ಮಂಗಳೂರಿನಲ್ಲಿ ನಡೆದ ದ್ವೇಷ ಹತ್ಯೆಯ ಹಿಂದೆ ಯಾರೇ ಇರಲಿ, ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು...
ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯಲ್ಲಿ ಯುವಕರಿಗೆ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ರೌಡಿಶೀಟರ್, ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬಾತನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಈ ಬೆನ್ನಲ್ಲೇ ಶುಕ್ರವಾರ ಸಂಘಪರಿವಾರವು ದಕ್ಷಿಣ...
ಮಂಗಳೂರು ನಗರದ ಬಜಪೆಯಲ್ಲಿ ಗುರುವಾರ ರಾತ್ರಿ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ನಾಲ್ಕರಿಂದ ಐದು ಮಂದಿಯ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನ ಹತ್ಯೆಗೈದಿದ್ದ ಘಟನೆ ಇನ್ನೂ ಸುದ್ದಿಯಲ್ಲಿರುವಾಗಲೇ ಬಜಪೆಯಲ್ಲಿ ರೌಡಿಶೀಟರ್ ಓರ್ವನ ಕೊಲೆ ನಡೆದಿರುವ ಬಗ್ಗೆ ವರದಿಯಾಗಿದೆ.
ಸುಮಾರು 4ರಿಂದ 5 ಮಂದಿ...
"ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿದ್ದರ ಬಗ್ಗೆ ಯಾವುದೇ ಸಾಕ್ಷಿ ಸಿಕ್ಕಿಲ್ಲ. ಹಾಗಾಗಿ, ನಿರ್ದಿಷ್ಟ ಕಾರಣ ಗೊತ್ತಾಗಿಲ್ಲ" ಎಂದು ಮಂಗಳೂರು...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಕೇರಳದ ಮುಸ್ಲಿಂ ಯುವಕ ಅಶ್ರಫ್‌ನ ಗುಂಪು ಹತ್ಯೆಗೆ ಸಂಬಂಧಿಸಿ ಹೇಳಿಕೆ ನೀಡಿರುವ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ವೈ. ಭರತ್ ಶೆಟ್ಟಿ,...
ಎರಡು ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರದ 9ನೇ ಜೆಎಂಎಫ್‌ಸಿ ನ್ಯಾಯಾಲಯ ಉಡುಪಿಯ ಇಬ್ಬರು ಉದ್ಯಮಿಗಳಿಗೆ ಜೈಲು ಶಿಕ್ಷೆ ಪ್ರಕಟಿಸಿದ್ದು, ದಂಡವನ್ನು ವಿಧಿಸಿದೆ.
ಎರಡೂ ಪ್ರಕರಣಗಳನ್ನು ಕೇವಲ ಒಂದೇ ವರ್ಷದಲ್ಲಿ ವಿಚಾರಣೆ ನಡೆಸಲಾಗಿದ್ದು,...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಕೇರಳದ ಮುಸ್ಲಿಂ ಯುವಕನನ್ನು ಸುಮಾರು ಐವತ್ತರಷ್ಟಿದ್ದ ಕೋಮುವಾದಿ ಗುಂಪು ಹೊಡೆದು ಹತ್ಯೆಗೈದಿದ್ದ ಘಟನೆಗೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ...
ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ರವಿವಾರ ಏ.27ರಂದು ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ ಆರ್ ಸಹಿತ ಮೂವರನ್ನು ಅಮಾನತುಗೊಳಿಸಲಾಗಿದೆ.
ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ...
ದ್ವೇಷದ ರಾಜಕಾರಣದಿಂದಾಗಿ ಜನರ ನಡುವೆ ಕಂದರಗಳು ಸೃಷ್ಟಿಯಾಗುತ್ತಿರುವ ಇಂದಿನ ದಿನಗಳಲ್ಲಿ ಲೇಖಕರು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಲೇಖನಿ ಎತ್ತಬೇಕಾದ ತುರ್ತು ಅಗತ್ಯವಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್....
ಮಂಗಳೂರು ನಗರದ ಹೊರವಲಯದ ವಾಮಂಜೂರಿನ ಕುಡುಪು ಎಂಬಲ್ಲಿ ಕೇರಳದ ಮುಸ್ಲಿಂ ಯುವಕ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್ ಕುಮಾರ್...