ಮಂಗಳೂರು

ಮಂಗಳೂರು ವಲಸೆ ಕಾರ್ಮಿಕನ ಹತ್ಯೆ: 25ರಿಂದ 30 ಜನರ ಗುಂಪು ಹಲ್ಲೆ ನಡೆಸಿ ಕೃತ್ಯ; ಪೊಲೀಸ್ ಕಮಿಷನರ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೇಲೆ 25 ರಿಂದ 30 ಜನರ ಗುಂಪು ಹಲ್ಲೆ ನಡೆಸಿದ ಪರಿಣಾಮ ಮೃತಪಟ್ಟಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮಿಷನರ್...

ಮಂಗಳೂರು | ವಲಸೆ ಕಾರ್ಮಿಕನ ಹತ್ಯೆ; ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಚಿವ ಗುಂಡೂರಾವ್

ಮಂಗಳೂರಿನ ಹೊರವಲಯದ ಕುಡುಪು ಬಳಿ ಯುವಕನನ್ನು ಕಲ್ಲಿನಿಂದ ಹೊಡೆದು ಬರ್ಬರ ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ. ಹತ್ಯೆಯಲ್ಲಿ ಭಾಗಿಯಾದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು...

ಮಂಗಳೂರು | ‘ಮುಸ್ಲಿಂ’ ವಲಸೆ ಕಾರ್ಮಿಕನ ಮೇಲೆ ಗುಂಪು ಹಲ್ಲೆಗೈದು ಹತ್ಯೆ; ಆರೋಪ

ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದಲ್ಲಿ ಮುಸ್ಲಿಂ ವಲಸೆ ಕಾರ್ಮಿಕನೋರ್ವನನ್ನು ಸುಮಾರು 50 ಜನರ ಗುಂಪೊಂದು ಹಲ್ಲೆ ನಡೆಸಿ, ಹತ್ಯೆಗೈದಿರುವ ಆರೋಪವೊಂದು ಕೇಳಿಬಂದಿದೆ. ನಗರದ ಹೊರವಲಯದ ಕುಡುಪು ಸಮೀಪ ರವಿವಾರ...

ಮಂಗಳೂರು | ತುಳು ಭಾಷೆಗಾಗಿ ಹೋರಾಟ, ತ್ಯಾಗಕ್ಕೂ ಸಿದ್ದ : ಸಾಹಿತಿ ಕೆ.ಟಿ. ಆಳ್ವ

ತುಳು ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ, ನನ್ನ ಈ ಇಳೀ ವಯಸ್ಸಿನಲ್ಲೂ ನಾನು ತುಳು ಭಾಷೆಯ ಸಲುವಾಗಿ ಯಾವುದೇ ಹೋರಾಟ, ತ್ಯಾಗಕ್ಕೂ ಸಿದ್ಧ ಎಂದು ಹಿರಿಯ ಗಾಂಧಿವಾದಿ, ನಿವೃತ್ತ ಉಪನ್ಯಾಸಕ, ತುಳು...

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಯಲು ಸೂಚನೆ; ವಿಎಚ್‌ಪಿ ಆಕ್ರೋಶ

ಏಪ್ರಿಲ್ 29ರಂದು ನರ್ಸಿಂಗ್ ಸೂಪರಿಟೆಂಡೆಂಟ್ ಪರೀಕ್ಷೆಗಳನ್ನು ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯು ನಡೆಸಲಿದೆ. ಈ ಪರೀಕ್ಷೆ ವೇಳೆ ಪರೀಕ್ಷಾ ಕೊಠಡಿಯಲ್ಲಿ ಅಭ್ಯರ್ಥಿಗಳು ಧಾರ್ಮಿಕ ಸಂಕೇತಗಳಾದ ಜನಿವಾರ, ಮಂಳಸೂತ್ರ, ಮೊದಲಾದವುಗಳನ್ನು ಧರಿಸುವಂತಿಲ್ಲ ಎಂದು ಸೂಚನೆ...

ಐಇಇಇ ಎಸ್‌ಪಿ ಕಪ್ 2025: ನಕಲಿ ಮುಖ ಪತ್ತೆಹಚ್ಚುವ AI ಸ್ಪರ್ಧೆಯಲ್ಲಿ ಎನ್‌ಐಟಿಕೆಗೆ ಪ್ರಥಮ ಸ್ಥಾನ

ಐಇಇಇ ಸಿಗ್ನಲ್ ಪ್ರೊಸೆಸಿಂಗ್ ಸೊಸೈಟಿಯ ಪ್ರತಿಷ್ಠಿತ ಎಸ್‌ಪಿ ಕಪ್ 2025 ಸ್ಪರ್ಧೆಯಲ್ಲಿ ಸುರತ್ಕಲ್‌ನ ಎನ್‌ಐಟಿಕೆಯು ಪ್ರಥಮ ಸ್ಥಾನ ಗಳಿಸಿದೆ. ಅಕೌಸ್ಟಿಕ್ಸ್, ಸ್ಪೀಚ್ ಮತ್ತು ಸಿಗ್ನಲ್ ಪ್ರೊಸೆಸಿಂಗ್ (ಐಸಿಎಎಸ್‌ಪಿ) ಅಂತಾರಾಷ್ಟ್ರೀಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾದ ಈ...

