ಮಂಗಳೂರು

ಮಂಗಳೂರು | ಸಂಘಪರಿವಾರದ ನಿರೂಪಣೆಯನ್ನು ಕಾಂಗ್ರೆಸ್‌ ನಾಯಕರು ಪಾಲಿಸುತ್ತಿರುವುದು ದುರದೃಷ್ಟಕರ: ಲಬೀದ್ ಶಾಫಿ

"ಮಂಗಳೂರು ನಗರದ ಕುಡುಪು ಎಂಬಲ್ಲಿ ಮುಸ್ಲಿಂ ಯುವಕನೋರ್ವನನ್ನು ಗುಂಪೊಂದು ಮನಬಂದಂತೆ ಥಳಿಸಿ, ಹತ್ಯೆಗೈದಿದೆ. ಅಲ್ಲದೇ, ಘಟನೆಗೆ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ಎಂಬ ಕಥೆ ಸೃಷ್ಟಿಸಲಾಗಿದೆ. ಮುಸ್ಲಿಮರ ಮೇಲೆ ನಡೆಯುವ ಇಂತಹ ಕೃತ್ಯಗಳನ್ನು ನಾರ್ಮಲೈಝ್...

ಮಂಗಳೂರು ಪ್ರಕರಣ ಮುಚ್ಚಿ ಹಾಕುವುದಕ್ಕೆ ಎಫ್‌ಐಆರ್‌ನಲ್ಲಿನ ಅಂಶಗಳೇ ಪ್ರಬಲ ಸಾಕ್ಷಿ: ಮುನೀರ್ ಕಾಟಿಪಳ್ಳ

ದಕ್ಷಿಣ ಕನ್ನಡ ಜಿಲ್ಲೆಯ ಕುಡುಪು ಮಾಬ್ ಲಿಂಚಿಂಗ್, ಹತ್ಯೆ ಪ್ರಕರಣವನ್ನು ಮಂಗಳೂರು ಕಮಿಷನರೇಟ್ ಪೊಲೀಸರು ಮುಚ್ಚಿಹಾಕಲು ಪ್ರಜ್ಞಾಪೂರ್ವಕ ಪ್ರಯತ್ನ ನಡೆಸಿತ್ತು ಎಂಬುದಕ್ಕೆ ಈ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿರುವ ಹಲವು ಅಂಶಗಳೇ ಪ್ರಬಲ ಸಾಕ್ಷಿಯಾಗಿ...

ಮಂಗಳೂರು ಗುಂಪು ಹತ್ಯೆ ಪ್ರಕರಣ: ಸಿಒಡಿ ತನಿಖೆಗೆ ಇನಾಯತ್ ಅಲಿ ಆಗ್ರಹ

ಮಂಗಳೂರು ನಗರ ಹೊರವಲಯದ ಕುಡುಪುವಿನಲ್ಲಿ ನಡೆದ ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬವರ ಗುಂಪು ಹತ್ಯೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿರುವ ಕೆಪಿಸಿಸಿ ಪ್ರಧಾನ...

ಮಂಗಳೂರು ಗುಂಪು ಹತ್ಯೆ | ಅಶ್ರಫ್‌ ಅಂತ್ಯಸಂಸ್ಕಾರ; ಮಗನ ಮೃತದೇಹ ಕಂಡು ಕಣ್ಣೀರಿಟ್ಟ ತಾಯಿ ರುಕಿಯಾ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕುಡುಪು ಮೈದಾನದಲ್ಲಿ ಗುಂಪಿನಿಂದ ಹಲ್ಲೆಗೊಳಗಾಗಿ ಮೃತಪಟ್ಟ ಕೇರಳದ ಯುವಕ ಅಶ್ರಫ್ ಅವರ ಅಂತ್ಯಸಂಸ್ಕಾರವು ಮಲಪ್ಪುರಂ ಜಿಲ್ಲೆಯಲ್ಲಿ ನಡೆಸಲಾಯಿತು. ಗುಂಪಿನಿಂದ ಹತ್ಯೆಯಾಗಿದ್ದ ವ್ಯಕ್ತಿಯನ್ನು ಮೊದಲು ಅಪರಿಚಿತ ಎಂದು ಕಂಡುಬಂದಿತ್ತು. ಆ...

ಮಂಗಳೂರು ಘಟನೆ | ಇನ್ಸ್‌ಪೆಕ್ಟರ್‌ ಅಮಾನತು ಮಾಡಿ, ಉನ್ನತ ತನಿಖೆ ನಡೆಸಿ: ಗೃಹ ಸಚಿವರಿಗೆ ಉಸ್ತುವಾರಿ ಸಚಿವರಿಂದಲೇ ಪತ್ರ

ಮಂಗಳೂರಿನ ಕುಡುಪು ಎಂಬಲ್ಲಿ ವಲಸೆ ಕಾರ್ಮಿಕನೋರ್ವನನ್ನು ಸುಮಾರು 30ಕ್ಕೂ ಅಧಿಕ ಮಂದಿಯ ಗುಂಪೊಂದು ಕೈಗೆ ಸಿಕ್ಕಿದ್ದನ್ನೆಲ್ಲ ಬಳಸಿಕೊಂಡು ಹತ್ಯೆ ಮಾಡಿತ್ತು. ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್...

ಮಂಗಳೂರು | ಮುಸ್ಲಿಂ ಯುವಕನ ಗುಂಪು ಹತ್ಯೆ: ಮತ್ತೆ ಐವರ ಬಂಧನ; ಮೃತದೇಹ ಕೇರಳಕ್ಕೆ ಕೊಂಡೊಯ್ದ ಕುಟುಂಬಸ್ಥರು

ದಕ್ಷಿಣ ಕನ್ನಡ ಜಿಲ್ಲೆಯ ವಾಮಂಜೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಮುಸ್ಲಿಂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಮೂಲಕ ಈ...

ಮಂಗಳೂರು ವಲಸೆ ಕಾರ್ಮಿಕನ ಹತ್ಯೆ ಘಟನೆ: ಮೃತಪಟ್ಟವನ ವಿವರ ಪತ್ತೆ

ಮಂಗಳೂರಿನ ಕುಡುಪು ಎಂಬಲ್ಲಿ ವಲಸೆ ಕಾರ್ಮಿಕನೋರ್ವನನ್ನು ಸುಮಾರು 30ಕ್ಕೂ ಅಧಿಕ ಮಂದಿಯ ಗುಂಪೊಂದು ಕೈಗೆ ಸಿಕ್ಕಿದ್ದನ್ನೆಲ್ಲ ಬಳಸಿಕೊಂಡು ಹತ್ಯೆ ಮಾಡಿದ್ದ ಘಟನೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ವಿವರ ಕೊನೆಗೂ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯ ಸುದ್ದಿ, ಫೋಟೋ...

ಕರಾವಳಿ ಜಿಲ್ಲೆಗೂ ಕಾಲಿಟ್ಟ ಗುಂಪು ಹಲ್ಲೆ, ಹತ್ಯೆ: ಮಂಗಳೂರು ಜನತೆ ಹೇಳೋದೇನು?

'ಬುದ್ಧಿವಂತರ ಜಿಲ್ಲೆ' ಎಂದೇ ಪರಿಗಣಿತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಡುಪು ಮೈದಾನದಲ್ಲಿ ಅಪರಿಚಿತ ವಲಸೆ ಕಾರ್ಮಿಕನನ್ನು ಸುಮಾರು ಐವತ್ತರಷ್ಟಿದ್ದ ಕೋಮುವಾದಿ ಗುಂಪು ಹೊಡೆದು ಹತ್ಯೆಗೈದಿದೆ. ಸದ್ಯ ಈ ಘಟನೆಯು ಕಾಶ್ಮೀರದ...

‌ಮಂಗಳೂರು | ದೇಶ ವಿರೋಧಿ ಬರಹ ಆರೋಪ; ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ‌ವಿರುದ್ಧ ಎಫ್‌ಐಆರ್

ಭಾರತ ವಿರೋಧಿ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮಂಗಳೂರು ನಗರದ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ‌ವಿರುದ್ಧ ನಗರದ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್‌ ಈ...

ಮಂಗಳೂರು ಗುಂಪು ಹತ್ಯೆ ಘಟನೆಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕಾರಣ: ಗೃಹ ಸಚಿವ ಪರಮೇಶ್ವರ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ...

ಮಂಗಳೂರು ವಲಸೆ ಕಾರ್ಮಿಕನ ಹತ್ಯೆ: 25ರಿಂದ 30 ಜನರ ಗುಂಪು ಹಲ್ಲೆ ನಡೆಸಿ ಕೃತ್ಯ; ಪೊಲೀಸ್ ಕಮಿಷನರ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್...

ಮಂಗಳೂರು | ವಲಸೆ ಕಾರ್ಮಿಕನ ಹತ್ಯೆ; ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಚಿವ ಗುಂಡೂರಾವ್

ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ. ಹತ್ಯೆಯಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X