ಮಂಗಳೂರು

ಸೆ.16 ರಂದು ಮಂಗಳೂರು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಸ್ಥಾವರದಲ್ಲಿ ಮತ್ತು ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ...

‌ಮಂಗಳೂರು | ಹೆದ್ದಾರಿಯಲ್ಲಿ ಉರುಳಿಬಿದ್ದ ಲಾರಿ; ಟ್ರಾಫಿಕ್‌ ಜಾಮ್

ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ್ದರಿಂದ ಹೆದ್ದಾರಿಯಲ್ಲಿ ಮರದ ದಿಮ್ಮಿಗಳು ಬಿದ್ದಿದ್ದ ಹಿನ್ನೆಲೆ ಕೆಲ ಕಾಲ...

ಮಂಗಳೂರು | ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.13, 14 ರಂದು

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕುಸ್ತಿ, ನೆಟ್ ಬಾಲ್,...

ಸುರತ್ಕಲ್‌ | ರಸ್ತೆಗುಂಡಿಗೆ ಬಿದ್ದ ಮಹಿಳೆ ಸಾವು: ಎನ್‌ಎಚ್‌ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಸುರತ್ಕಲ್‌ನ ಕುಳಾಯಿ ಕಡೆಯಿಂದ ಸ್ಕೂಟರ್‌ನಲ್ಲಿ ಬರುತ್ತಿದ್ದ ಮಹಿಳೆ ರಸ್ತೆಗುಂಡಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದಾಗ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯೊಂದು ಆಕೆಯ ಮೇಲೆ ಹರಿದಿದೆ. ಇದರಿಂದಾಗಿ ಮಹಿಳೆ ಸ್ಥಳದಲ್ಲಿಯೇ...

ಮಂಗಳೂರು | ʼಜನಪ್ರಿಯ ಆಸ್ಪತ್ರೆʼಯ ಹೊಸ ಘಟಕಗಳ ಉದ್ಘಾಟನೆ; ಸಾರ್ವಜನಿಕ ಸೇವೆಗೆ ಲಭ್ಯ

ಬಡಜನರ ಪಾಲಿಗೆ ಆಶಾಕಿರಣವಾಗಬೇಕೆಂಬ ಆಶಯದೊಂದಿಗೆ ಮಂಗಳೂರಿನ ಡಾ. ಅಬ್ದುಲ್ ಬಶೀರ್ ಅವರ ಮಾಲಿಕತ್ವದ ʼಜನಪ್ರಿಯ ಆಸ್ಪತ್ರೆʼಯಲ್ಲಿ ವಿವಿಧ ಆರೋಗ್ಯ ಘಟಕಗಳನ್ನು ಉದ್ಘಾಟಿಸಲಾಗಿದ್ದು, ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಮಸ್ತ ಕೇಂದ್ರ...

ಮಂಗಳೂರು | ಹೆದ್ದಾರಿ ಗುಂಡಿಗೆ ಬಿದ್ದ ಸ್ಕೂಟರ್; ಲಾರಿ ಹರಿದು ಮಹಿಳೆ ಸಾವು

ಹೆದ್ದಾರಿಯಲ್ಲಿರುವ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಮಂಗಳೂರಿನ ಕೂಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಹತ್ತಿರದ ಎ ಜೆ ಆಸ್ಪತ್ರೆಯ ಸಿಬ್ಬಂದಿ ಮಾಧವಿ (44) ಮೃತ ಮಹಿಳೆ. ಕೆಲಸದ ನಿಮಿತ್ತ ಸುರತ್ಕಲ್...

ಮಂಗಳೂರು | ಕುಡುಪು ಗುಂಪು ಹತ್ಯೆ ಪ್ರಕರಣ; ಆರೋಪಿ ರವೀಂದ್ರ ನಾಯ್ಕಗೆ ನಿರೀಕ್ಷಣಾ ಜಾಮೀನು

ಮಂಗಳೂರು ನಗರದ ಹೊರವಲಯದ ಕುಡುಪು ಬಳಿ ಏ.27ರಂದು ನಡೆದ ಕೇರಳದ ವಯನಾಡಿನ ಮುಹಮ್ಮದ್ ಆಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವೀಂದ್ರ ನಾಯ್ಕಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...

