ಮಂಗಳೂರು

ದಕ್ಷಿಣ ಕನ್ನಡ | ಮಂಗಳೂರಿಗೆ ಎರಡು ದಿನ ನೀರಿನ ಪೂರೈಕೆ ಸ್ಥಗಿತ

ಮಂಗಳೂರಿಗೆ ನೀರು ಒದಗಿಸುವ ಏಕೈಕ ಜಲಮೂಲ ತುಂಬೆ ಅಣೆಕಟ್ಟೆ ಬರಿದಾಗುತ್ತಿರುವ ಕಾರಣ, ಎರಡು ದಿನಗಳ ಕಾಲ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಯೋಜಿಸಿದೆ.ಹವಾಮಾನ ಇಲಾಖೆಯು ಜೂನ್‌ 4ರಂದು...

ದಕ್ಷಿಣ ಕನ್ನಡ | ಸೋಮೇಶ್ವರ ಬೀಚ್‌ನಲ್ಲಿ ಅನೈತಿಕ ಪೊಲೀಸ್‌ಗಿರಿ

ಪ್ರವಾಸಕ್ಕೆಂದು ಸೋಮೇಶ್ವರ ಬೀಚ್‌ಗೆ ಬಂದಿದ್ದ ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಮತ್ತು ಮೂವರು ಯುವತಿಯರ ಮೇಲೆ ಪುಂಡರ ಗುಂಪೊಂದು ದಾಳಿ ಮಾಡಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ. ಹಲ್ಲೆ ಮಾಡಿದ ನಾಲ್ವರು ಪುಂಡರನ್ನು...

ದಕ್ಷಿಣ ಕನ್ನಡ | ತ್ರಿವಳಿ ತಲಾಖ್: ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ

ತನ್ನ ಪತಿ ಮೂರು ಬಾರಿ ತಲಾಖ್ ಹೇಳಿ, ತಕ್ಷಣ ವಿಚ್ಛೇದನ ನೀಡಿದ್ದಾನೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತಿ ಮತ್ತು ಆತನ...

ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ಸಾಲಿಯತ್ ಅವರು ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್‌ ಆಟಗಾರ್ತಿಪದವಿ ಕಲಿಯುವ ವೇಳೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದ ಸಾಲಿಯತ್ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ...

ದಕ್ಷಿಣ ಕನ್ನಡ | ಶಾಲೆಗಳ ಪುನರಾರಂಭ; ಲೇಖನಿ ಸಾಮಗ್ರಿ ಕೊಂಡುಕೊಳ್ಳಲು ನಿರಾಸಕ್ತಿ

ಪ್ರಸ್ತುತ ವಾರದಲ್ಲಿ ಶಾಲೆಗಳು ಪುನರಾರಂಭಗೊಂಡಿದ್ದರೂ ಪುಸ್ತಕಗಳು, ಲೇಖನಿ ಸಾಮಗ್ರಿ(ಸ್ಟೇಷನರಿ)ಗಳು ಮತ್ತು ಸಮವಸ್ತ್ರಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ಈ ವರ್ಷ ಹೆಚ್ಚಿನ ಜನಸಂದಣಿ ಕಾಣುತ್ತಿಲ್ಲ. ಮಂಗಳೂರು ಭಾಗದಲ್ಲಿ ನೀರಿನ ಕೊರತೆಯಿಂದಾಗಿ ಈ ವಾರ ಶಾಲೆಗಳನ್ನು...

ದಕ್ಷಿಣ ಕನ್ನಡ | ದಲಿತ ಕಾಲೋನಿಗಳಲ್ಲಿ ಕುಂದುಕೊರತೆ ಸಭೆ ನಡೆಸಲು ನಿರ್ಧಾರ: ಡಿಸಿಪಿ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ದಲಿತ ಕಾಲೋನಿಗಳಲ್ಲಿ ಶೀಘ್ರವೇ ಕುಂದುಕೊರತೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.ಭಾನುವಾರ ನಡೆದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆಯಲ್ಲಿ...

