ಕೇಂದ್ರ ಸರ್ಕಾರವು ಬಿಸಿಯೂಟ ನೌಕರರ ವೇತನ ಹೆಚ್ಚಿಸಬೇಕು ಹಾಗೂ ಕನಿಷ್ಠ ಕೂಲಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟದ ಭಾಗವಾಗಿ ಈಗಾಗಲೇ ತುಮಕೂರು, ಹುಬ್ಬಳ್ಳಿ, ಬೆಂಗಳೂರು, ಮಂಡ್ಯ ಜಿಲ್ಲೆಗಳಲ್ಲಿ ಕೇಂದ್ರ ಸಚಿವರುಗಳ ಕಚೇರಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3(ಬುಧವಾರ)ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
ಕೋಳಿ ಅಂಕ, ಡಿಜೆ ಮ್ಯೂಸಿಕ್ಗೆ ಅವಕಾಶ ಒದಗಿಸಲು ವಿಧಾನ ಸಭೆ ಅಧಿವೇಶನದಲ್ಲಿ ಬಡಿದಾಡುವ ಶಾಸಕರುಗಳಿಂದ ಸರಕಾರಿ ಆಸ್ಪತ್ರೆಗಳ ಉಳಿವಿಗಾಗಿ ಧ್ವನಿ ಎತ್ತುವ ನಿರೀಕ್ಷೆ ಇಟ್ಟುಕೊಳ್ಳುವ ಹಾಗಿಲ್ಲ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್ವಾದಿ)- ಸಿಪಿಐಎಂ...
ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳು ಭಾಷೆಯಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಹಲವೆಡೆ ನಡೆಯಿತು.
ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು....
ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಒಕ್ಕೂಟ ಮೀಫ್ (MEIF) ಆಯೋಜಿಸಿದ್ದ ಅಂತರ್ ಜಿಲ್ಲಾ ಕ್ರೀಡಾ ಸ್ಪರ್ಧೆಯಲ್ಲಿ ಥ್ರೋ ಬಾಲ್ ವಿಭಾಗದಲ್ಲಿ ಬಂಟ್ವಾಳದ ಅನುಗ್ರಹ ಮಹಿಳಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದು ಮಿಂಚಿದೆ.
ಈಗಾಗಲೇ...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಹೊಯಿಗೆಯ ನೇತ್ರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಿಸಿರುವ ಪಾದಚಾರಿ ಸೇತುವೆ ಕುಸಿದಿದ್ದು, ಇದರ ಪರಿಶೀಲನೆಗೆ ಮಂಗಳೂರು ಉಪ ಆಯುಕ್ತ ದರ್ಶನ್ ಎಚ್ ವಿ ಮತ್ತು ಎಂಸಿಸಿ ಆಯುಕ್ತ ರವಿಚಂದ್ರ...
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ದ ರಾಷ್ಟ್ರೀಯ ಪ್ರತಿನಿಧಿ ಸಭೆ (NRC) 2026ರ ಜನವರಿ 20 ಮತ್ತು 21ರಂದು ಮಂಗಳೂರು ನಗರದಲ್ಲಿ ನಡೆಯಲಿದೆ.
ಈ ರಾಷ್ಟ್ರೀಯ ಪ್ರತಿನಿಧಿ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳ...
ಮಂಗಳೂರಿನ ಮಂಜನಾಡಿ-ಅನ್ಸಾರ್ ನಗರದ ರಿಫಾಯಿಯಾ ಖಿದ್ಮತುಲ್ ಇಸ್ಲಾಂ ದಫ್ ಕಮಿಟಿಯ 15ನೇ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ದಫ್ ಸ್ಪರ್ಧೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮರ್ ಹೂಂ ಶೈಖುನಾ ಮಂಜನಾಡಿ ಸಿ...
ವಿವೇಕಾನಂದರು ನಮಗೆಲ್ಲ ಆದರ್ಶ ಪ್ರಿಯರಾಗಿದ್ದರು. ಗಾಂಧೀಜಿ ಹಾಗೂ ವಿವೇಕಾನಂದರು ಹಾಕಿಕೊಟ್ಟ ದಾರಿಯಲ್ಲಿ ಇಂದಿನ ಯುವಜನತೆ ನಡೆದರೆ ಅವರ ಕನಸು ನನಸಾಗುತ್ತದೆ ಎಂದು ಕರ್ನಾಟಕ ಸರ್ಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ...
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸರ್ಕಲ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ನಲ್ಲಿ ಶನಿವಾರ ನಡೆದಿದೆ.
ಮೃತರನ್ನು ಬೆಂಗಳೂರು ನಿವಾಸಿಗಳಾದ ರವಿ (64),...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಬೀಚ್ ಬಳಿಯ ಸಿಗ್ನಲ್ನಲ್ಲಿ ನಿಂತಿದ್ದಾಗ ಆಟೋ ರಿಕ್ಷಾಕ್ಕೆ ಟ್ಯಾಂಕರ್ವೊಂದು ಅಪ್ಪಳಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ...
ಎಪ್ಪತ್ತರ ದಶಕದ ಬಳಿಕ ತುಳು ರಂಗಭೂಮಿಯ ದಿಕ್ಕು ಬದಲಾಯಿಸಿದ ಯುಗ ಪ್ರವರ್ತಕ ನಾಟಕಕಾರ ಮನು ಇಡ್ಯಾರ ತುಳು ರಂಗಭೂಮಿಯ ಕೊಡುಗೆ ಅಪೂರ್ವದದು ಎಂದು ವಿಜಯ ಕರ್ನಾಟಕ ಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ ಯು....