ಮಂಗಳೂರು

ಮಂಗಳೂರು | ಸುಹಾಸ್‌ ಹತ್ಯೆ ಪ್ರಕರಣ; ಸ್ಪೀಕರ್ ಖಾದರ್ ರಾಜಿನಾಮೆಗೆ ಬಿಜೆಪಿ ಆಗ್ರಹ

ಮಂಗಳೂರಿನ ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಸ್ಪೀಕರ್‌ ಯು ಟಿ ಖಾದರ್‌ ಅವರ ರಾಜಿನಾಮೆಗೆ ಬಿಜೆಪಿ ದ.ಕ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ...

ಮಂಗಳೂರು | ಸುಹಾಸ್‌ ಶೆಟ್ಟಿಯನ್ನು ರೌಡಿಶೀಟರ್‌ ಮಾಡಿದ್ದು ಬಿಜೆಪಿಯವರೇ: ವಿಪ ಸದಸ್ಯ ಮಂಜುನಾಥ್ ಭಂಡಾರಿ

ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯನ್ನು ಹಿಂದೂ ನಾಯಕ ಎಂದು ವೈಭವೀಕರಿಸುತ್ತಿರುವ ಬಿಜೆಪಿಯವರು, ಅಧಿಕಾರದಲ್ಲಿದ್ದಾಗ ಸುಹಾಸ್ ಮೇಲೆ ರೌಡಿಶೀಟರ್ ತೆರೆದಿದ್ದೇ ಅವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದರು. ನಗರದ...

ಹಳೆಯ ಫೋಟೋ ತೋರಿಸಿ ಸುಹಾಸ್ ಕೊಲೆ ಆರೋಪಿಗಳೆಂದು ಸುಳ್ಳು ಸುದ್ದಿ; ‌ʼಆರ್ ಟಿವಿʼ ವಿರುದ್ಧ ದೂರು

ಮಂಗಳೂರಿನ ಸುಹಾಸ್‌ ಶೆಟ್ಟಿ ಕೊಲೆ ಆರೋಪಿಗಳೆಂದು ಬಿಂಬಿಸಿ ನಾಲ್ಕು ವರ್ಷಗಳ ಹಳೆಯ ಫೋಟೋವೊಂದನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ ʼಆರ್‌ ಟಿವಿʼ ಮಾಧ್ಯಮದ ವಿರುದ್ಧ ದೂರು ದಾಖಲಿಸಲಾಗಿದೆ. ಪುದು ಗ್ರಾಮದ ಅಮ್ಮೆಮಾರ್‌ ನಿವಾಸಿ ತಸ್ಲೀಂ...

‘ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?’; ಪತ್ರಕರ್ತರ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕಿ

'ಹಿಂದುಗಳನ್ನೇ ಕೊಂದಾತ ಹಿಂದು ಹೋರಾಟಗಾರ ಹೇಗಾಗುತ್ತಾನೆ?' ಎಂಬ ಪತ್ರಕರ್ತರ ಪ್ರಶ್ನೆಗೆ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ತಬ್ಬಿಬ್ಬಾಗಿದ್ದಾರೆ. ಉತ್ತರ ಕೊಡಲಾಗದೆ ಪತ್ರಿಕಾಗೋಷ್ಠಿಯಿಂದ ಎದ್ದು ಹೋಗಿದ್ದಾರೆ. ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ...

ಮಂಗಳೂರು | ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಫಾಝಿಲ್ ಸಹೋದರ ಕೂಡ ಭಾಗಿ: ಕಮಿಷನರ್ ಅಗರ್ವಾಲ್

ಮಂಗಳೂರು ನಗರದ ಬಜಪೆ ಸಮೀಪ ಮೇ 1ರ ಗುರುವಾರದಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ಈ ಹತ್ಯೆಯಲ್ಲಿ ಫಾಝಿಲ್ ಸಹೋದರ ಕೂಡ ಭಾಗಿಯಾಗಿರುವ ಹಿನ್ನೆಲೆಯಲ್ಲಿ...

ಮಂಗಳೂರು ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ | 8 ಮಂದಿ ಆರೋಪಿಗಳ ಬಂಧನ: ಗೃಹ ಸಚಿವ ಪರಮೇಶ್ವರ್

ಮಂಗಳೂರು ನಗರದ ಬಜಪೆ ಸಮೀಪ ಮೇ 1ರ ಗುರುವಾರದಂದು ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಎಂಟು ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ರಾಜ್ಯದ ಗೃಹ ಸಚಿವ...

ಮಂಗಳೂರು ಗುಂಪು ಹತ್ಯೆ: ಗೃಹ ಸಚಿವ, ಉಸ್ತುವಾರಿ ಸಚಿವರನ್ನು ತರಾಟೆಗೆ ತೆಗೆದುಕೊಂಡ ಮುಸ್ಲಿಂ ಮುಖಂಡರು!

ಕಳೆದ ಒಂದು ವಾರದ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಮುಸ್ಲಿಂ ಯುವಕನ ಗುಂಪು ಹತ್ಯೆ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಸೇರಿದಂತೆ ಇನ್ನಿತರ ಗಲಾಟೆಗಳು ನಡೆದ ಹಿನ್ನೆಲೆಯಲ್ಲಿ ಕೊನೆಗೂ ಮಂಗಳೂರಿಗೆ...

ಸಂಘಟನೆಯವರು ನಾಲ್ಕೈದು ದಿನ ಬರುತ್ತಾರೆ, ಆಮೇಲೆ ನಮಗೆ ಯಾರೂ ಇರಲ್ಲ: ಸುಹಾಸ್ ಶೆಟ್ಟಿ ತಂದೆ

"ಸಂಘಟನೆಯವರು ನಾಲ್ಕೈದು ದಿನ ಬರುತ್ತಾರೆ, ಮಾತನಾಡಿಸುತ್ತಾರೆ. ಆಮೇಲೆ ನಮಗೆ ಯಾರೂ ಇರಲ್ಲ" ಎಂದು ಕೊಲೆಯಾದ ರೌಡಿಶೀಟರ್, ಸಂಘಪರಿವಾರದ ನಾಯಕ ಸುಹಾಸ್ ಶೆಟ್ಟಿ ತಂದೆ ಮಹೇಶ್ ಶೆಟ್ಟಿ ಅವರು ಹೇಳಿದ್ದಾರೆ. ನಿನ್ನೆ ಸುಹಾಸ್ ಶೆಟ್ಟಿ ಅಂತ್ಯ...

ಮಂಗಳೂರು | ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ: 5ಕ್ಕೂ ಹೆಚ್ಚು ಆರೋಪಿಗಳು ಪೊಲೀಸ್ ವಶಕ್ಕೆ?

ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳ‌ ಗುಂಪಿನಿಂದ ಕೊಲೆಗೀಡಾದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 5ಕ್ಕೂ ಅಧಿಕ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆ...

ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ: ಬಿ ವೈ ವಿಜಯೇಂದ್ರ

ಸುಹಾಸ್ ಶೆಟ್ಟಿಯವರ ಹತ್ಯೆಯಿಂದ ಅವರ ಬಡ ಕುಟುಂಬದ ಆಧಾರಸ್ತಂಭ ಕಳಚಿಬಿದ್ದಂತಾಗಿದೆ. ಸುಹಾಸ್ ಶೆಟ್ಟಿಯವರ ಕುಟುಂಬಕ್ಕೆ ಬಿಜೆಪಿ ಪರವಾಗಿ 25 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...

ಮಂಗಳೂರು ಹತ್ಯೆಗಳು | ಹಿಂಸೆಗೆ ಹಿಂಸೆ ಪರಿಹಾರ ಅಲ್ಲ; ‘ಬೆಂಕಿ ಆರಿಸಲು ಬೇಕಿರುವುದು ನೀರು’ ಎಂದ ಕರಾವಳಿ ಮಂದಿ

ಮಂಗಳೂರಿನಲ್ಲಿ ಮೂರೇ ದಿನಗಳಲ್ಲಿ ಎರಡು ಹತ್ಯೆಗಳು ನಡೆದಿವೆ. ಕೇರಳ ಮೂಲದ ಮುಸ್ಲಿಂ ವಲಸೆ ಕಾರ್ಮಿಕನನ್ನು ಹಿಂದುತ್ವವಾದಿ ಗುಂಪೊಂದು ಹೊಡೆದು ಕೊಂದ ಮೂರೇ ದಿನಗಳಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಕೊಲೆ...

ಮಂಗಳೂರು | ಬೊಬ್ಬೆ ಹೊಡೆದು ಮುಸ್ಲಿಂ ಮೀನು ವ್ಯಾಪಾರಿಯನ್ನು ದುಷ್ಕರ್ಮಿಗಳಿಂದ ಕಾಪಾಡಿದ ಹಿಂದೂ ಮಹಿಳೆ

ಮಂಗಳೂರಿನಲ್ಲಿ ಮೀನು ವ್ಯಾಪಾರಿ ಮುಸ್ಲಿಮ್ ಯುವಕನೋರ್ವನನ್ನು ತಂಡವೊಂದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಕುಂಟಿಕಾನ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು, ಈ ವೇಳೆ ಹಿಂದೂ ಮಹಿಳೆ ಬೊಬ್ಬೆ ಹೊಡೆದು ದುಷ್ಕರ್ಮಿಗಳಿಂದ ಯುವಕನನ್ನು ರಕ್ಷಿಸಿದ್ದಾರೆ. ರೌಡಿಶೀಟರ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X