ಪ್ರವೀಣ್ ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ರಾಜೀನಾಮೆ ನೀಡಲಿ: ಪ್ರತಿಭಾ ಕುಳಾಯಿ

ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆನೂತನ ಸರ್ಕಾರ ಬಂದ ಹಿನ್ನೆಲೆ ಗುತ್ತಿಗೆ ಕೆಲಸಗಳು ರದ್ದಾಗಿವೆಪ್ರವೀಣ್ ನೆಟ್ಟಾರು ಪತ್ನಿ ನೂತನಗೆ ತಮ್ಮ ಸರ್ಕಾರದ ಅವಧಿಯಲ್ಲಿ ಒಂದು ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ...

ಮಸೂದ್, ನೆಟ್ಟಾರು, ಫಾಸಿಲ್ ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸಿ; ಸರ್ಕಾರಕ್ಕೆ ಶಾಹಿದ್ ತೆಕ್ಕಿಲ್ ಮನವಿ

ದಕ್ಷಿಣ ಕನ್ನಡ ಜಿಲ್ಲೆಯ ಕೋಮುವಾದಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಬಿಜೆಪಿ ಸರ್ಕಾರ ನೀಡಿದ್ದ ತಾತ್ಕಾಲಿಕ ನೆಲೆಯ ಗುತ್ತಿಗೆ ಆಧಾರದ ನೌಕರಿಯ ನೇಮಕವನ್ನು ಸಿದ್ದರಾಮಯ್ಯ ಅವರ ಸರ್ಕಾರ ಖಾಯಂಗೊಳಿಸುವಂತೆ...

ಕೋಮು ಕೊಲೆ ಪ್ರಕರಣಗಳನ್ನು ಎಸ್‌ಐಟಿ ತನಿಖೆ ನಡೆಸಬೇಕು: ರಮಾನಾಥ್ ರೈ

ಕರಾವಳಿ ಜಿಲ್ಲೆಗಳಲ್ಲಿ ವರದಿಯಾಗಿರುವ ಕೋಮು ಘಟನೆಗಳಿಗೆ ಸಂಬಂಧಿಸಿದ ಎಲ್ಲ ಕೊಲೆ ಪ್ರಕರಣಗಳ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ.ಶುಕ್ರವಾರ ಮಂಗಳೂರಿನಲ್ಲಿ...

ದಕ್ಷಿಣ ಕನ್ನಡ | ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ; ಟೇಕಾಫ್‌ ಆಗದೆ ಮರಳಿದ ವಿಮಾನ

ಟೇಕಾಫ್‌ಗೆ ಸಿದ್ದವಾಗಿದ್ದ ವಿಮಾನದ ರೆಕ್ಕೆಗೆ ಹಕ್ಕಿ ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ರನ್ ವೇನಲ್ಲಿ ಸಾಗುತ್ತಿದ್ದಾಗ...

ದಕ್ಷಿಣ ಕನ್ನಡ | ಜಾನುವಾರುಗಳ ಪಶು ಆಧಾರ್‌ ನೋಂದಣಿಗೆ ಸಿದ್ಧತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2.5 ಲಕ್ಷ ಜಾನುವಾರುಗಳನ್ನು ಪಶು ಆಧಾರ್ ನೋಂದಣಿಗೆ ಒಳಪಡಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ವಿಜ್ಞಾನಗಳ ಇಲಾಖೆ ಸಜ್ಜಾಗಿದೆ.ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ (ಎನ್‌ಡಿಡಿಬಿ) ಮಾಹಿತಿ ಜಾಲದ ಅಡಿಯಲ್ಲಿ...

ಮಂಗಳೂರು | ಮರುಬಳಕೆ ಅಭಿಯಾನ ಪ್ರಾರಂಭಿಸಲು ಮುಂದಾದ ಎಂಸಿಸಿ

ಮಂಗಳೂರು ನಗರದ ಸಾರ್ವಜನಿಕ ಸ್ಥಳಗಳನ್ನು ಕಸದ ಸಮಸ್ಯೆಯಿಂದ ಮುಕ್ತಗೊಳಿಸಲು ಮಂಗಳೂರು ಮಹಾನಗರ ಪಾಲಿಕೆಯು (ಎಂಸಿಸಿ) ಮರುಬಳಕೆ, ನವೀಕರಣ ಮತ್ತು ಮರುಬಳಕೆ (ಆರ್‌ಆರ್‌ಆರ್) ಅಭಿಯಾನವನ್ನು ಪ್ರಾರಂಭಿಸಲು ಸಿದ್ಧವಾಗಿದೆ.“ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ 'ಮೇರಿ ಲಿಫ್,...

ಜನಪ್ರಿಯ