ಮಂಗಳೂರು

ಮಂಗಳೂರಿನ ಬ್ಲೂಬೆರಿ ಹಿಲ್ಸ್‌ ರಸ್ತೆಯಲ್ಲಿ ಟೆಕ್-ಪಾರ್ಕ್‌ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ಪ್ರಿಯಾಂಕ್‌ ಖರ್ಗೆ

ಮಂಗಳೂರು ನಗರದ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್-ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು...

ಮಂಗಳೂರು | ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೊಗೆ ಮುತ್ತಿಗೆ

2018ರಿಂದ 2024ರ ವರೆಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ಯೆ ಪಾವತಿಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ಟೆಲಿಫೋನ್...

ಮಂಗಳೂರು | ಬಂಟ್ವಾಳ-ಮೂಡುಬಿದ್ರೆ ಮಾರ್ಗಕ್ಕೆ ಬಸ್‌ ಸೌಲಭ್ಯ ಕಲ್ಪಿಸಲು NSUI ಮನವಿ

ಬಂಟ್ವಾಳ – ಮೂಡುಬಿದ್ರೆ ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವಂತೆ NSUIನ ಮಂಗಳೂರು ಘಟಕದ ವಿದ್ಯಾರ್ಥಿ ನಾಯಕ ಕ್ರಿಸ್ಟನ್ ಮಿನೇಜಸ್ ಎಂಎಲ್‌ಸಿ ಐವನ್ ಡಿಸೋಜಾ ಅವರಿಗೆ ಮನವಿ ಸಲ್ಲಿಸಿದರು. "ಸರ್ಕಾರಿ ಬಸ್‌ ಸೇವೆ ಇಲ್ಲದೇ...

ಮಂಗಳೂರು | ವಿಶ್ವ ಮಟ್ಟದಲ್ಲಿ ದಾಖಲೆ ಬರೆದ ಭಾರತೀಯ ಅಂಚೆ ಚೀಟಿ

ಭಾರತೀಯ ಅಂಚೆ ಇಲಾಖೆ ಅಂಚೆ ಚೀಟಿ ಮೂಲಕ ದೇಶ ವಿದೇಶಗಳಲ್ಲಿ ಚಾರಿತ್ರಿಕ ಮಹತ್ವವನ್ನು ದಾಖಲಿಸಿದೆ. ವಿಶ್ವ ಮಟ್ಟದಲ್ಲಿ ದಾಖಲೆ ಬರೆದಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ...

ಮಂಗಳೂರು | ವಾಲ್ಮೀಕಿಯಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು: ಪ್ರತಾಪ್ ಸಿಂಹ ನಾಯಕ್

ಆದಿಕವಿ ಮಹರ್ಷಿ ವಾಲ್ಮೀಕಿ ಅವರು ನಮಗೆಲ್ಲ ಆದರ್ಶಪ್ರಾಯರು. ಅವರಂತೆ ಸ್ವಾಭಿಮಾನಿ ಬದುಕು ನಮ್ಮದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ...

ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟದಿಂದ ಕವನ ಸ್ಪರ್ಧೆ; ಮೂವರಿಗೆ ಬಹುಮಾನ

"ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ" ವಾಟ್ಸಪ್ ಗ್ರೂಪ್‌ ವತಿಯಿಂದ ಅಕ್ಟೋಬರ್ 3ರಂದು ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗಾಗಿ ನಡೆಸಲಾದ "ಗಾಝಾ" ವಿಷಯಾಧಾರಿತ ಬ್ಯಾರಿ ಕವನ ಸ್ಪರ್ಧೆಯಲ್ಲಿ ಮೂವರ ಕವನಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲಾಯಿತು. ಕವನ...

