಸುರಕ್ಷಾ ಅಣಕು ಪ್ರದರ್ಶನ ಕೈಗೊಂಡಿರುವುದು ಉತ್ತಮವಾಗಿದೆ. ಭಾರತ ಇಂದು ದೇಶದ ಹೊರಗೆ ಮತ್ತು ಒಳಗೆ ಸವಾಲುಗಳನ್ನು ಎದುರಿಸುತ್ತಿದೆ. ದೇಶದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ...
ಇತ್ತೀಚಿಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ, ಕೋಮು ದ್ವೇಷ, ತಪ್ಪು ಮಾಹಿತಿ ಹಾಗೂ ಬೆದರಿಕೆ ಸಂದೇಶಗಳಂತಹ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಇಂತಹ ಸಂದೇಶಗಳು, ವೈರಲ್ ಪೋಸ್ಟ್‌ಗಳ ಬಲೆಗೆ...
ಮಲಾರ್ ಅರಸ್ತಾನದ ಮದ್‌ರ ಪ್ರಕಾಶನ ಪ್ರಕಟಿಸಿದ ಪತ್ರಕರ್ತ ಹಂಝ ಮಲಾರ್ ಬ್ಯಾರಿ ಭಾಷೆಯಲ್ಲಿ ಬರೆದ ಫೇಸ್‌ಬುಕ್ (ಕಥಾ ಸಂಕಲನ), ಬಿಂದಾಸ್ (ನಾಟಕ ಸಂಕಲನ), ಪಾಲುಂ-ಬಾಲೆ (ಅಂಕಣ ಬರಹಗಳ ಸಂಕಲನ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವು...
ಸುರತ್ಕಲ್‌ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿಕೆ) ಕರ್ನಾಟಕದ ರಸಾಯನಶಾಸ್ತ್ರ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಸೌಲಭ್ಯ (ಸಿಆರ್‌ಎಫ್) ವತಿಯಿಂದ ಆಯೋಜಿಸಲಾಗಿರುವ ʼಇಂಧನ ಮತ್ತು ವೇಗವರ್ಧಕ ಅನ್ವಯಿಕೆಗಳಿಗಾಗಿ ಕ್ರಿಯಾತ್ಮಕ ವಸ್ತುಗಳ ಪ್ರಗತಿʼ ಕುರಿತ...
ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ರಶೀದ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಇಬ್ಬರು ಸಂಘಪರಿವಾರದ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂಘಪರಿವಾರದ...