ಮಂಗಳೂರು

ಮಂಗಳೂರು | ‘ವಿನೂತನ ಒಳಮೀಸಲಾತಿ ನೀತಿ’ ಪ್ರಕಟಿಸಿ ಲೋಲಾಕ್ಷ ಅಭಿಮತ

ಶಿಕ್ಷಕರಿಲ್ಲದ, ಸರಿಯಾಗಿ ಪಠ್ಯ ಪುಸ್ತಕಗಳೇ ಇಲ್ಲದೆ, ಕಾಲಿಗೆ ಚಪ್ಪಲಿಯೂ ಇಲ್ಲದೆ ಸರಕಾರಿ ಶಾಲೆಗಳಲ್ಲಿ ಓದುವ ನಮ್ಮ ನಗರಗಳಲ್ಲಿ ಬೀದಿ ಗುಡಿಸುವ, ಚರಂಡಿ ಸ್ವಚ್ಛ ಮಾಡುವ ಬಡ ಪೌರ ಕಾರ್ಮಿಕರ ಮಕ್ಕಳು, ರಸ್ತೆ ಬದಿಗಳಲ್ಲಿ...

ಮಂಗಳೂರು | ದೈವಾರಾಧನೆ ಕೋಮುಧ್ರುವೀಕರಣಗೊಂಡದ್ದನ್ನು ‘ಸತ್ಯೊಲು’ ಬೆಳಕು ಚೆಲ್ಲಿದೆ – ಡಾ ಗಣನಾಥ ಎಕ್ಕಾರು

ಆಹರ್ನಿಶಿ ಪ್ರಕಾಶನ ಪ್ರಕಟಿಸಿದ ನವೀನ್ ಸೂರಿಂಜಿರವರು ಬರೆದ ಸತ್ಯೊಲು ಪುಸ್ತಕ ಇಂದು ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಬಿಡುಗಡೆಯಾಯಿತು. ಖ್ಯಾತ ಚಿಂತಕಿ ಅತ್ರಾಡಿ ಅಮೃತ ಶೆಟ್ಟಿ, ಪುಸ್ತಕದ ಕರ್ತೃ ನವೀನ್ ಸೂರಿಂಜೆಯವರ ತಂದೆ ತಾಯಿಗೆ ಪುಸ್ತಕದ...

ಮಂಗಳೂರು | ವಕ್ಫ್ ಪ್ರತಿಭಟನಾಕಾರರು ಸರ್ಕಾರಿ ಕಾರು ಬಳಸಿದ ಆರೋಪ: ಪೊಲೀಸ್‌ ಕಮಿಷನರ್ ಸ್ಪಷ್ಟನೆ

ಮಂಗಳೂರು ನಗರದ ಅಡ್ಯಾರ್ ಕಣ್ಣೂರು ಬಳಿಯ ಷಾ ಗಾರ್ಡನ್ ಮೈದಾನದಲ್ಲಿ‌ ವಕ್ಫ್‌ ತಿದ್ದುಪಡಿ ಮಸೂದೆ ವಿರೋಧಿಸಿ ಶುಕ್ರವಾರ ನಡೆದ ಪ್ರತಿಭಟನಾ ಸಮಾವೇಶದ ಸಮಯದಲ್ಲಿ ಪೊಲೀಸ್ ಅಧಿಕಾರಿಯವರ ಸರ್ಕಾರಿ ಕಾರನ್ನು ಪ್ರತಿಭಟನಾಕಾರರು ಬಳಸಿರುವ ಕುರಿತು...

ಮಂಗಳೂರು | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮೂವರು ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ನೇತ್ರಾವತಿ ನದಿ ತೀರದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ರಿಕ್ಷಾ ಚಾಲಕ ಸೇರಿದಂತೆ ಮೂವರು ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದ್ದು, ಮೂವರನ್ನು ವಶಕ್ಕೆ ಪಡೆದುಕೊಂಡು ಮಂಗಳೂರು...

ಮಂಗಳೂರು | ಏ.19ರಂದು ಮಹಾನಟಿ-2 ಆಡಿಷನ್

ಹಲವಾರು ಹೆಣ್ಣುಮಕ್ಕಳ ನಟಿಯಾಗುವ ಕನಸನ್ನು ನನಸಾಗಿಸಲು ಕಿರುತೆರೆಯ ರಿಯಾಲಿಟಿ ಶೋ ʼಮಹಾನಟಿ ಸೀಸನ್ 2ʼಗೆ ಆಡಿಷನ್ ಆರಂಭವಾಗಿದೆ. ಮಂಗಳೂರಿನ ಪದವಿನಂಗಡಿಯ ಕೆನರಾ ವಿಕಾಸ ಪ್ರೀ ಯೂನಿವರ್ಸಿಟಿ ಕಾಲೇಜಲ್ಲಿ ಏ.19ರಂದು ಬೆಳಗ್ಗೆ 9 ಗಂಟೆಯಿಂದ ಆಡಿಷನ್...