ದ.ಕ. | ಪ್ರತಿಯೊಬ್ಬರಿಗೆ ಅಕ್ಷರ ಜ್ಞಾನ ತುಂಬಾ ಮುಖ್ಯ: ಸದಾಶಿವ ಉಳ್ಳಾಲ

ದ.ಕ.ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸಲು ಎಲ್ಲರ ಸಹಕಾರ ಅಗತ್ಯವಿದೆ. ಸಾರ್ವಜನಿಕರಲ್ಲಿ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಆಚರಿಸಲಾಗುತ್ತದೆ. ಸ್ಥಳೀಯ ಸಮುದಾಯಗಳಲ್ಲಿ ಅನಕ್ಷರತೆ ಎಂಬ ಸಾಮಾಜಿಕ ಪಿಡುಗನ್ನು ತೊಡೆದು...

ಮಂಗಳೂರು | ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದ ಅಪರಿಚಿತ ವ್ಯಕ್ತಿ ಖಾಕಿ ವಶಕ್ಕೆ

ಉಪ್ಪಿನಂಗಡಿ ಬಸ್ ನಿಲ್ದಾಣದ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಕೀಟಲೆ ಮಾಡುತ್ತಿದ್ದ ಅಪರಿಚಿತ ಯುವಕನನ್ನು ಸಾರ್ವಜನಿಕರು ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜರುಗಿದೆ. ಇದನ್ನೂ ಓದಿ: ಮಂಗಳೂರು | ಅಪ್ರಾಪ್ತ ಬಾಲಕ ಸ್ಕೂಟರ್‌ ಚಾಲನೆ;...

ಮಂಗಳೂರು | ಅಪ್ರಾಪ್ತ ಬಾಲಕ ಸ್ಕೂಟರ್‌ ಚಾಲನೆ; ಪೋಷಕರಿಗೆ ದಂಡ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ಬಾಲಕ ಮತ್ತು ಆತನ ಸ್ನೇಹಿತರಿಬ್ಬರು ಸ್ಕೂಟರ್ ಚಲಾಯಿಸಿದ ಸಂಬಂಧ ನ್ಯಾಯಾಲಯವು ಸ್ಕೂಟರ್ ಮಾಲೀಕರಿಗೆ ರೂ.27,500 ದಂಡ ವಿಧಿಸಿದ ಘಟನೆ ಜರುಗಿದೆ. ಬಜಪೆ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದಲ್ಲಿ ಆಗಸ್ಟ್ 25 ರಂದು ಬಜಪೆ...

ಮಂಗಳೂರು | ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐ ಯುವಜನ ಜಾಥಾ: ಎರಡನೇ ದಿನದ ಮೆರವಣಿಗೆ

ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐ ಯುವಜನ ಜಾಥಾ ನಡೆಯುತ್ತಿದ್ದು, ಸೋಮವಾರ ವಾಂಮಜೂರು ಜಂಕ್ಷನ್‌ನಿಂದ ಎರಡನೇ ದಿನದ ಮೆರವಣಿಗೆ ಪ್ರಾರಂಭಗೊಂಡಿದೆ. ಖ್ಯಾತ ಯುವ ಕವಿ ವಿಲ್ಸನ್ ಕಟೀಲ್ ಎರಡನೇ ದಿನದ ಜಾಥಾಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ...

ಸುರತ್ಕಲ್‌ ಭಾಗದಲ್ಲಿ ಮುಂದುವರಿದ ಸರಣಿ ಕಳ್ಳತನ; ಆತಂಕಕ್ಕೆ ಒಳಾಗದ ಬಡಾವಣೆ ಜನರು

ಸುರತ್ಕಲ್‌ನ ಮುಂಚೂರು ಸಮೀಪದ ಮೋದಿನಗರ ಮತ್ತು ಪದ್ಮಶ್ರೀ ಲೇಔಟ್‌ನಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಬಡಾವಣೆಯ 4 ಮನೆಗಳ ಬಾಗಿಲು ಮುರಿದು ಮನೆಯಲ್ಲಿದ್ದ ಬೆಳ್ಳಿ ಸೇರಿದಂತೆ ರೂ.50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