ಮಂಗಳೂರು ದಸರಾ: ಹುಲಿ ವೇಷ ನೃತ್ಯದ ಲಯಕ್ಕೆ ಹೆಮ್ಮೆಯಿಂದ ಹೆಜ್ಜೆ ಹಾಕಿದ ಮಹಿಳೆಯರು

ಮಂಗಳೂರು ದಸರಾದಲ್ಲಿ ಟೇಸ್ ನೃತ್ಯದ ಲಯವು ಒಂದು ಕಾಲದಲ್ಲಿ ಪುರುಷರದ್ದೇ ಆಗಿತ್ತು. ಆದರೆ ಇಂದು, ನಗರದ ಭವ್ಯ ದಸರಾ ಆಚರಣೆಗಳಲ್ಲಿ ಟೇಸ್ ನೃತ್ಯದ ರೋಮಾಂಚಕ ಹೆಜ್ಜೆಗಳು ಮೊಳಗುತ್ತಿದ್ದಂತೆ, ಮಹಿಳೆಯರು ಇನ್ನು ಮುಂದೆ ಕೇವಲ...

ಮಂಗಳೂರು | ಕಾರ್‌ ಸ್ಟ್ರೀಟ್‌ ಚಿನ್ನದ ಗಟ್ಟಿ ದರೋಡೆ ಪ್ರಕರಣ; ಆರೋಪಿಗಳ ಬಂಧನ

ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ಮತ್ತು ಒಬ್ಬ ಬಾಲಕನನ್ನು ಮಂಗಳೂರು ಉತ್ತರ...

ದಕ್ಷಿಣ ಕನ್ನಡ | ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ; ಹಿಂದು ಜಾಗರಣ ವೇದಿಕೆ ನಾಯಕ ಸಮಿತ್ ವಿರುದ್ಧ ಎಫ್‌ಐಆರ್

ಯುವತಿಯೊಬ್ಬರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದು ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಎಫ್‌ಐಆರ್‌...

ಮಂಗಳೂರು | ಕೊಂಕಣಿ ಭಾಷಾ ಮಂಡಳ್‌ನ ರಾಜ್ಯಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ಆಯ್ಕೆ

ಕೊಂಕಣಿ ಭಾಷಿಗರ ಸಂಘಟನೆಯಾದ ಕರ್ನಾಟಕ ಕೊಂಕಣಿ ಭಾಷಾ ಮಂಡಳ್‌ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯದರ್ಶಿಯಾಗಿ ವಕೀಲ ಲಿಸ್ಟನ್ ಡಿಸೋಜ ಆಯ್ಕೆಯಾಗಿದ್ದಾರೆ. ಕಾನೂನು...

ಸುರತ್ಕಲ್‌ | NITKಯಲ್ಲಿ ಉದ್ಯಮ 4.0 ಪ್ರವೃತ್ತಿಗಳ ಕುರಿತು ವಿಚಾರ ಸಂಕಿರಣ

3D ಎಂಜಿನಿಯರಿಂಗ್ ಆಟೊಮೇಷನ್ LLP ಸಹಯೋಗದೊಂದಿಗೆ ಸುರತ್ಕಲ್‌ನ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (NITK)ಯ ಮುಖ್ಯ ಕಟ್ಟಡದ ಸೆಮಿನಾರ್ ಹಾಲ್‌ನಲ್ಲಿ "ಅನ್‌ಲಾಕಿಂಗ್ ಇಂಡಸ್ಟ್ರಿ 4.0 ಸ್ಕಿಲ್ಸ್ ಫಾರ್ ದಿ ಡಿಜಿಟಲ್ ಫ್ಯೂಚರ್" ಎಂಬ...

ಮಂಗಳೂರು | ಜಿಎಸ್‌ಟಿ ಕಡಿತಕ್ಕೆ ಬಿಜೆಪಿ ಸಂಭ್ರಮಾಚರಣೆ ಮಾಡುವ ಅಗತ್ಯವಿಲ್ಲ: ಶಾಸಕ ಮಂಜುನಾಥ್‌ ಭಂಡಾರಿ

ಕೇಂದ್ರ ಬಿಜೆಪಿ ಸರ್ಕಾರ ಜಿಎಸ್‌ಟಿ ಜಾರಿಗೆ ತಂದು ಜನಸಾಮಾನ್ಯರಿಗೆ ಈಗಾಗಲೇ ಸಾಕಷ್ಟು ತೊಂದರೆ ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಇದರಿಂದ ತತ್ತರಿಸಿ ಹೋಗಿದ್ದಾರೆ. ಜಿಎಸ್‌ಟಿ ಹೆಚ್ಚು...

ಈ ಹೊತ್ತಿನ ಪ್ರಮುಖ ಸುದ್ದಿ