ಮಂಗಳೂರು | ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಬುಡಕಟ್ಟುಗಳ ಜನರ ಸಾಂವಿಧಾನಿಕ ಹಕ್ಕುಗಳನ್ನು ಕಿತ್ತುಕೊಳ್ಳಲು ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ವ್ಯವಸ್ಥಿತ ಸಂಚು ನಡೆಸಿದೆ. ಕರ್ನಾಟಕ ರಾಜ್ಯದಲ್ಲಿ 180 ಪರಿಶಿಷ್ಟ ಜಾತಿಗಳು ಮತ್ತು...

ಮಂಗಳೂರು | ಹಕ್ಕುಪತ್ರ ಪಡೆದವರಿಗೆ ನಿವೇಶನ ನೀಡದೆ ವಂಚನೆ;‌ ಗುರುಪುರ ನಾಡ ಕಚೇರಿ ಎದುರು ಸಂತ್ರಸ್ತರ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕುಪ್ಪೆಪದವು ಗ್ರಾಮ ಪಂಚಾಯಿತಿ ವ್ಯಾಪ್ತಿಯ 97 ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಿ ಏಳು ವರ್ಷಗಳು ಕಳೆದರೂ ನಿವೇಶನ ಸ್ವಾಧೀನ ನೀಡದೆ ವಂಚಿಸುತ್ತಿರುವುದನ್ನು ಖಂಡಿಸಿ, ನಿವೇಶನ ರಹಿತರ ಹೋರಾಟ...

ಮಂಗಳೂರು | ಮಹಿಳೆಯರು ಸ್ವಾವಲಂಬಿ ಬದುಕಿನತ್ತ ಹೆಜ್ಜೆ ಇಡಬೇಕು: ಯು ಟಿ ಖಾದರ್‌

ಸಮಾಜದಲ್ಲಿ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯ ವಿಧಾನಸಭಾ ಸಭಾಧ್ಯಕ್ಷ ಯು ಟಿ ಖಾದರ್‌ ಹೇಳಿದರು. ಮಂಗಳೂರಿನ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ (ಬಿಎಸ್‌ಡಬ್ಲ್ಯೂಟಿ) ಮತ್ತು ನರಿಂಗಾನ ಗ್ರಾಮ ಪಂಚಾಯತಿ ಸಹಯೋಗದಲ್ಲಿ...

ಮಂಗಳೂರು | ಏ.12ರಂದು ನಡೆಯಲಿರುವ ಮೂಳೂರು- ಅಡ್ಡೂರು ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

ಮಂಗಳೂರು ತಾಲೂಕಿನ ಗುರುಪುರದ ಮಾಣಿಬೆಟ್ಟುಗುತ್ತಿನ ಎದುರು ಗದ್ದೆಯಲ್ಲಿ ಏಪ್ರಿಲ್ 12ರಂದು ನಡೆಯಲಿರುವ ದ್ವಿತೀಯ ವರ್ಷದ ಮೂಳೂರು- ಅಡ್ಡೂರು ಜೋಡುಕರೆ ಕಂಬಳೋತ್ಸವಕ್ಕೆ ಭರದ ಸಿದ್ಧತೆ ನಡೆದಿದೆ. ದ.ಕ. ಜಿಲ್ಲೆಯ ಕೊನೆಯ ಹೊನಲು ಬೆಳಕಿನ ಕಂಬಳವನ್ನು...

‘ಮಂಗಳೂರು ಹಜ್‌ ಭವನ’ಕ್ಕಾಗಿ 8 ಕೋಟಿ ಮೌಲ್ಯದ 1.8 ಎಕರೆ ಜಮೀನು ದಾನ ಮಾಡಿದ ಇನಾಯತ್ ಅಲಿ

ರಾಜ್ಯದ ಕರಾವಳಿ ನಗರವಾದ ಮಂಗಳೂರಿನಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹಜ್ ಭವನಕ್ಕಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಉದ್ಯಮಿ ಇನಾಯತ್ ಅಲಿ ಹಾಗೂ ಅವರ ಕುಟುಂಬ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸುಮಾರು ಎಂಟು ಕೋಟಿ...

ಮಂಗಳೂರು | ತಲ್ವಾರ್‌ ಹಿಡಿದು ಪೋಸ್;‌ ಇಬ್ಬರ ವಿರುದ್ಧ ಸುವೋ ಮೋಟೋ ಕೇಸ್‌ ದಾಖಲು

ತಲ್ವಾರ್ ಹಿಡಿದು ಪೋಸ್ ಕೊಟ್ಟ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಸಂಘಪರಿವಾರದ ಇಬ್ಬರು ಕಾರ್ಯಕರ್ತರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸುವೋ ಮೋಟೋ (ಸ್ವಯಂ ಪ್ರೇರಿತ ದೂರು) ಕೇಸ್‌ ದಾಖಲಿಸಿ ಬಂಧಿಸಿದ್ದಾರೆ. ಬಂಧಿತರನ್ನು...

ಮಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಏರಿದ ಕಾರು!

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಮೇಲೆ ಹೋಗಿ ನಿಂತ ಘಟನೆ ಮಂಗಳೂರು ನಗರದ ಪಡೀಲ್ ಬಳಿಯ ಅಳಪೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪಡೀಲ್ ಕಡೆಯಿಂದ ನಂತೂರಿನ ಕಡೆಗೆ ಸಾಗುತ್ತಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X