ಮಂಗಳೂರಿನ ಯುವತಿಗೆ ಕಿರುಕುಳ: ನಿರ್ವಾಹಕನನ್ನು ಸೇವೆಯಿಂದ ವಜಾ ಮಾಡಲು ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್ಸಿನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಂಡಕ್ಟರ್‌ ಪ್ರದೀಪ್ ಎಂಬಾತನನ್ನು ಸೇವೆಯಿಂದಲೇ ವಜಾ...

ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲಿ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್‌ನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪಿ ಕಂಡಕ್ಟರ್‌ನನ್ನು...

ಮಂಗಳೂರು | ಕೀಳರಿಮೆ ದೂರವಿಡಿ ಸಾಧಿಸಿ ತೋರಿಸಿ: ಯು.ಎಚ್ ಉಮರ್

ಸಾಧನೆಗೆ ಯಾವುದೂ ಕೂಡ ಅಡ್ಡಿಯಾಗಬಾರದು. ಬದುಕಿನಲ್ಲಿ ಸಾಧಿಸುವ ಗುರಿಯೊಂದೇ ಮುಖ್ಯ. ಅನ್ಷಕರಸ್ಥ ಕೂಡ ತನ್ನದೇ ಆದ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ ಉದಾಹರಣೆಗಳಿವೆ. ಸಾಧಿಸುವ ಮೊದಲು ತನ್ನಲ್ಲಿರುವ ಕೀಳರಿಮೆಯನ್ನು ದೂರ ಮಾಡಬೇಕು. ಹಾಗಾಗಿ ಪ್ರತಿಯೊಬ್ಬ...

ದೇರಳಕಟ್ಟೆಯಲ್ಲಿ ಏ.26ರಂದು ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್’ ಲೋಕಾರ್ಪಣೆ

ಬ್ಯಾರೀಸ್ ಗ್ರೂಪ್‌ನ ಬಹು ನಿರೀಕ್ಷಿತ ವಾಣಿಜ್ಯ ಹಾಗೂ ವಸತಿ ಯೋಜನೆ ‘ಬ್ಯಾರೀಸ್ ಟರ್ನಿಂಗ್ ಪಾಯಿಂಟ್’ ಇದೇ ಏಪ್ರಿಲ್ 26 ರಂದು ಉದ್ಘಾಟನೆಯಾಗುತ್ತಿದೆ ಎಂದು ಬ್ಯಾರೀಸ್ ಟರ್ನಿಂಗ್ ಪಾಯಿಂಟ್ ರಿಟೈಲ್ ಮುಖ್ಯಸ್ಥ ಕೆ. ನಂದಕುಮಾರ್...

ಮಂಗಳೂರು | ‘ವಿನೂತನ ಒಳಮೀಸಲಾತಿ ನೀತಿ’ ಪ್ರಕಟಿಸಿ ಲೋಲಾಕ್ಷ ಅಭಿಮತ

ಶಿಕ್ಷಕರಿಲ್ಲದ, ಸರಿಯಾಗಿ ಪಠ್ಯ ಪುಸ್ತಕಗಳೇ ಇಲ್ಲದೆ, ಕಾಲಿಗೆ ಚಪ್ಪಲಿಯೂ ಇಲ್ಲದೆ ಸರಕಾರಿ ಶಾಲೆಗಳಲ್ಲಿ ಓದುವ ನಮ್ಮ ನಗರಗಳಲ್ಲಿ ಬೀದಿ ಗುಡಿಸುವ, ಚರಂಡಿ ಸ್ವಚ್ಛ ಮಾಡುವ ಬಡ ಪೌರ ಕಾರ್ಮಿಕರ ಮಕ್ಕಳು, ರಸ್ತೆ ಬದಿಗಳಲ್ಲಿ...

ಮಂಗಳೂರು | ದೈವಾರಾಧನೆ ಕೋಮುಧ್ರುವೀಕರಣಗೊಂಡದ್ದನ್ನು ‘ಸತ್ಯೊಲು’ ಬೆಳಕು ಚೆಲ್ಲಿದೆ – ಡಾ ಗಣನಾಥ ಎಕ್ಕಾರು

ಆಹರ್ನಿಶಿ ಪ್ರಕಾಶನ ಪ್ರಕಟಿಸಿದ ನವೀನ್ ಸೂರಿಂಜಿರವರು ಬರೆದ ಸತ್ಯೊಲು ಪುಸ್ತಕ ಇಂದು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಯಿತು. ಖ್ಯಾತ ಚಿಂತಕಿ ಅತ್ರಾಡಿ ಅಮೃತ ಶೆಟ್ಟಿ, ಪುಸ್ತಕದ ಕರ್ತೃ ನವೀನ್ ಸೂರಿಂಜೆಯವರ ತಂದೆ ತಾಯಿಗೆ ಪುಸ್ತಕದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X